Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಡುಗ ಮನೆಗೆ ಬಂದು ಹೋಗೋದು ಗೊತ್ತಾಯ್ತು, ಅದಕ್ಕೆ ದೂರಾದೆ – ನಟಿ ಆರೋಪಕ್ಕೆ ಅರವಿಂದ್ ರೆಡ್ಡಿ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುಡುಗ ಮನೆಗೆ ಬಂದು ಹೋಗೋದು ಗೊತ್ತಾಯ್ತು, ಅದಕ್ಕೆ ದೂರಾದೆ – ನಟಿ ಆರೋಪಕ್ಕೆ ಅರವಿಂದ್ ರೆಡ್ಡಿ ಪ್ರತಿಕ್ರಿಯೆ

Bengaluru City

ಹುಡುಗ ಮನೆಗೆ ಬಂದು ಹೋಗೋದು ಗೊತ್ತಾಯ್ತು, ಅದಕ್ಕೆ ದೂರಾದೆ – ನಟಿ ಆರೋಪಕ್ಕೆ ಅರವಿಂದ್ ರೆಡ್ಡಿ ಪ್ರತಿಕ್ರಿಯೆ

Public TV
Last updated: November 15, 2025 10:37 pm
Public TV
Share
2 Min Read
Arvind Reddy
SHARE

ಬೆಂಗಳೂರು: ನಟಿಯೊಬ್ಬರು ಮಾಡಿರುವ ಕಿರುಕುಳ ಆರೋಪದ ಬಗ್ಗೆ ಉದ್ಯಮಿ ಅರವಿಂದ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಹುಡುಗ ಮನೆಗೆ ಬಂದು ಹೋಗೋದು ಗೊತ್ತಾಯ್ತು. ಅದನ್ನ ಕೇಳಿದಾಗ ನಾವಿಬ್ಬರೂ ದೂರ ಆದೆವು ಎಂದಿದ್ದಾರೆ.

2023 ರಲ್ಲಿ ಶ್ರೀಲಂಕಾದ ಟೂರ್ನಮೆಂಟ್‌ನಲ್ಲಿ ನನಗೆ ನಟಿ ಪರಿಚಯವಾಯ್ತು. ನಂತರ ನನಗೆ ನನ್ನ ಸ್ನೇಹಿತರಿಗೆ ಅವರು ಹತ್ತಿರವಾದರು. ಬಳಿಕ ಲೀವಿಂಗ್ ರಿಲೇಷನ್ ಶಿಪ್ ಸ್ಟಾರ್ಟ್ ಆಯ್ತು. ಇವರು ಹುಡುಗನ ಜೊತೆ ತಾಂಜೇನಿಯಾ ಟ್ರಿಪ್ ಹೋಗಿದ್ರು. ಬಳಿಕ ಹುಡುಗ ಮನೆಗೆ ಬಂದು ಹೋಗೋದು ಗೊತ್ತಾಯ್ತು. ಅದನ್ನ ಕೇಳಿದಾಗ ನಾವಿಬ್ಬರೂ ದೂರ ಆದೆವು ಎಂದಿದ್ದಾರೆ. ಇದನ್ನೂ ಓದಿ: ನಾನು 3 ಕೋಟಿ ಖರ್ಚು ಮಾಡಿ, ಸೈಟ್, ಕಾರು ಕೊಡ್ಸಿದ್ದೆ, ಆದ್ರೆ ಅವ್ಳು ಬೇರೆಯವನೊಂದಿಗೆ ಕಾಣಿಸಿಕೊಳ್ತಿದ್ಲು – ನಟಿ ವಿರುದ್ಧ ಅರವಿಂದ್ ರೆಡ್ಡಿ ಆರೋಪ

Arvind Reddy 1 1

ನಾನು ಅವರಿಗೆ ಫೋನ್ ಮಾಡಿ ತೊಂದರೆ ಮಾಡ್ತಿದ್ದೇನೆಂದು ಆರೋಪ ಮಾಡಿದ್ದಾರೆ. 2024 ರಲ್ಲಿ ಅವರನ್ನ ಪಿಕ್ಚರ್ಸ್ ರಾಂಗ್ ಆಗಿ ಪೋಟ್ರೋ ಮಾಡ್ತಿದ್ದೀನಿ ಎಂದು ಆರೋಪಿಸಿದ್ದರು. ಅದರಲ್ಲಿ ಯಾವುದು ತಪ್ಪು ಇರಲಿಲ್ಲ. ಅವರ ಫ್ಯಾನ್ ಕ್ಲಬ್‌ನವರು ಅದನ್ನ ಹಾಕ್ತಿದ್ರು. ಇತ್ತೀಚೆಗೆ ನಾನು ಅವರ ಮನೆ ಓನರ್‌ಗೆ ಪೋಟೋ ಶೇರ್ ಮಾಡಿದ್ದೀನಿ ಎಂದು ಆರೋಪಿಸಿದ್ದಾರೆ.

