Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಶಾಲೆಯ ತರಗತಿಯಲ್ಲಿ ಹಾಜರಾಗಿ ಪಾಠ ಕೇಳಿದ ಕೇಜ್ರಿವಾಲ್, ಭಗವಂತ್ ಮಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ಶಾಲೆಯ ತರಗತಿಯಲ್ಲಿ ಹಾಜರಾಗಿ ಪಾಠ ಕೇಳಿದ ಕೇಜ್ರಿವಾಲ್, ಭಗವಂತ್ ಮಾನ್

Latest

ದೆಹಲಿ ಶಾಲೆಯ ತರಗತಿಯಲ್ಲಿ ಹಾಜರಾಗಿ ಪಾಠ ಕೇಳಿದ ಕೇಜ್ರಿವಾಲ್, ಭಗವಂತ್ ಮಾನ್

Public TV
Last updated: April 25, 2022 3:40 pm
Public TV
Share
1 Min Read
Arvind Kejriwal
SHARE

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೋಮವಾರ ದೆಹಲಿಯ ಶಾಲೆಯೊಂದಕ್ಕೆ ಭೇಟಿ ನೀಡಿ ಮೈಂಡ್‍ಫುಲ್‍ನೆಸ್ ಕ್ಲಾಸ್‍ಗೆ ಹಾಜರಾಗಿದ್ದರು.

ಸದ್ಯ ಈ ವೀಡಿಯೋವನ್ನು ಆಮ್ ಆದ್ಮಿ ಪಕ್ಷ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ವೀಡಿಯೋದಲ್ಲಿ ಇಬ್ಬರು ಮುಖ್ಯಮಂತ್ರಿಗಳು ತರಗತಿಯನ್ನು ಆನಂದಿಸುತ್ತಿರುವುದನ್ನು ಕಾಣಬಹುದಾಗಿದೆ. ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಭಗವತ್ ಮಾನ್ ಅವರು, ದೆಹಲಿ ಶಿಕ್ಷಣ ಮಾದರಿಯನ್ನೇ ರಾಜ್ಯದಲ್ಲಿ ಪುನರಾವರ್ತಿಸಲು ರಾಷ್ಟ್ರ ರಾಜಧಾನಿಯ ಆರೋಗ್ಯ ಸಂಸ್ಥೆಗಳು ಮತ್ತು ಶಾಲೆಗಳಿಗೆ ಭೇಟಿ ನೀಡಿದ್ದರು. ದೆಹಲಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳು ಕೂಡ ಉತ್ತಮ ಶಿಕ್ಷಣವನ್ನು ಪಡೆಯುತ್ತಾರೆ ಎಂದು ಭಗವಂತ್ ಮಾನ್ ತಿಳಿಸಿದ್ದಾರೆ.

Bhagwant Mann 1

ಅರವಿಂದ್ ಕೇಜ್ರಿವಾಲ್ ಮತ್ತು ಅವರ ಡೆಪ್ಯೂಟಿ ಮನೀಶ್ ಸಿಸೋಡಿಯಾ ಅವರೊಂದಿಗೆ ಭಗವತ್ ಮಾನ್ ಅವರು ಚಿರಾಗ್ ಎನ್‍ಕ್ಲೇವ್‍ನಲ್ಲಿರುವ ದೆಹಲಿ ಸರ್ಕಾರಿ ಶಾಲೆಗೆ ತೆರಳಿದ್ದರು. ಇದನ್ನೂ ಓದಿ:  ಶೀಘ್ರದಲ್ಲೇ ಗುಡ್ ನ್ಯೂಸ್ ಕೊಡಲಿರುವ ನಯನತಾರಾ ಮತ್ತು ವಿಘ್ನೇಶ್ ಜೋಡಿ

Look who’s back to school?????

Delhi CM @ArvindKejriwal along with Punjab CM @BhagwantMann attend a ‘Mindfulness Class’ in a Delhi Govt School in Chirag Enclave #KejriwalModel pic.twitter.com/tNB7521Ki1

— AAP (@AamAadmiParty) April 25, 2022

ಇದೇ ವೇಳೆ ಮಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯಲ್ಲಿನ ಕ್ರಾಂತಿಯನ್ನು ದೇಶಾದ್ಯಂತ ಚರ್ಚಿಸಲಾಗಿದೆ. ನಾವು ಪಂಜಾಬ್‍ನಲ್ಲಿ ಅದೇ ಮಾದರಿಯನ್ನು ಪುನರಾವರ್ತಿಸುತ್ತೇವೆ, ಅಲ್ಲಿ ಶ್ರೀಮಂತ ಅಥವಾ ಬಡ ಹಿಂದುಳಿದ ವಿದ್ಯಾರ್ಥಿಗಳು ಒಟ್ಟಿಗೆ ಉತ್ತಮ ಶಿಕ್ಷಣವನ್ನು ಪಡೆಯುತ್ತಾರೆ. ಪರಸ್ಪರ ಕಲಿಯುವ ಮೂಲಕ ಈ ರೀತಿಯಲ್ಲಿ ದೇಶ ಪ್ರಗತಿಯತ್ತ ಸಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಬುಧವಾರ ಎಲ್ಲ ರಾಜ್ಯಗಳ ಸಿಎಂ ಜೊತೆ ಮೋದಿ ತುರ್ತು ಸಭೆ

ನಂತರ ಮಾತನಾಡಿದ ಕೇಜ್ರಿವಾಲ್ ಅವರು, ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಕೇಜ್ರಿವಾಲ್ ಹೇಳಿದ್ದಾರೆ.

TAGGED:Arvind Kejriwalbhagwant mannNew Delhischoolಅರವಿಂದ್ ಕೇಜ್ರಿವಾಲ್ನವದೆಹಲಿಭಗವಂತ್ ಮಾನ್ಶಾಲೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
56 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?