Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ನಟ ಭಯಂಕರ’ ಚಿತ್ರದ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Public TV
Last updated: February 2, 2023 4:22 pm
Public TV
Share
1 Min Read
FotoJet 2
SHARE

ಬಿಗ್ ಬಾಸ್ ಮಾಜಿ ಸ್ಪರ್ಧಿ, ಮಾತಿನಲ್ಲೇ ಮೋಡಿ ಮಾಡುವ ನಟ ಪ್ರಥಮ್ ನಟನೆಯ ‘ನಟ ಭಯಂಕರ’ ಸಿನಿಮಾದ ಹಾಡೊಂದನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದರು. ಹಾಡು ರಿಲೀಸ್ ಮಾಡಿ ಪ್ರಥಮ್ ಮಾತಿಗೆ ಬಾಯ್ತುಂಬಾ ನಕ್ಕರು ಅಶ್ವಿನಿ. ಈ ಸಿನಿಮಾ ಫೆಬ್ರವರಿ 3ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಕಥೆಯಿಂದಾಗಿ ಚಿತ್ರ ನಿರೀಕ್ಷೆ ಮೂಡಿಸಿದೆ.

FotoJet 3

ಹಾಡೊಂದನ್ನು ರಿಲೀಸ್ ಮಾಡಿ ಮಾತನಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್, ಟ್ರೈಲರ್ ಮತ್ತು  ಪ್ರಥಮ್ ನಟನೆಯ ಬಗ್ಗೆ ಕೊಂಡಾಡಿದರು. ಇದೊಂದು ಹಾರರ್ ಸಿನಿಮಾವಾಗಿದ್ದು, ಪ್ರಥಮ್ ನಿರ್ದೇಶನದ ಮೊದಲ ಚಿತ್ರವೂ ಹೌದು. ಇದಾಗಿದೆ. ನಟನೆಯ ಜೊತೆಗೆ ನಿರ್ದೇಶನವನ್ನೂ ಪ್ರಥಮ್ ಮಾಡಿದ್ದಾರೆ. ಅಲ್ಲದೇ, ಓಂ ಪ್ರಕಾಶ್ ರಾವ್, ಸಾಯಿ ಕುಮಾರ್ ಸೇರಿದಂತೆ  ಹೆಸರಾಂತ ಕಲಾವಿದರು  ತಾರಾ ಬಳಗದಲ್ಲಿದ್ದಾರೆ. ಇದನ್ನೂ ಓದಿ: ಸದ್ಯಕ್ಕಿಲ್ಲ ‘ಕಿರಿಕ್ ಪಾರ್ಟಿ 2’ : ಈಗೇನಿದ್ದರೂ ರಿಚರ್ಡ್ ಆಂಟನಿ ಗುಂಗಿನಲ್ಲಿ ರಕ್ಷಿತ್

FotoJet 1

ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಪ್ರಥಮ್, ‘ಈ ಸಿನಿಮಾದ ಟ್ರೈಲರ್ ನೋಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆಫೀಸಿಗೆ ಕರೆಯಿಸಿಕೊಂಡು ಶುಭ ಹಾರೈಸಿದ್ದಾರೆ. ಟ್ರೈಲರ್ ಮೆಚ್ಚಿಕೊಂಡಿದ್ದಾರೆ. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಹಾಗಾಗಿ ಚಿತ್ರದ ಬಗ್ಗೆ ನಾನು ಭರವಸೆ ನೀಡುತ್ತೇನೆ. ಎಲ್ಲ ವರ್ಗದ ಜನರಿಗೂ ಈ ಸಿನಿಮಾ ಮನರಂಜನೆ ನೀಡುತ್ತದೆ’ ಎನ್ನುತ್ತಾರೆ.

FotoJet 4

ಈ ಸಿನಿಮಾದಲ್ಲಿ ಎರಡು ಬಗೆಯ ಕತೆಗಳಿವೆಯಂತೆ. ದೃಷ್ಟಿ ಇಲ್ಲದ ದೆವ್ವದ ನಡುವೆ ನಡೆಯುವಂತಹ ಪ್ರೇಮಕಥೆಯು ಥ್ರಿಲ್ ನೀಡಲಿದೆ ಎನ್ನುವುದು ಪ್ರಥಮ್ ಮಾತು. ಅಹಂಕಾರ ಇರುವ ಒಬ್ಬ ವ್ಯಕ್ತಿ ಮಾತು ಕೊಟ್ಟ ಮೇಲೆ ಹೇಗೆಲ್ಲ ಬದಲಾಗುತ್ತಾನೆ ಎನ್ನುವುದು ಕೂಡ ಸಿನಿಮಾದಲ್ಲಿ ಕತೆಯಾಗಿ ಬರಲಿದೆ. ಹಾರರ್ ಸಿನಿಮಾ ಇದಾದರೂ, ಮನರಂಜಿಸುವಂತಹ ಎಲ್ಲ ಅಂಶಗಳು ಚಿತ್ರದಲ್ಲಿ ಇವೆಯಂತೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Ashwini Puneeth RajkumarNata bhayankaraPrathamReleasesongಅಶ್ವಿನಿ ಪುನೀತ್ ರಾಜ್ ಕುಮಾರ್ನಟ ಭಯಂಕರಪ್ರಥಮ್ರಿಲೀಸ್ಹಾಡು
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
8 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
18 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
32 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 hour ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?