ಆರ್.ಆರ್.ನಗರ ಪೊಲೀಸರು ನೋಟಿಸ್ ಕೊಟ್ಟಿದ್ರು. ಆಗ ನಾನು ಶ್ರೀಲಂಕಾದಲ್ಲಿದ್ದೆ. ಇವತ್ತು ನಾನು ಆರ್.ಆರ್.ನಗರ ಠಾಣೆಗೆ ಹೇಳಿಕೆ ಕೊಡಲು ಬಂದೆ. ಅಷ್ಟೋತ್ತಿಗೆ ಎಲ್.ಒ.ಸಿ ಮಾಡಿ ನನ್ನನ್ನ ಠಾಣೆಗೆ ಕರೆತಂದ್ರು. ಸ್ಟೇಷನ್ ಬೇಲ್ ಇದ್ರು ಕೋರ್ಟ್‌ಗೆ ಪ್ರೊಡ್ಯೂಸ್ ಮಾಡಿದ್ರು. ಆಮೇಲೆ ಕೋರ್ಟ್ ಬೇಲ್ ಕೊಟ್ಟಿದೆ. ಪೊಲೀಸ್ ಅಧಿಕಾರಿಗಳು ನನ್ನ ಸ್ಟೋರಿಯನ್ನು ಕೇಳಿದ್ದಾರೆ.

ಯಾರು ಲೆಟರ್, ಫೋಟೋ ಕಳಿಸಿದ್ದಾರೆ ನನಗಂತೂ ಗೊತ್ತಿಲ್ಲ. ದುಬೈ ಸೈಮಾಗೆ ತಾಂಜೇನಿಯಾಗೆ ಹೋಗಲು ಸ್ಪಾನ್ಸರ್ ಮಾಡಿ ಕಳಿಸಿದ್ದೆ. ಅವರಿಗೆ ನನ್ನ ಪಾರ್ಟನರ್ ಆಗಿ ಏನು ಮಾಡಬೇಕು ಮಾಡ್ತಿದ್ದೆ. ಆದ್ರೆ ಆ ಹುಡ್ಗನ ಜೊತೆ ರೆಗ್ಯೂಲರ್ ಇಂಟ್ರಾಕ್ಟ್ ಮಾಡ್ತಿದ್ರು ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಅವಳು ನನ್ನ ಭೇಟಿ ಮಾಡಿದ್ದು 2023ರಲ್ಲಿ, 2024 ರಲ್ಲಿ ಪೊರ್ಶೆ ಕಾರು ಕೊಡಿಸಿದ್ದೆ. ಅವರ ತಮ್ಮನ ಮದುವೆಗೆ ಅವರ ಮನೆ ಗೃಹಪ್ರವೇಶಕ್ಕೆ ಸಹಾಯ ಮಾಡಿದ್ದೆ. ಈಗ ನನ್ನ ಮೇಲೆ ಬೇಡವಾದ ಅಪವಾದ ಹಾಕ್ತಿದ್ದಾರೆ. ಅವಳಿಗೆ ಕೊಟ್ಟಿದ್ದ ಕಾರು ನನ್ನತ್ರನೇ ಇದೆ. ಸೈಟ್ ಹುಡುಗಿ ಹೆಸರಲ್ಲಿ ಅಗ್ರಿಮೆಂಟ್ ರಿಜಿಸ್ಟರ್ ಮಾಡಿದ್ದೀನಿ. ಹರ್ಷ ಅನ್ನೊರ ಅಕೌಂಟ್‌ನಿಂದ ದುಡ್ಡು ಬಂದಿದೆ ಐ ವಿಲ್ ಕಂ ಬ್ಯಾಕ್ ಅಂತ ಹೋದವಳು ಮತ್ತೆ ಬಂದಿಲ್ಲ ಎಂದಿದ್ದಾರೆ.

ಮಹಿಳಾ ಸ್ಟೇಷನ್‌ಗೆ ಕರೆಸೋವರೆಗೂ ಅವಳನ್ನ ನೋಡಿಲ್ಲ ನನ್ನ ತಪ್ಪಿದ್ರೆ ನನಗೆ ಶಿಕ್ಷೆ ಆಗುತ್ತೆ. ಅವರ ತಪ್ಪಿದ್ರೆ ಅವರಿಗೆ ಶಿಕ್ಷೆ ಆಗುತ್ತೆ. ಇದೆಲ್ಲ ಮರೆತಿರೋ ಕಥೆ, ಮರೆತಿರೋ ಕಥೆ ಬಗ್ಗೆ ನಾನು ಯೋಚನೆ ಮಾಡಲ್ಲ. ನಾನು ಕೌಂಟರ್ ಅಟ್ಯಾಕ್ ಮಾಡಲ್ಲ. ಸಾಬೀತು ಮಾಡಲಿಕ್ಕೆ ಏನೇನು ದಾಖಲಾತಿ ಬೇಕೋ ಅದನ್ನ ನಾನು ಪ್ರೊಡ್ಯೂಸ್ ಮಾಡ್ತೀನಿ. 2024 ಜೂನ್ 10 & ಜೂನ್ 11 ಮದುವೆ ಅಂದ್ಕೊಂಡಿದ್ವಿ ಆದರೆ ಆಗಲಿಲ್ಲ. ಬೇರೆಯವರ ಜೊತೆ ಸಂಸಾರ ಮಾಡುತ್ತಿದ್ದಾರೆ ಎಂದು ದೂರಾ ಆದೆ ಎಂದಿದ್ದಾರೆ. ಇದನ್ನೂ ಓದಿ: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು

TAGGED:Arvind ReddybengaluruFilm ActressGovindarajnagarR R Nagarಆರ್‍ಆರ್ ನಗರಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
1 hour ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
2 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
2 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
3 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?