Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಸಂಜು ವೆಡ್ಸ್ ಗೀತಾ -2’ ಚಿತ್ರಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Public TV
Last updated: August 17, 2023 11:09 am
Public TV
Share
3 Min Read
Sanju Weds Geetha 2 4
SHARE

ಹನ್ನೆರೆಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ (Sanju Weds Geetha 2) ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್  ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-2 ಚಿತ್ರದ ಮುಹೂರ್ತ (Muhurta) ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಹಿಂದಿನ ಚಿತ್ರದ  ಎವಿ ಪ್ರದರ್ಶನ ಹಾಗೂ ಆ ಚಿತ್ರದ ಟೈಟಲ್ ಟ್ರ್ಯಾಕ್ ಗೆ ನೃತ್ಯ ಮಾಡುವ ಮೂಲಕ ಮೆಲುಕು ಹಾಕಲಾಯಿತು.

Sanju Weds Geetha 2 3

ನಾಗಶೇಖರ್ (Nagasekhar) ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ವರ್ಣರಂಜಿತವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಗಶೇಖರ್, ನಾನು ಸೀರಿಯಲ್ ಗಳಲ್ಲಿ ಆಕ್ಟ್ ಮಾಡ್ತಿರುವಾಗ, ಕಪ್ಪಗಿರುವ ಈ ಹುಡುಗನನ್ನು ಕರೆದು ತಮ್ಮ ನಿರ್ದೇಶನದ ನಿನಗಾಗಿ ಚಿತ್ರದಲ್ಲಿ ಅವಕಾಶ ನೀಡಿದವರು  ಎಸ್ ಮಹೇಂದರ್,  ಅವರು ಇಂದು ನಮ್ಮ ಚಿತ್ರದ ಟೀಸರ್ ರಿಲೀಸ್ ಮಾಡಿದ್ದು  ತುಂಬಾ ಖುಷಿಯಾಗಿದೆ.  ಈ ಸಿನಿಮಾವನ್ನು  5 ವರ್ಷಗಳ ಹಿಂದೆಯೇ  ಪ್ರಾರಂಭಿಸಬೇಕಾಗಿತ್ತು. ಆದರೆ ನಾನು ತೆಲುಗು, ತಮಿಳು ಕಡೆ ಹೋಗಿದ್ದರಿಂದ ಆಗಲಿಲ್ಲ.  ರಮ್ಯ ಅವರು ಈ ಚಿತ್ರದಲ್ಲೂ ಆಕ್ಟ್ ಮಾಡಬೇಕಿತ್ತು. ಅದರೆ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರ ಬದಲಾಗಿ ಈ ಪಾತ್ರಕ್ಕೆ ಮೊದಲು ನನ್ನ ಕಣ್ಣಮುಂದೆ ಬಂದದ್ದೇ ರಚಿತಾ ರಾಮ್, ತಮ್ಮ ಅದ್ಭುತವಾದ ಅಭಿನಯದ ಮೂಲಕವೇ ಅವರು ಹೆಸರು‌ ಮಾಡಿದವರು. ನನ್ನ ಚಿತ್ರದಲ್ಲಿ ಈ‌ ಪಾತ್ರಕ್ಕೆ ಜೀವ ತುಂಬುವುದೇ ಅಭಿನಯ. ಇನ್ನು ಹಿಂದಿನ ಚಿತ್ರದಲ್ಲಿದ್ದ ಬಹುತೇಕರು ಇದರಲ್ಲೂ ಇರುತ್ತಾರೆ. ನಾನು ಚಿತ್ರದಲ್ಲಿ ಕಥೆಯ ಜೊತೆ ಹಾಡುಗಳಿಗೂ  ಜಾಸ್ತಿ ಪ್ರಾಮುಖ್ಯತೆ ಕೊಡುತ್ತೇನೆ. ಶ್ರೀಧರ್ ಸಂಭ್ರಮ್ ಅವರಿಗೆ ರಾತ್ರಿ 12 ಗಂಟೆಗೆ ಕಾಲ್ ಮಾಡಿ ಹಾಡುಗಳ ಸನ್ನಿವೇಶ ವಿವರಿಸಿದ್ದೇನೆ. ಅವರು ಸೂಪರ್ ಸಾಂಗ್ಸ್ ಕೊಟ್ಟಿದ್ದಾರೆ. ಅದ್ಭುತವಾದ 5 ಹಾಡುಗಳು ಮೂಡಿಬಂದಿವೆ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದರು.

