Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಸ್ವಂತ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ: ಚುರುಕುಗೊಂಡ ತನಿಖೆ

Public TV
Last updated: August 2, 2023 3:49 pm
Public TV
Share
1 Min Read
nitin desai 1
SHARE

ಬಾಲಿವುಡ್ ನ (Bollywood) ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ (Nitin Desai) ತಮ್ಮದೇ ಸ್ಟುಡಿಯೋದಲ್ಲಿ ಶವವಾಗಿ ಪತ್ತೆಯಾಗಿದ್ದರು. 52 ಎಕರೆಯ ಬೃಹತ್ ಸ್ಟುಡಿಯೋದಲ್ಲಿ ದೇಸಾಯಿ ನೇಣಿಗೆ ಶರಣಾಗಿದ್ದು, ರಾಯಗಡ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ಸೋಮನಾಥ್ ಘಾರ್ಗೆ ‘ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ (Suicide) ಎಂದು ಗೊತ್ತಾಗಿದ್ದು , ಮರಣೋತ್ತರ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

nitin desai 3

ಬಾಲಿವುಡ್ ನಲ್ಲಿ ಕಲಾ ನಿರ್ದೇಶಕರಾಗಿ (Art Director), ನಿರ್ದೇಶಕರಾಗಿ, ಪ್ರೊಡಕ್ಷನ್ ಡಿಸೈನರ್ ಆಗಿ ಹೀಗೆ ವಿವಿಧ ವಿಭಾಗಗಳಲ್ಲಿ ದೇಸಾಯಿ ಕೆಲಸ ಮಾಡಿದ್ದರು. ಅಲ್ಲದೇ, ಹಿಂದಿ ಮತ್ತು ಮರಾಠಿ ಕಿರುತೆರೆಯಲ್ಲೂ ಸಾಕಷ್ಟು ಕೆಲಸ ಮಾಡಿದ್ದರು. ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಖ್ಯಾತ ನಿರ್ದೇಶಕರ ಸಿನಿಮಾಗಳಿಗೆ ಸೆಟ್ ಹಾಕಿದ್ದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ:ದಕ್ಷಿಣದ ಸಿನಿಮಾಗಳಲ್ಲಿ ಸಂಜಯ್ ದತ್ ಬ್ಯುಸಿ

nitin desai 2

ಆಗಸ್ಟ್ 9‍ಕ್ಕೆ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಅಷ್ಟರಲ್ಲಿ ಇಂಥದ್ದೊಂದು ತಪ್ಪು ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎನ್ನುತ್ತಾರೆ ದೇಸಾಯಿ ಆಪ್ತರು. ಕಲಾ ನಿರ್ದೇಶನಕ್ಕಾಗಿಯೇ ಅವರು 4 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಇದೀಗ ಮುಂಬೈನ ಕರ್ಜತ್ ಎನ್.ಡಿ ಸ್ಟುಡಿಯೋದಲ್ಲಿ ನೇಣಿಗೆ ಶರಣಾಗಿದ್ದಾರೆ.

 

ಜೋದಾ ಅಕ್ಬರ್, ಲಗಾನ್, ಹಮ್ ದಿಲ್ ದೆ ಜುಕೆ ಸನಂ ಹೀಗೆ ಸಾಕಷ್ಟು ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದ ನಿತಿನ್, ಬೃಹತ್ ಸೆಟ್ ಗಳಲ್ಲಿ ನಿರ್ಮಾಣ ಮಾಡುವಲ್ಲಿ ದೇಸಾಯಿ ಪಳಗಿದ್ದರು. ಅನೇಕರು ನಿತಿನ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Art directorbollywoodNitin Desaisuicideಆತ್ಮಹತ್ಯೆಆರ್ಟ್ ಡೈರೆಕ್ಟರ್ನಿತಿನ್ ದೇಸಾಯಿಬಾಲಿವುಡ್
Share This Article
Facebook Whatsapp Whatsapp Telegram

Cinema News

Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories

You Might Also Like

Volodymyr Zelensky Donald Trump and Vladimir Putin
Latest

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

Public TV
By Public TV
4 minutes ago
C.T Ravi
Dakshina Kannada

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

Public TV
By Public TV
4 minutes ago
Hassan 4
Districts

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

Public TV
By Public TV
45 minutes ago
Sukla
Latest

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅದ್ದೂರಿ ಸ್ವಾಗತ

Public TV
By Public TV
1 hour ago
Indira Canteen
Bengaluru City

ಘೋಷಣೆಯಾಗಿ 1 ವರ್ಷ ಕಳೆದ್ರೂ ಬದಲಾಗದ ಮೆನು – ಇಂದಿರಾ ಕ್ಯಾಂಟೀನ್‌ನಲ್ಲಿ ರಾಗಿ ಮುದ್ದೆ, ಚಪಾತಿ ವಿತರಣೆಗೆ ಆಗ್ರಹ

Public TV
By Public TV
1 hour ago
Dharmasthala 3 3
Bengaluru City

ಧರ್ಮಸ್ಥಳ ಕ್ಷೇತ್ರದ ಪರ ನಿಂತ ರಾಜ್ಯ ಬಿಜೆಪಿ – ಶ್ರೀಕ್ಷೇತ್ರ ದೇವಸ್ಥಾನಕ್ಕೆ ಇಂದು ವಿಜಯೇಂದ್ರ & ಟೀಂ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?