Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

Latest

ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

Public TV
Last updated: February 26, 2024 10:12 am
Public TV
Share
1 Min Read
ARUNACHALPRADESH BJP
SHARE

– ಬಿಜೆಪಿ ಸೇರಿದ ಎನ್‌ಪಿಪಿಯ ಇಬ್ಬರು  ಶಾಸಕರು

ಇಟಾನಗರ: ಲೋಕಸಭಾ ಚುನಾವಣೆ ಜೊತೆಗೆ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ (Assembly Election Arunachal Pradesh) ನಡೆಯಬೇಕಿದೆ. ಈ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಪಕ್ಷದ ಇಬ್ಬರು ಶಾಸಕರು ಬಿಜೆಪಿಗೆ (BJP) ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿ  (NPP) ಇಬ್ಬರು ಶಾಸಕರು ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Warmly welcomed Hon Congress MLAs – Shri @ninong_erring Ji & Shri @WanglinLowangdong Ji; and 2 NPP MLAs; Shri @Mutchu4 Ji, former State President, NPP and Shri @GokarBasar Ji – in the @BJP4Arunachal.

Their joining of party is a testament to their faith in the principles of good… pic.twitter.com/PvbyPNaNYB

— Pema Khandu པདྨ་མཁའ་འགྲོ་། (@PemaKhanduBJP) February 25, 2024

ಭಾನುವಾರ ಈ ನಾಲ್ವರು ಶಾಸಕರು ಮುಖ್ಯಮಂತ್ರಿ ಪೆಮಾಖಂಡು ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿಕೊಂಡರು. ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಿರೋಧ ಪಕ್ಷದ ಕಾಂಗ್ರೆಸ್ ಶಾಸಕರಾದ ನಿನೋಂಗ್ ಎರಿಂಗ್ ಮತ್ತು ವಾಂಗ್ಲಿಂಗ್ ಲೋವಾಂಗ್‌ಡಾಂಗ್ ಮತ್ತು ಎನ್‌ಪಿಪಿ ಶಾಸಕರಾದ ಮುಚ್ಚು ಮಿಥಿ ಮತ್ತು ಗೋಕರ್ ಬಸಾರ್ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಇದನ್ನೂ ಓದಿ: ಕೈ ನಾಯಕರ ಮಧ್ಯೆ ಲೋಕಸಭಾ ಟಿಕೆಟ್ ಫೈಟ್- ಹೈಕಮಾಂಡ್ ವಿರುದ್ಧ ಉಗ್ರಪ್ಪ ಅಸಮಾಧಾನ

ಈ ಸಮಾರಂಭದಲ್ಲಿ ಮುಖ್ಯಮಂತ್ರಿಗಳಲ್ಲದೆ, ಅಸ್ಸಾಂ ಸಚಿವರು ಮತ್ತು ಅರುಣಾಚಲ ಪ್ರದೇಶದ ಬಿಜೆಪಿಯ ಚುನಾವಣಾ ಉಸ್ತುವಾರಿ ಅಶೋಕ್ ಸಿಂಘಾಲ್ ಮತ್ತು ರಾಜ್ಯಾಧ್ಯಕ್ಷ ಬಿಯುರಾಮ್ ವಾಹ್ಗೆ ಉಪಸ್ಥಿತರಿದ್ದರು. ಒಟ್ಟಿನಲ್ಲಿ 60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭಾ ಚುನಾವಣೆ ಜೊತೆಗೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅದೇ ಸಮಯದಲ್ಲಿ ನಾಲ್ವರು ಶಾಸಕರು ಪಕ್ಷಕ್ಕೆ ಸೇರಿರುವುದು ಕುತೂಹಲಕ್ಕೆ ಕಾರಣವಾಗಿದೆ.

TAGGED:assembly electionbjpcongressಕಾಂಗ್ರೆಸ್ಬಿಜೆಪಿವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
34 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
1 hour ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?