Sanju Weds Geetha 2 1

ಶ್ರೀನಗರ ಕಿಟ್ಟಿ (Srinagar Kitty), ರಚಿತಾ ರಾಂ (Rachita Ram) ಅಭಿನಯದ ಹಾಡಿನೊಂದಿಗೆ ಚಿತ್ರೀಕರಣ ಪ್ರಾರಂಭಿಸಲಾಯಿತು. ಮುಹೂರ್ತ ದೃಶ್ಯಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕ್ಲಾಪ್ ಮಾಡಿದರೆ, ನಾಗಶೇಖರ್ ಅವರ ತಾಯಿ ವರಲಕ್ಷ್ಮಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಈ ಚಿತ್ರವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುವ ಮೂಲಕ  ನಾಗಶೇಖರ್, ರಾಜರತ್ನನಿಗೆ ಗೌರವ ಸಲ್ಲಿಸಿದ್ದಾರೆ.

Sanju Weds Geetha 2 2

ನಿರ್ಮಾಪಕ ಚಲುವಾದಿ ಕುಮಾರ್ ಮಾತನಾಡಿ ಹಿಙದಿನ ಚಿತ್ರಗಳಲ್ಲಿ  ನಾಗಶೇಖರ್ ಅವರ ವರ್ಕ್ ನೋಡಿದ್ದೇನೆ. ಈ ಚಿತ್ರದ ಬಗ್ಗೆ 5 ವರ್ಷಗಳ ಹಿಂದೆಯೇ ಮಾತಾಡಿದ್ವಿ, ಕಥೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ 12 ವರ್ಷವಾದರೂ ಹಾಡು, ಕಥೆ ಜೀವಂತವಾಗಿದೆ ಎಂದರೆ ಅದಕ್ಕಿರುವ ಜನಪ್ರಿಯತೆ ಕಾರಣ ಎಂದರು. ಮತ್ತೊಬ್ಬ‌ ನಿರ್ಮಾಪಕ ನಾರಾಯಣ ಎಂ.ಸಿ. ಮಾತನಾಡಿ ನನಗೆ ಬಹಳ  ಇಷ್ಟವಾದ ಟೀಂ ಇದು. ಮೊದಲ ಚಿತ್ರಕ್ಕಿಂತ ಈ ಚಿತ್ರ, ಹೆಚ್ಚು ಜನಪ್ರಿಯವಾಗುವ ನಂಬಿಕೆಯಿದೆ ಎಂದರು.

sanjuweds geetha

ನಾಯಕಿ ರಚಿತಾ ಮಾತನಾಡಿ ಲಾಂಚ್ ಇವೆಂಟ್ ಇಷ್ಟೊಂದು ಗ್ರ್ಯಾಂಡ್ ಆಗಿ ಮಾಡಿದ್ದಾರೆ. ನಾಗಶೇಖರ್ ಅವರ  ಜೊತೆ ಫಸ್ಟ್ ಟೈಮ್ ಕೆಲಸ ಮಾಡುತ್ತಿದ್ದೇನೆ. ಚಿತ್ರದ ಬಗ್ಗೆ ಅವರಿಗೆ ಡೆಡಿಕೇಶನ್ ಜಾಸ್ತಿ, ಅದನ್ನು ಫೋಟೋಶೂಟ್ ಸಮಯದಲ್ಲೇ ನೋಡಿದೆ. ನನ್ನ  ಪಾತ್ರಕ್ಕೆ ನ್ಯಾಯ ಒದಗಿಸುತ್ತೇನೆ ಎಂದರು. ನಾಯಕ ಕಿಟ್ಟಿ ಮಾತನಾಡಿ ನಾಗಶೇಖರ್  ಚಿತ್ರದ ಕಥೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ನನ್ನ ಲ್ಯಾಂಡ್ ಮಾರ್ಕ್ ಸಿನಿಮಾಗಳಲ್ಲಿ ಸಂಜು ವೆಡ್ಸ ಗೀತಾ ಒಂದು. ಅದ್ಭುತವಾದ ಪ್ರೇಮಕಥೆಯೊಂದಿಗೆ  ಮತ್ತೆ ಬರುತ್ತೇವೆ.

