Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‍ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಅರವಿಂದ್ ಕೇಜ್ರಿವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್‍ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಅರವಿಂದ್ ಕೇಜ್ರಿವಾಲ್

Latest

ಕಾಂಗ್ರೆಸ್‍ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಅರವಿಂದ್ ಕೇಜ್ರಿವಾಲ್

Public TV
Last updated: November 23, 2021 6:02 pm
Public TV
Share
1 Min Read
ARAVIND KEJRIWAL
SHARE

ನವದೆಹಲಿ: ಕಾಂಗ್ರೆಸ್‍ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ

ಪಂಜಾಬ್ ವಿಧಾನಸಭೆಗೆ 2022ರಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಹಲವು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಆ ಪಕ್ಷಕ್ಕೆ ಬೇಡವಾದವರನ್ನು ನಾವೂ ಬಯಸುವುದಿಲ್ಲ. ಜೊಳ್ಳನ್ನೆಲ್ಲ ಸೇರಿಸಿಕೊಳ್ಳುವುದಾದರೆ, ಇಂದು ಸಂಜೆಯೊಳಗೆ ಕಾಂಗ್ರೆಸ್‍ನ 25 ಶಾಸಕರು ಮತ್ತು ಇಬ್ಬರು ಅಥವಾ ಮೂವರು ಸಂಸದರು ನಮ್ಮ ಪಕ್ಷ ಸೇರುತ್ತಾರೆ ಎಂದು ಭರವಸೆ ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಅಪ್ಪುಗೆ ಗಾಳ ಹಾಕಿದ್ದ ಬಿಜೆಪಿ – ಮೋದಿ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಪುನೀತ್

arvind kejriwal

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಆದರೆ ನನಗೆ ಗೊತ್ತಿದೆ ಪಂಜಾಬ್ ಖಜಾನೆ ಹೇಗೆ ತುಂಬಿಸಬೇಕು ಎಂಬುದು ಎಂದು ದೆಹಲಿ ಸಿಎಂ ಹೇಳಿದ್ದಾರೆ. ಪಂಜಾಬ್‍ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ದೆಹಲಿಯನ್ನು ನಾವು ಹೇಗೆ ಬದಲಾಯಿಸಿದ್ದೇವೋ ಹಾಗೇ ಇದನ್ನೂ ಬದಲಿಸುತ್ತೇವೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಪ್ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಬಲವಾದ ಆಶಯ. ಹಾಗೊಮ್ಮೆ ನಮ್ಮ ಪಕ್ಷ ಗೆದ್ದರೆ ನಾನಂತೂ ಖಂಡಿತವಾಗಿಯೂ ಇಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.

TAGGED:Arvind Kejriwalbjpcongressಅರವಿಂದ್ ಕೇಜ್ರೀವಾಲ್ಕಾಂಗ್ರೆಸ್ಚುನಾವಣೆನವದೆಹಲಿಸರ್ಕಾರ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
55 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?