Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ

Bengaluru City

ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ

Public TV
Last updated: April 5, 2023 8:51 am
Public TV
Share
1 Min Read
ROWDY SHEETER ARREST
SHARE

ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದಂತೆ ನಾಪತ್ತೆಯಾಗಿದ್ದ ಮೂವರು ರೌಡಿಶೀಟರ್‌ಗಳನ್ನು (Rowdy Sheeter) ಬಂಧಿಸುವಲ್ಲಿ ಬೆಂಗಳೂರು (Bengaluru) ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಖತಾರ್ನಾಕ್ ರೌಡಿಶೀಟರ್‌ಗಳಾದ ಮಹಮ್ಮದ್ ಜಬೀವುದ್ದೀನ್, ಮಹಮ್ಮದ್ ಮೆಹತಾಬ್ ಹಾಗೂ ದಿನೇಶ್ ಬಂಧಿತ ರೌಡಿಗಳು. ಈ ಮೂವರ ಮೇಲೆ ಬರೋಬ್ಬರಿ ಅರವತ್ತಕ್ಕೂ ಹೆಚ್ಚು ಕೇಸ್‌ಗಳಿದ್ದು, ಪೊಲೀಸರ ಕೈಗೆ ಸಿಗದಂತೆ ಓಡಾಡುತ್ತಿದ್ದರು. ಇಂತಹವರನ್ನೇ ಟಾರ್ಗೆಟ್ ಮಾಡಿ ಹುಡುಕಾಟ ನಡೆಸಿದ ಸಿಸಿಬಿ (CCB) ಕೊನೆಗೂ ಮೂವರನ್ನು ಖೆಡ್ಡಗೆ ಬೀಳಿಸಿಕೊಂಡಿದೆ. ಇದನ್ನೂ ಓದಿ: ವರುಣಾದಲ್ಲಿ ಸಿದ್ದು-ಬಿಎಸ್‌ವೈ ಹೊಂದಾಣಿಕೆ ಮಾಡ್ಕೊಂಡಿದ್ದಾರೆ: ಹೆಚ್‌ಡಿಡಿ ಹೊಸ ಬಾಂಬ್‌ 

ರಾಜ್ಯದಲ್ಲಿ ಚುನಾವಣೆ (Election) ಹತ್ತಿರವಾಗುತ್ತಿದ್ದಂತೆ ಬೆಂಗಳೂರು ಸಿಸಿಬಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ನಗರದಲ್ಲಿ ಆ್ಯಕ್ಟಿವ್ ಆಗಿರುವ ರೌಡಿಶೀಟರ್‌ಗಳು, ವಾರೆಂಟ್ ಇದ್ದರೂ ಕೂಡ ಕೋರ್ಟ್‌ಗೆ ಹಾಜರಾಗದೆ ನಾಪತ್ತೆಯಾಗಿರುವ ರೌಡಿಶೀಟರ್‌ಗಳ ಮೇಲೆ ಕಣ್ಣಿಟ್ಟಿದ್ದಾರೆ. ಆ ನಿಟ್ಟಿನಲ್ಲಿ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು, ಕಳೆದ ಹತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದಂತೆ ನಾಪತ್ತೆಯಾಗಿದ್ದ ಮೂವರು ರೌಡಿಶೀಟರ್‌ಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: Swiggy, Zomatoಗೆ ಕೌಂಟರ್ – ಹೋಟೆಲ್ ಅಸೋಸಿಯೇಷನ್‍ನಿಂದ ಹೊಸ ಆ್ಯಪ್‌ಗೆ ಸಿದ್ಧತೆ

TAGGED:arrestbengaluruccbelectionrowdy sheeterಚುನಾವಣೆಬಂಧನಬೆಂಗಳೂರುರೌಡಿಶೀಟರ್ಸಿಸಿಬಿ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

ballot paper counting india
Bagalkot

ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್‌ ಚುನಾವಣೆ – ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

Public TV
By Public TV
13 minutes ago
PM Modi 1
Latest

ವಿಪಕ್ಷಗಳು ನನ್ನ ಸಮಾಧಿ ಅಗೆಯಲು ಬಯಸಿವೆ – ರಾಜ್ಯಸಭೆಯಲ್ಲಿ ಗುಡುಗಿದ ಮೋದಿ

Public TV
By Public TV
26 minutes ago
Smriti Mandhana t
Cricket

WPL 2026 Final – ದಾಖಲೆಯೊಂದಿಗೆ ಇತಿಹಾಸ ಸೃಷ್ಟಿಸಿದ ಸ್ಮೃತಿ

Public TV
By Public TV
46 minutes ago
Bus Fire
Bengaluru City

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಭಾರೀ ಅನಾಹುತ

Public TV
By Public TV
49 minutes ago
WPL 2026 final Was Radha Yadav not hit wicket on final ball
Cricket

ರಾಧಾ ಯಾದವ್‌ ಹಿಟ್‌ ವಿಕೆಟ್‌ ಆಗಿದ್ರಾ? ಯಾಕೆ ಇಷ್ಟೊಂದು ಚರ್ಚೆ?

Public TV
By Public TV
1 hour ago
RCB
Cricket

WPL Champions | ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – 2ನೇ ಬಾರಿಗೆ ಚಾಂಪಿಯನ್‌ ಕಿರೀಟ; RCB ಹ್ಯಾಟ್ರಿಕ್‌ ಸಾಧನೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?