Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪ್ರಣಯಂ’ ಚಿತ್ರದ ಲಿರಿಕಲ್ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪ್ರಣಯಂ’ ಚಿತ್ರದ ಲಿರಿಕಲ್ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Cinema

‘ಪ್ರಣಯಂ’ ಚಿತ್ರದ ಲಿರಿಕಲ್ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Public TV
Last updated: March 22, 2023 2:44 pm
Public TV
Share
2 Min Read
FotoJet 53
SHARE

ನವ ಯುವ ಜೋಡಿಗಳ ಪ್ರಣಯದ ಕಥಾಹಂದರ ಒಳಗೊಂಡ ಚಿತ್ರ ಪ್ರಣಯಂ (Pranayam). ಪಲ್ಲಕ್ಕಿ, ಗಣಪ, ಪಾರಿಜಾತ ಚಿತ್ರಗಳನ್ನು ನೀಡಿದ  ಪರಮೇಶ್ ಅವರೀಗ ಅದ್ಭುತವಾದ ಪ್ರೇಮಕಥೆಯೊಂದನ್ನು ತಂದಿದ್ದಾರೆ. ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ (Paramesh) ಅವರೇ ಕಥೆ ಬರೆದು ನಿರ್ಮಾಣ ಮಾಡಿರುವ  ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಈ ಚಿತ್ರಕ್ಕಾಗಿ ಜಯಂತ್ ಕಾಯ್ಕಿಣಿ ಅವರ ಲೇಖನಿಯಲ್ಲಿ ಮೂಡಿಬಂದ  ‘ಮಳೆಗಾಲ ಬಂತು ಸನಿಹ’ ಎಂಬ  ಹಾಡಿನ (Song) ಲಿರಿಕಲ್ ವೀಡಿಯೋವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಅವರು ಬಿಡುಗಡೆ ಮಾಡಿದರು.

FotoJet 3 12

ಎಸ್. ದತ್ತಾತ್ರೇಯ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ  ಚಿತ್ರದಲ್ಲಿ  ಎಂಗೇಜ್ ಮೆಂಟ್ ಆದನಂತರ  ಯುವಜೋಡಿಗಳ ನಡುವೆ ನಡೆಯೋ ಪ್ರೀತಿ ಪ್ರೇಮದ ಕಥೆಯನ್ನು ಹೇಳಿದ್ದಾರೆ, ಯುವ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಈಗಾಗಲೇ ಚಿತ್ರದ  ಚಿತ್ರೀಕರಣ ಪೂರ್ಣಗೊಂಡು ಬಿಡುಗಡೆಯ  ಹಂತಕ್ಕೆ ಬಂದಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಜಯಂತ್ ಕಾಯ್ಕಿಣಿ ಪರಮೇಶ್ ನನಗೂ ದಶಕದ ಹಿಂದಿನ ನಂಟು. ಅವರ  ಕರಿಯ, ಗಣಪ, ಪಾರಿಜಾತ ಚಿತ್ರಗಳಿಗೆ ಹಾಡು ಬರೆದಿದ್ದೆ.  ಮಳೆಗಾಲದಲ್ಲಿ ಪ್ರೇಮಿಗಳಿಬ್ಬರು ತಮ್ಮ ಭಾವನೆಗಳನ್ನು ಈ  ಹಾಡಿನ ಮೂಲಕ ವ್ಯಕ್ತಪಡಿಸುತ್ತಾರೆ. ಸಮಾಜವನ್ನು ಬೆಸೆಯುವ ಒಂದೇ ಮಾಧ್ಯಮ ಎಂದರೆ ಅದು ಸಿನಿಮಾ ಎಂದು ಹೇಳಿದರು. ಇದನ್ನೂ ಓದಿ:`ಸಾಮಿ ಸಾಮಿ’ ಹಾಡಿಗೆ ಸ್ಟೆಪ್ ಹಾಕಿ ಎಂದ ಅಭಿಮಾನಿಗೆ ನೋ ಎಂದ ರಶ್ಮಿಕಾ ಮಂದಣ್ಣ

