Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BMS ಟ್ರಸ್ಟ್ ಖಾಸಗಿಗೆ ವಹಿಸಿದ್ರಾ ಅಶ್ವಥ್‍ ನಾರಾಯಣ್?- ಹೆಚ್‍ಡಿಕೆ ದಾಖಲೆ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | BMS ಟ್ರಸ್ಟ್ ಖಾಸಗಿಗೆ ವಹಿಸಿದ್ರಾ ಅಶ್ವಥ್‍ ನಾರಾಯಣ್?- ಹೆಚ್‍ಡಿಕೆ ದಾಖಲೆ ರಿಲೀಸ್

Bengaluru City

BMS ಟ್ರಸ್ಟ್ ಖಾಸಗಿಗೆ ವಹಿಸಿದ್ರಾ ಅಶ್ವಥ್‍ ನಾರಾಯಣ್?- ಹೆಚ್‍ಡಿಕೆ ದಾಖಲೆ ರಿಲೀಸ್

Public TV
Last updated: September 22, 2022 9:28 pm
Public TV
Share
1 Min Read
ASHWATH NARAYAN HD KUMARASWAMY
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಕಡೆಗೂ ತಮ್ಮನ್ನು ಕೆಣಕಿದ ಸಚಿವರೊಬ್ಬರ ವಿರುದ್ಧ ವಿಧಾನಸಭೆ (Vidhanasabha) ಯಲ್ಲಿ ದಾಖಲೆ ಬಿಡುಗಡೆ ಮಾಡಿದ್ದಾರೆ.

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಅವರು ಡಿಸಿಎಂ ಆಗಿದ್ದ ಸಂದರ್ಭದಲ್ಲಿ ಬಿಎಂಎಸ್ ಸಾರ್ವಜನಿಕ ಟ್ರಸ್ಟ್ ಅನ್ನು ಖಾಸಗಿ ಟ್ರಸ್ಟ್ ಆಗಿ ಪರಿವರ್ತಿಸಿದ ಸಂಬಂಧ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಇದರ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಯಾವ ತನಿಖೆ ಮಾಡಿಸ್ತೀರಿ ಎಂದು ಹೇಳಬೇಕು. ಈ ಕೂಡ್ಲೇ ಅಶ್ವಥ್‍ ನಾರಾಯಣ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: PayCM ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ – ನಳಿನ್ ಕುಮಾರ್ ಕಟೀಲ್ ತಿರುಗೇಟು

HD KUMARASWAMY 2

ಇದಕ್ಕೆ ಏರುದನಿಯಲ್ಲಿ ಸಚಿವ ಅಶ್ವಥ್‍ ನಾರಾಯಣ್ ತಿರುಗೇಟು ನೀಡಿದ್ದಾರೆ. ಎಜಿ ಸಲಹೆ ಪಡೆದೆ ಈ ವಿಚಾರದಲ್ಲಿ ಮುಂದುವರಿದಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಗುಡುಗಿದ್ದಾರೆ. ಇದು 5000 ಕೋಟಿ, 10ಸಾವಿರ ಕೋಟಿ ಮೌಲ್ಯ ಅಂತಾರೆ. ಇದೆಲ್ಲ ಎಜುಕೇಶನ್ ಟ್ರಸ್ಟ್ ನ ಆಸ್ತಿ, ಈ ದುಡ್ಡಲ್ಲಿ ಯಾವ ಮಾಲ್ ಕಟ್ಟೋಕು ಆಗಲ್ಲ. ಶೋಕಿ ಮಾಡೋಕು ಆಗಲ್ಲ. ನಾವು ಕುಟುಂಬ ರಾಜಕೀಯ ಮಾಡ್ತಿಲ್ಲ. ಮನೆ ಹಾಳು ಮಾಡೋರಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದವರ ಬಂಧನವೇಕಿಲ್ಲ?: ದಿನೇಶ್ ಗುಂಡೂರಾವ್

ASHWATH NARAYAN 2

ಈ ಸಂದರ್ಭದಲ್ಲಿ ಇಬ್ಬರ ನಡ್ವೆ ಯೋಗ್ಯತೆ ಕುರಿತಾಗಿ ಜೋರು ವಾಗ್ವಾದ ನಡೆದಿದೆ. ಅಶ್ವಥ್ ನಾರಾಯಣ್ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ (JDS) ಶಾಸಕರು ಗದ್ದಲ ಎಬ್ಬಿಸಿದ್ದಾರೆ. ಪ್ರಕರಣವನ್ನು ತನಿಖೆಗೆ ವಹಿಸುವಂತೆ ಆಗ್ರಹಿಸಿ ಆಹೋರಾತ್ರಿ ಧರಣಿಗೆ ಜೆಡಿಎಸ್ ಶಾಸಕರು ಮುಂದಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Ashwath NarayanbengaluruBMSಅಶ್ವಥ್ ನಾರಾಯಣ್ಬಿಎಂಎಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
20 minutes ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
31 minutes ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
39 minutes ago
strait of hormuz 4
Latest

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

Public TV
By Public TV
1 hour ago
Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
2 hours ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?