Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಗಿರಾಕಿ ಎಲ್ಲಿದ್ದ? ಇವ್ನಿಗೆ ನಾನು ಹೆದರುತ್ತೀನಾ – ಶಿವಲಿಂಗೇಗೌಡ ವಿರುದ್ಧ ರೇವಣ್ಣ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈ ಗಿರಾಕಿ ಎಲ್ಲಿದ್ದ? ಇವ್ನಿಗೆ ನಾನು ಹೆದರುತ್ತೀನಾ – ಶಿವಲಿಂಗೇಗೌಡ ವಿರುದ್ಧ ರೇವಣ್ಣ ಕೆಂಡಾಮಂಡಲ

Districts

ಈ ಗಿರಾಕಿ ಎಲ್ಲಿದ್ದ? ಇವ್ನಿಗೆ ನಾನು ಹೆದರುತ್ತೀನಾ – ಶಿವಲಿಂಗೇಗೌಡ ವಿರುದ್ಧ ರೇವಣ್ಣ ಕೆಂಡಾಮಂಡಲ

Public TV
Last updated: January 14, 2026 2:36 pm
Public TV
Share
2 Min Read
HD Revanna
SHARE

ಹಾಸನ: ಈ ಗಿರಾಕಿ ಎಲ್ಲಿದ್ದ? ಅವನು ಇಷ್ಟು ಮಾತನಾಡುತ್ತಾನಾ, ಇವನಿಗೆ ನಾನು ಹೆದರುತ್ತೀನಾ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಅವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಅರಸೀಕೆರೆಯಿಂದ ಸ್ಪರ್ಧೆ ಮಾಡುವಂತೆ ಶಿವಲಿಂಗೇಗೌಡ (Shivalinge Gowda) ಪಂಥಾಹ್ವಾನ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲೂರು ತಾಲ್ಲೂಕಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ (JDS Meeting) ಮಾತನಾಡಿದ ರೇವಣ್ಣ ಅವನಿಗೆ ತಾಕತ್ ಇದ್ಯಾ? ಆ ಸಮಾಜ ಹೆಸರು ಹೇಳಿಕೊಂಡು ಇಪ್ಪತ್ತು ವರ್ಷ ರಾಜಕೀಯ ಮಾಡಿದ್ದಾನೆ. ಅರಸೀಕೆರೆಯಲ್ಲಿ (Arsikere) ಏನು ನಡೆಯುತ್ತಿದೆ ನನಗೆ ಗೊತ್ತಿದೆ. ಇದು ಏನು ಇಲ್ಲಿಗೆ ಮುಗಿಯುವುದಿಲ್ಲ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿ ಪಂಥಾಹ್ವಾನ ಸ್ವೀಕರಿಸಿದರು.

ನಾನು ಸವಾಲನ್ನು ಸ್ವೀಕಾರ ಮಾಡುತ್ತೇನೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಅವನು ಈ ಮಟ್ಟಕ್ಕೆ ಬರಬೇಕಾದರೆ ಏನೇನು ಮಾಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ಹಲವಾರು ಜನರ ಕಷ್ಟಗಳನ್ನು ಪರಿಹಾರ ಮಾಡಿದ ಜೇನುಕಲ್ ಸಿದ್ದೇಶ್ವರ ಸ್ವಾಮಿ ದೇವಸ್ಥಾನ ಅವರ ಕ್ಷೇತ್ರದಲ್ಲಿ ಇದ್ದು ಸತ್ಯ ಹೇಳಬೇಕು. ಅಂದು ನಮ್ಮ ಸಮುದಾಯದವರು ಒಕ್ಕಲಿಗರಿಗೆ ಟಿಕೆಟ್‌ ನೀಡಿ ಎಂದಿದ್ದರು. ಆದರೂ ಕುರುಬ ಸಮುದಾಯದ ಬಿಳಿ ಚೌಡಯ್ಯ ಅವರನ್ನು ಜಿ.ಪಂ. ಉಪಾಧ್ಯಕ್ಷರನ್ನಾಗಿ ಮಾಡಿದೆ. ಈಗ ವ್ಯಾಪಾರ ನಡೆಯುತ್ತಿದ್ದು ನಾಲ್ಕು ಬಾರಿ ಗೆಲ್ಲಿಸಿದವರು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತು – ಶಿವಲಿಂಗೇಗೌಡಗೆ ರೇವಣ್ಣ ತಿರುಗೇಟು

 