FotoJet 2 15

ಜೈಂಕಾರ್ ಮ್ಯೂಸಿಕ್ ನ ಭರತ್ ಜೈನ್ ಮಾತನಾಡಿ, ಜೈಂಕಾರ್, ಪರಮೇಶ್ ನಡುವಿನ ಸಂಬಂಧ ತುಂಬಾ ಹಳೆಯದ್ದು. ಈ ಚಿತ್ರದಲ್ಲಿ  ಮನೋಮೂರ್ತಿ ಅವರು ಆರು ಮೆಲೋಡಿ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಕುನಾಲ್ ಗಾಂಜಾವಾಲ, ಶ್ರೇಯಾ ಘೋಷಾಲ್ ಇತರರು ಹಾಡಿದ್ದಾರೆ, ನಮ್ಮ ಸಂಬಂಧ ಹೀಗೇ ಬೆಳೆಯಲಿ ಎಂದರು. ನಿರ್ಮಾಪಕ ಪರಮೇಶ್ ಮಾತನಾಡಿ ಮುಂಗಾರು ಮಳೆಯ ಒಂದು ಹಾಡು ಆಗಲೇ 25-30 ಕೋಟೆ ಮಾಡಿತ್ತು. ಈಥರದ ಶಕ್ತಿ ಇರುವುದು ಮೆಲೋಡಿ ಸಾಂಗ್ ಗೆ ಮಾತ್ರ.  ಮುಂಗಾರುಮಳೆ ಥರದ ಒಂದು ಮ್ಯೂಸಿಕಲ್  ಹಿಟ್ ಕೊಡಬೇಕೆಂದು, ತುಂಬಾ ಟ್ಯೂನ್ ಹುಡುಕಿ ಇದನ್ನು ಫೈನಲ್ ಮಾಡಿದ್ದೇನೆ. ಭರತ್ ಅವರ ಕಂಪನಿಗೆ ದೊಡ್ಡ ಹೆಸರು ಬರಬೇಕು. ಹಾಡು ಆ ಲೆವೆಲ್ ಗೆ ರೀಚ್ ಆಗುತ್ತೆ ಎಂಬ ನಂಬಿಕೆಯಿದೆ.   ಪ್ರಯಣಂ ನಿಶ್ಚಿತಾರ್ಥದಿಂದ ಮದುವೆ ಆಗುವವರೆಗೆ  ನಡೆಯುವ ಕಥೆ.  ಮುಂದಿನ ತಿಂಗಳು  ಚಿತ್ರವನ್ನು ತೆರೆಗೆ ತರುವ ಉದ್ದೇಶವಿದೆ. ಎಲ್ಲ ಕಲಾವಿದರು ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು,

FotoJet 3 12

ನಿರ್ದೇಶಕ ದತ್ತಾತ್ರೇಯ ಮಾತನಾಡುತ್ತ ಈ ಚಿತ್ರದಲ್ಲಿ ನಾನೊಂದು ಫೀಲ್  ಇಟ್ಟುಕೊಂಡಿದ್ದೆ.  ಅದಕ್ಕೆ ತಕ್ಕಂತೆ ಎಲ್ಲರೂ ಸೇರಿ ಒಳ್ಳೆಯ ಸಿನಿಮಾ ಕೊಟ್ಟಿದ್ದೇವೆ. ಜನ ಚಿತ್ರವನ್ನು ಇಷ್ಟಪಡುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಡಿಸಿದ್ದಾರೆ.  ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್ ಗಳಲ್ಲಿ  ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ನಾಯಕ ರಾಜವರ್ಧನ್ ಈ ಚಿತ್ರದಲ್ಲಿ ಒಬ್ಬ ಲವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರದಲ್ಲಿ ಗೋವಿಂದೇಗೌಡ,  ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್ ಮುಂತಾದವರು ನಟಿಸಿದ್ದಾರೆ. ಮನೋಮೂರ್ತಿಅವರ  ಸಂಗೀತ ನಿರ್ದೇಧನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಪ್ರಣಯಂ ಚಿತ್ರಕ್ಕಿದೆ.

TAGGED:Ashwini Puneeth RajkumarParameshPranayamsongಅಶ್ವಿನಿ ಪುನೀತ್ ರಾಜ್ ಕುಮಾರ್ಪರಮೇಶ್ಪ್ರಣಯಂಹಾಡು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
7 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
7 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
7 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?