Sanju Weds Geetha 2 2

ಮೊದಲ ಚಿತ್ರಕ್ಕಿಂತ ಈ ಚಿತ್ರದ ಪಾತ್ರ ಇನ್ನೂ ಚೆನ್ನಾಗಿದೆ. ರಚಿತಾ ರಾಮ್ ಅವರ ಜೊತೆ ಮೊದಲಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದೇನೆ ಎಂದರು. ನಂತರ ಸಂಗೀತ ನಿರ್ದೇಶಕ ಶ್ರೀಧರ್ ವಿ. ಸಂಭ್ರಮ್, ಛಾಯಾಗ್ರಾಹಕ ಸತ್ಯ ಹೆಗಡೆ, ಸಾಹಿತಿ ಕವಿರಾಜ್  ಚಿತ್ರದ ಕುರಿತಂತೆ ಮಾತನಾಡಿದರು. ಅತಿಥಿಯಾಗಿ ಆಗಮಿಸಿದ್ದ  ಅಭಿಷೇಕ್ ಅಂಬರೀಶ್ ಮಾತನಾಡಿ ನಾಗಶೇಖರ್  ಅದ್ಭುತವಾದ ತಂತ್ರಜ್ಞ ಎಂದು ಹೇಳಿದರು.

 

ಮಂಜುನಾಥ್ ಐಎಎಸ್. ನಿರ್ಮಾಪಕ ಕಾರ್ತಿಕ್ ಗೌಡ, ನಟ ಆದಿತ್ಯ, ಮಾಜಿ ಎಂ.ಎಲ್.ಎ.ಬಾಲರಾಜ್ ನಾಗತಿಹಳ್ಳಿ, ಚಂದ್ರಶೇಖರ್,  ಚೇಂಬರ್ ಅಧ್ಯಕ್ಷ ಭಾ.ಮಾ. ಹರೀಶ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ನಿರ್ಮಾಪಕ ಜಾಕ್ ಮಂಜು ಅವರು ಈ ಚಿತ್ರವನ್ನು ವಿಶ್ವಾದ್ಯಂತ  ರಿಲೀಸ್ ಮಾಡಲಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:MuhurtaNagasekharRachita Ramsanju weds geetha 2Srinagar Kittyನಾಗಶೇಖರ್ಮುಹೂರ್ತರಚಿತಾ ರಾಮ್ಶ್ರೀನಗರ ಕಿಟ್ಟಿಸಂಜು ವೆಡ್ಸ್‌ ಗೀತಾ 2
Share This Article
Facebook Whatsapp Whatsapp Telegram

Cinema News

Bili Chukki Halli Hakki Movie
ಅಕ್ಟೋಬರ್ 24 ರಂದು `ಬಿಳಿಚುಕ್ಕಿ ಹಳ್ಳಿಹಕ್ಕಿ’ ತೆರೆಗೆ!
Cinema Latest Main Post Sandalwood
Janhvi Kapoor
`ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
Bollywood Cinema Latest Top Stories
mirai trailer teja sajja
ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್
Cinema Latest South cinema Top Stories
anchor anushree roshan
ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
Cinema Latest Sandalwood Top Stories
Anushree 7
ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
Cinema Latest Sandalwood Top Stories

You Might Also Like

Saudi Arabia 2
Crime

ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ

Public TV
By Public TV
16 minutes ago
AI ಚಿತ್ರ
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ – ಆ.29ಕ್ಕೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Public TV
By Public TV
20 minutes ago
Saudi Arabia 2
Crime

ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ

Public TV
By Public TV
21 minutes ago
Mysuru Court
Crime

ತವರು ಮನೆಯಿಂದ ಹಣ ತರದ ಪತ್ನಿಯನ್ನ ಬರ್ಬರವಾಗಿ ಕೊಂದ ಪತಿಗೆ ಮರಣದಂಡನೆ

Public TV
By Public TV
24 minutes ago
Siddaramaiah 1 7
Bengaluru City

ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದವರಿಗೆ 5 ಕೋಟಿ: ಸಿಎಂ ಸಿದ್ದರಾಮಯ್ಯ ಘೋಷಣೆ

Public TV
By Public TV
42 minutes ago
pm modi 6
Latest

ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?