ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು (Ashada Pooja) ಶುರುವಾಗಲಿವೆ. ಇದಕ್ಕೆ ಮೈಸೂರು (Mysuru) ಜಿಲ್ಲಾಡಳಿತ ಭರ್ಜರಿ ತಯಾರಿಗಳನ್ನು ನಡೆಸಿದೆ.
ಈ ಬಾರಿ ದೇವಿ ದರ್ಶನಕ್ಕೆ ವಿಶೇಷ ಪಾಸ್ ವಿತರಿಸದಿರಲು ಜಿಲ್ಲಾಡಳಿತ ತೀರ್ಮಾನಿಸಿದೆ. ಅಲ್ಲದೇ ವಿಶೇಷ ಪಾಸ್ ವ್ಯವಸ್ಥೆಯನ್ನೇ ರದ್ದು ಮಾಡಿದೆ. ಇಷ್ಟು ಮಾತ್ರವಲ್ಲದೆ ಮೈಸೂರು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಕೆರೆ ಕಟ್ಟೆ ತುಂಬಿಸಲು ನಾಳೆ ಸಂಜೆಯಿಂದ ಕೆಆರ್‌ಎಸ್‌ನಿಂದ ವಿ.ಸಿ.ನಾಲೆಗೆ ನೀರು
Advertisement
Advertisement
ಎಲ್ಲರೂ ಕೂಡ ಉಚಿತ ಬಸ್‌ನಲ್ಲೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಂಸದ ಸುಧಾಕರ್ ಅಭಿನಂದನಾ ಸಮಾವೇಶದಲ್ಲಿ ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ಜನ
Advertisement