Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಅಪ್ಪು’ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

Public TV
Last updated: March 17, 2025 2:54 pm
Public TV
Share
1 Min Read
ashwini puneeth rajkumar 2
SHARE

ಪುನೀತ್ ರಾಜ್‌ಕುಮಾರ್ (Puneeth Rajkumar) 50ನೇ ಹುಟ್ಟುಹಬ್ಬದ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕಕ್ಕೆ ಮಕ್ಕಳೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ ನೀಡಿದ್ದಾರೆ. ಪುನೀತ್ ಸ್ಮಾರಕಕ್ಕೆ‌ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಪುನೀತ್ ರಾಜ್‌ಕುಮಾರ್ 50ನೇ ಹುಟ್ಟುಹಬ್ಬ – ಅಪ್ಪು ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ

ashwini puneeth rajkumar 1

ರಾಘಣ್ಣ ಕುಟುಂಬಸ್ಥರು ಹಾಗೂ ಪುತ್ರಿಯರೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಆಗಮಿಸಿ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅಪ್ಪನಿಗಾಗಿ ತಯಾರಿಸಿದ ಕೇಕ್ ಅನ್ನು ಅಪ್ಪು ಪುತ್ರಿಯರು ಸ್ಮಾರಕದ ಮುಂದೆ ಇರಿಸಿದ್ದಾರೆ. ಈ ಮೂಲಕ ತಂದೆ ಹುಟ್ಟುಹಬ್ಬಕ್ಕೆ ಪುತ್ರಿಯರು ಶುಭಕೋರಿದ್ದಾರೆ. ಈ ವೇಳೆ, ಅಶ್ವಿನಿ ಜೊತೆಗಿನ ಸೆಲ್ಫಿಗಾಗಿ ಅನೇಕರು ಮುಗಿಬಿದ್ದಿದ್ದಾರೆ.

ಇನ್ನೂ ಅಪ್ಪು (Appu) ಹುಟ್ಟುಹಬ್ಬದ (Birthday) ಹಿನ್ನೆಲೆ ಸಮಾಧಿ ಬಳಿ ಅಪಾರ ಸಂಖೆಯಲ್ಲಿ ಜನ ಸೇರಿದ್ದಾರೆ. ಅಪ್ಪು ಇಷ್ಟಪಡುವ ನೆಚ್ಚಿನ ತಿಂಡಿಗಳನ್ನು ಇಟ್ಟು ಪೂಜೆ ಸಲ್ಲಿಸಿದ್ದಾರೆ.

ಅಂದಹಾಗೆ, ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ರೀ-ರಿಲೀಸ್ ಆದ ‘ಅಪ್ಪು’ ಚಿತ್ರವನ್ನು ನೋಡಲು ಪುತ್ರಿಯರೊಡನೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನರ್ತಕಿ ಥಿಯೇಟರ್‌ಗೆ ಆಗಮಿಸಿ ಸಿನಿಮಾ ವೀಕ್ಷಿಸಿದ್ದರು. ಪುನೀತ್ ಅವರನ್ನು ಬೆಳ್ಳಿಪರದೆಯ ಮೇಲೆ ನೋಡ್ತಿದ್ದಂತೆ ಪತ್ನಿ ಅಶ್ವಿನಿ ಭಾವುಕರಾದರು.

TAGGED:Ashwini Puneeth RajkumarPuneeth Rajkumarsandalwoodಅಶ್ವಿನಿ ಪುನೀತ್ ರಾಜಕುಮಾರ್ಪುನೀತ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
5 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
5 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
8 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
9 hours ago

You Might Also Like

harish injadi kukke subrahmanya temple
Dakshina Kannada

ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

Public TV
By Public TV
14 minutes ago
Bhadrapura Girl Murder DK Shivakumar
Districts

ಭದ್ರಾಪುರದಲ್ಲಿ ಹತ್ಯೆಯಾದ ಬಾಲಕಿ ಮನೆಗೆ ಡಿಕೆಶಿ ಭೇಟಿ – ಪರಿಹಾರ ಚೆಕ್ ವಿತರಣೆ

Public TV
By Public TV
50 minutes ago
Bhargavastra1
Latest

ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!

Public TV
By Public TV
1 hour ago
SHARANA PRAKASH PATIL
Bengaluru City

ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ

Public TV
By Public TV
1 hour ago
siddaramaiah 6
Bengaluru City

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ: ಸಿಎಂ ಕಿಡಿ

Public TV
By Public TV
2 hours ago
Balochistan 1
Latest

ಭಾರತ ಕೆಣಕಿ ಹೋಳಾದ ಪಾಕಿಸ್ತಾನ – ಸ್ವತಂತ್ರ ದೇಶ ಘೋಷಿಸಿಕೊಂಡ ಬಲೂಚಿಸ್ತಾನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?