ಚುನಾವಣೆಯಲ್ಲಿ ಸೋತ ದಿನ ಆ ಗಿರಾಕಿಯನ್ನು ಸಾಯಂಕಾಲ‌ ನಮ್ಮ ಮನೆಗೆ ಕರೆದುಕೊಂಡು ಹೋಗಿ ಊಟ ಹಾಕಿದೆ. ಲಿಂಗಾಯಿತ ಸಮುದಾಯದವರಿಗೆ ಅರಸೀಕೆರೆ ಕ್ಷೇತ್ರ ನೀಡಬೇಕು ಎಂದು ನನ್ನ ತಂದೆಯವರು ಹೇಳಿದ್ದರು. ಆದರೆ ಅವರ ಮಾತು ಮೀರಿ ನಾನು ತಪ್ಪು ಮಾಡಿ ಎಲ್ಲೋ ಇದ್ದ ಈ ಕೊಚ್ಚೆಗೆ ಸೀಟ್‌ ನೀಡಿದೆ ಎಂದು ಸಿಟ್ಟು ಹೊರಹಾಕಿದರು. ಇದನ್ನೂ ಓದಿ: ಅರಸೀಕೆರೆಯಲ್ಲಿ ಚುನಾವಣೆಗೆ ನಿಂತ್ಕೊಳಿ, ಜನ ಏನು ಅಂತ ತೋರಿಸ್ತಾರೆ: ಹೆಚ್‌.ಡಿ.ರೇವಣ್ಣಗೆ ಶಿವಲಿಂಗೇಗೌಡ ಸವಾಲ್‌

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ನಾನು, ಕುಮಾರಸ್ವಾಮಿ ಸಹಿ ಹಾಕಿದೆವು. ನಮ್ಮ ಸಮಾಜದವರು ಏನು ಸಿದ್ದರಾಮಯ್ಯ ಅವರ ಪರ ಸಹಿ ಹಾಕಿದ್ದೀರಾ ಎಂದರು. ಐವತ್ತು ಸಾವಿರ ಮತಗಳ ಅಂತರದಲ್ಲಿ ಹಾಸನದಲ್ಲಿ ನಾನು ಗೆಲ್ಲುತ್ತೇನೆ. ರೇವಣ್ಣ ಅವರೇ ಬನ್ನಿ ಎಂದು ಒಬ್ಬರು ಸವಾಲು ಹಾಕಿದರು. ಆಗ ನಾನು ನನ್ನ ಪತ್ನಿಯನ್ನು ಹಾಸನ ಚುನಾವಣೆ ವಿಚಾರವಾಗಿ ಓಡಾಡಲು ಕಳುಹಿಸಿದೆ. ಅವತ್ತು ಸಾಮಾನ್ಯ ಕಾರ್ಯಕರ್ತ ಸ್ವರೂಪ್‌ಪ್ರಕಾಶ್ ಅವರನ್ನು ನಿಲ್ಲಿಸಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ರೇವಣ್ಣ ತಿವಿದರು.
TAGGED:ArsikereHD RevannajdsShivalinge Gowdaಅರಸೀಕೆರೆಜೆಡಿಎಸ್ಶಿವಲಿಂಗೇಗೌಡಹೆಚ್‍ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

mayawati
Latest

UP Election 2027 | 50% ಸ್ಥಾನಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಬಿಎಸ್‌ಪಿ ಪ್ಲ್ಯಾನ್‌

Public TV
By Public TV
6 minutes ago
Sunetra Pawar 1
Latest

ಬಾರಾಮತಿ ಉಪಚುನಾವಣೆಗೆ ಸುನೇತ್ರಾ ಪವಾರ್ ಅಭ್ಯರ್ಥಿಯಾಗಿ ಆಯ್ಕೆ

Public TV
By Public TV
15 minutes ago
DK Shivakumar 1 1
Bengaluru City

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ: ಡಿಕೆಶಿ

Public TV
By Public TV
33 minutes ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
36 minutes ago
Ballari Kanaka Durgamma Sidi Bandi Rathotsava 1
Bellary

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
57 minutes ago
Modi In Israel
Latest

9 ವರ್ಷಗಳ ಬಳಿಕ ಇಸ್ರೇಲ್‌ಗೆ ಭೇಟಿ, ಇಂದಿನಿಂದ 2 ದಿನಗಳ ಪ್ರವಾಸ – ಭೇಟಿಗೂ ಮುನ್ನ ಮೋದಿ ಹೇಳಿದ್ದೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?