Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವ್ರನ್ನು ದ್ವೇಷಿಸಬೇಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಸಂದೇಶ ರವಾನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿಯವ್ರನ್ನು ದ್ವೇಷಿಸಬೇಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಸಂದೇಶ ರವಾನೆ

Latest

ಬಿಜೆಪಿಯವ್ರನ್ನು ದ್ವೇಷಿಸಬೇಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಸಂದೇಶ ರವಾನೆ

Public TV
Last updated: March 23, 2024 2:59 pm
Public TV
Share
2 Min Read
ARVIND KEJRIWAL 1
SHARE

ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಬಂಧನದ ಬಳಿಕ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಸುದ್ದಿಗೋಷ್ಠಿ ನಡೆಸಿದರು. ಕೋಟ್ಯಂತರ ಜನರ ಪ್ರಾರ್ಥನೆ ಕೇಜ್ರಿವಾಲ್ ಜೊತೆಗಿದೆ. ದೆಹಲಿಯ ಜನರು ದೇವಸ್ಥಾನಕ್ಕೆ ಹೋಗಿ ಕೇಜ್ರಿವಾಲ್‌ಗಾಗಿ ಪ್ರಾರ್ಥಿಸಬೇಕು. ಕೇಜ್ರಿವಾಲ್ ಅವರು ನೀಡಿದ ಪ್ರತಿ ಭರವಸೆಯನ್ನು ಉಳಿಸಿಕೊಂಡಿದ್ದಾರೆ ಎಂದರು.

ಇದೇ ವೇಳೆ ಪತಿ ಕೇಜ್ರಿವಾಲ್ ಅವರು ಜೈಲಿನಿಂದ ಕಳುಹಿಸಿದ್ದ ಸಂದೇಶವನ್ನು ಓದಿದರು. ಈ ಸಂದೇಶದಲ್ಲಿ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿರುವ ಕೇಜ್ರಿವಾಲ್‌, ಬಿಜೆಪಿಯವರನ್ನು ದ್ವೇಷಿಸದಂತೆ ಮನವಿ ಕೂಡ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪತಿಯ ಬಂಧನದ ಬೆನ್ನಲ್ಲೇ ಮೋದಿ ವಿರುದ್ಧ ಸಿಡಿದೆದ್ದ ಕೇಜ್ರಿವಾಲ್‌ ಪತ್ನಿ

ARVIND KEJRIWAL SUNITHA

ಕೇಜ್ರಿವಾಲ್‌ ಬರೆದ ಪತ್ರದಲ್ಲಿ ಏನಿದೆ..?: ನಾನು ಜೈಲಿಗೆ ಹೋಗಿರುವುದರಿಂದ ಸಮಾಜ ಕಲ್ಯಾಣ ಮತ್ತು ಸಾರ್ವಜನಿಕ ಕಲ್ಯಾಣದ ಕೆಲಸಗಳು ನಿಲ್ಲಬಾರದು ಎಂದು ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿ ನಾನು ಮನವಿ ಮಾಡುತ್ತೇನೆ. ಬಿಜೆಪಿಯವರನ್ನು ದ್ವೇಷಿಸಬೇಡಿ. ಅವರು ನಮ್ಮ ಸಹೋದರ ಸಹೋದರಿಯರು. ನಾನು ಶೀಘ್ರದಲ್ಲಿ ಮರಳುತ್ತೇನೆ.

ARAVIND KEJRIWAL

ಭಾರತದ ಒಳಗೆ ಮತ್ತು ಹೊರಗೆ ಅನೇಕ ಶಕ್ತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ. ನಾವು ಜಾಗರೂಕರಾಗಿರಬೇಕು, ಈ ಶಕ್ತಿಗಳನ್ನು ಗುರುತಿಸಬೇಕು ಮತ್ತು ಅವುಗಳನ್ನು ಸೋಲಿಸಬೇಕು. ಕೇಜ್ರಿವಾಲ್ ಕಂಬಿ ಹಿಂದೆ ಬಿದ್ದಿದ್ದಾರೆ ಎಂದು ದೆಹಲಿಯ ಮಹಿಳೆಯರು ಯೋಚಿಸುತ್ತಿರಬಹುದು. 1,000 ಸಿಗುತ್ತದೋ ಇಲ್ಲವೋ ಯಾರಿಗೆ ಗೊತ್ತು ಅಂತಾ ಹೇಳುತ್ತಿರಬಹುದು. ಆದರೆ ಅವರಿಗೆ ನಾನು ಈ ಮೂಲಕ ಹೇಳುತ್ತಿರುವುದೇನೆಂದರೆ ಅವರ ಸಹೋದರ, ಮಗನನ್ನು ನಂಬುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ. ನಾನು ಶೀಘ್ರದಲ್ಲೇ ಹೊರಗೆ ಬಂದು ನನ್ನ ಭರವಸೆಗಳನ್ನೆಲ್ಲಾ ಈಡೇರಿಸುತ್ತೇನೆ ಎಂದು ಹೇಳಿದ್ದಾರೆ.

‌

ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನದ ಪ್ರತಿ ಕ್ಷಣವೂ ದೇಶ ಸೇವೆಗೆ ಮುಡಿಪಾಗಿದೆ. ನನ್ನ ಪ್ರತಿಯೊಂದು ರಕ್ತದ ಹನಿಯೂ ದೇಶಕ್ಕಾಗಿ ಸಮರ್ಪಿತವಾಗಿದೆ. ಭಾರತವನ್ನು ವಿಶ್ವದ ಬಲಿಷ್ಠ ಮತ್ತು ಶ್ರೇಷ್ಠ ದೇಶವಾಗಿ ರೂಪಿಸಬೇಕಿದೆ. ದೇಶವನ್ನು ದುರ್ಬಲಗೊಳಿಸಲು ಆಂತರಿಕ ಮತ್ತು ಬಾಹ್ಯ ಶಕ್ತಿಗಳು ಪ್ರಯತ್ನಿಸುತ್ತಿದ್ದು, ಇವುಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಕೇಜ್ರಿವಾಲ್ ತಮ್ಮ ಸಂದೇಶದಲ್ಲಿ ಕೇಜ್ರಿವಾಲ್ ತಿಳಿಸಿದ್ದಾರೆ.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ದೆಹಲಿ ಮುಖ್ಯಮಂತ್ರಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಅರವಿಂದ್‌ ಕೇಜ್ರಿವಾಲ್‌ ಹಿಂಪಡೆದಿದ್ದರು. ಅದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ 7 ದಿನಗಳ ಕಾಲ ಇ.ಡಿ ವಶಕ್ಕೆ ವಹಿಸಿ ಆದೇಶ ಹೊರಡಿಸಿದೆ.

Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
9 minutes ago
Jairam Ramesh
Latest

ಪಾಕ್‌ ಮಧ್ಯಸ್ಥಿತಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
25 minutes ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
36 minutes ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
1 hour ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
1 hour ago
Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?