Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್‌? – ಇಲ್ಲಿದೆ ನೋಡಿ ಟೈಮ್‌ಲೈನ್‌..

Public TV
Last updated: June 13, 2024 7:53 pm
Public TV
Share
1 Min Read
b.s.yediyurappa POCSO Case
SHARE

– ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತ!

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (B.S.Yediyurappa) ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಲು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

01 4

02 5

03 6

ಬಿಎಸ್‌ವೈಗೆ ಬಂಧನ ಭೀತಿ ಎದುರಾಗಿದೆ. ಅಷ್ಟಕ್ಕೂ ಏನಿದು ಮಾಜಿ ಸಿಎಂ ವಿರುದ್ಧದ ಪೋಕ್ಸೊ ಕೇಸ್‌? ಇಲ್ಲಿದೆ ನೋಡಿ ಟೈಮ್‌ಲೈನ್‌.. ಇದನ್ನೂ ಓದಿ: ಪೋಕ್ಸೋ ಕೇಸ್: ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

04 3

05 3

06 3

ಫೆಬ್ರವರಿ 2
* ನ್ಯಾಯ ಕೇಳಿ ಬಿಎಸ್‌ವೈ ಮನೆಗೆ ಸಂತ್ರಸ್ತೆ, ತಾಯಿ ಭೇಟಿ.

07 2

08 1

ಮಾರ್ಚ್‌ 14
* ಸದಾಶಿವನಗರ ಠಾಣೆಯಲ್ಲಿ ದೂರು ದಾಖಲು
* ಬಿಎಸ್‌ವೈ ವಿರುದ್ಧ ಪೋಕ್ಸೊ ಕೇಸ್‌ನಡಿ ಎಫ್‌ಐಆರ್‌ ದಾಖಲು
* ಎಸಿಎಂಎಂ 25ನೇ ನ್ಯಾಯಾಲಯದ ಜಡ್ಜ್‌ ಅವರಿಂದ ಸಂತ್ರಸ್ತೆಯ ಹೇಳಿಕೆ ದಾಖಲು
* ಅದೇ ದಿನ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದ ಡಿಜಿ

09 1

10 1

11 1

ಏಪ್ರಿಲ್‌ 12
* ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಸಿಐಡಿ ನೋಟಿಸ್‌
* ವಿಚಾರಣೆಗೆ ಹಾಜರಾಗಿ ಧ್ವನಿ ಸ್ಯಾಂಪಲ್‌ ನೀಡಿದ್ದ ಬಿಎಸ್‌ವೈ

ಮೇ 27
* ಖಾಸಗಿ ಆಸ್ಪತ್ರೆಯಲ್ಲಿ ಸಂತ್ರಸ್ತೆಯ ತಾಯಿ, ದೂರುದಾರೆ ಸಾವು
* ತಾಯಿ ಸಾವಿನ ಬಳಿಕ ಸಂತ್ರಸ್ತೆ ಸಹೋದರನಿಂದ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆ
* ಹೈಕೋರ್ಟ್‌ಗೆ ಅರ್ಜಿ ಬೆನ್ನಲ್ಲೇ ಜೂ.12 ರಂದು ಬಿಎಸ್‌ವೈಗೆ ನೋಟಿಸ್‌
* ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್‌ ವಾರೆಂಟ್‌ ಕೋರಿ ಸಿಐಡಿ ಅರ್ಜಿ

TAGGED:B. S.YediyurappabengaluruPOCSOಪೋಕ್ಸೊಬಿ.ಎಸ್.ಯಡಿಯೂರಪ್ಪಬೆಂಗಳೂರು
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
1 hour ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
1 hour ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
2 hours ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
2 hours ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
2 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?