RSSನವರು ಹೆಚ್ಚು ಮಕ್ಕಳನ್ನು ಹುಟ್ಟಿಸಲಿ ನಾವು ಹುಟ್ಟಿಸಲ್ಲ: ಅಸಾದುದ್ದೀನ್ ಓವೈಸಿ

Public TV
1 Min Read
Asaduddin Owaisi 1

ಬೀದರ್: ನಾವು ಹೆಚ್ಚು ಮಕ್ಕಳನ್ನು ಹುಟ್ಟಿಸುತ್ತೇವೆ ಎಂದು ಆರ್‌ಎಸ್‌ಎಸ್‌ನವರು (RSS) ಹೇಳುತ್ತಾರೆ ಆದ್ರೆ ನಾವು ಹೆಚ್ಚು ಮಕ್ಕಳನ್ನು ಹುಟ್ಟಿಸಲ್ಲ ಎಂದು ಎಐಎಂಐಎಂ (AIMIM) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ (Asaduddin Owaisi) ತೀವ್ರ ವಾಗ್ದಾಳಿ ನಡೆಸಿದ್ದಾರೆ.

BASAVARAJ BOMMAI 5

ಬೀದರ್‌ನ (Bidar) ಹುಮ್ನಾಬಾದ್ ಪಟ್ಟಣದಲ್ಲಿ ನಡೆದ ಜಲಸಾ ರಹಮತುಲ್ ಅಲ್ ಅಮೀನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಹೇಳುತ್ತಾರೆ. ಮುಸ್ಲಿಂ ಸಮುದಾಯದ ಮೀಸಲಾತಿ ತೆಗೆದು ಹಾಕುತ್ತೇವೆ ಎಂದು, ಅದು ಬಿಡಿ ಮೊದಲು ನಿಮ್ಮ ಪಕ್ಷದಲ್ಲಿರುವ 40% ಕಮಿಷನ್ ತೆಗೆದು ಕೊಳ್ಳುವುದು ನಿಲ್ಲಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ

Asaduddin Owaisi 2

ಕುತ್ತಿಗೆಗೆ ಬರುವ ತನಕ ತಿನ್ನುವುದು ಬಿಡಿ. ಇನ್ನೂ ತಾ, ಇನ್ನೂ ತಾ ಎಂದು ಹೇಳತ್ತಾರೆ. ಮೊತ್ತೊಂದು ಕಡೆ ನಾ ತಿನ್ನುವುದಿಲ್ಲ. ಇನ್ನೊಬ್ಬರಿಗೂ ತಿನ್ನಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಮೋದಿ ದೀಪಾವಳಿ- ರಾಮ ಮಂದಿರ ಕಾಮಗಾರಿ ಪರಿಶೀಲನೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *