Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Sports

ಸೂರ್ಯಗೆ ಪಂದ್ಯದ ಶುಲ್ಕದ 30% ದಂಡ, 2 ಪಂದ್ಯಗಳಿಂದ ಹ್ಯಾರಿಸ್ ರೌಫ್ ಬ್ಯಾನ್‌!

Public TV
Last updated: November 4, 2025 10:26 pm
Public TV
Share
3 Min Read
Asia Cup Cricket Haris Rauf Receives Severe ICC Punishment Over Asia Cup Row Suryakumar Yadav Fined
SHARE

ದುಬೈ: ಏಷ್ಯಾಕಪ್‌ ಕ್ರಿಕೆಟ್‌ (Asia Cup) ಟೂರ್ನಿ ವೇಳೆ ನಿಯಮ ಉಲ್ಲಂಘನೆ ಎಸಗಿದ್ದಕ್ಕೆ ಟೀಂ ಇಂಡಿಯಾ (Team India) ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ಮತ್ತು ಪಾಕಿಸ್ತಾದ ಬೌಲರ್‌ ಹ್ಯಾರಿಸ್ ರೌಫ್ (Haris Rauf) ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವನ್ನು ಐಸಿಸಿ ಅಧಿಕೃತವಾಗಿ ತಿಳಿಸಿದೆ.

ಸೂರ್ಯಕುಮಾರ್‌ ಯಾದವ್‌ಗೆ ಪಂದ್ಯದ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ಹ್ಯಾರಿಸ್ ರೌಫ್ ಅವರಿಗೆ ಪಂದ್ಯದ ಸಂಭಾವನೆಯ ಶೇ.30 ರಷ್ಟು ದಂಡದ ಜೊತೆ ಎರಡು ಪಂದ್ಯಗಳಿಂದ ಅಮಾನತು ಮಾಡಲಾಗಿದೆ. ಬ್ಯಾಟರ್‌ ಸಾಹಿಬ್‌ಝಾದಾ ಫರ್ಹಾನ್ (Sahibzada Farhan) ಅವರಿಗೆ ಐಸಿಸಿ (ICC) 2 ಡಿಮೆರಿಟ್ ಪಾಯಿಂಟ್ ಜೊತೆಗೆ ಕಠಿಣ ಎಚ್ಚರಿಕೆ ನೀಡಿದೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಸೂರ್ಯಕುಮಾರ್‌ ಯಾದವ್‌ ವಿರುದ್ದ ಬಿಸಿಸಿಐ ಹ್ಯಾರಿಸ್ ರೌಫ್ ಮತ್ತು ಸಾಹಿಬ್‌ಝಾದಾ ಫರ್ಹಾನ್ ವಿರುದ್ಧ ಐಸಿಸಿಗೆ ದೂರು ನೀಡಿತ್ತು. ದೂರಿನ ಬಳಿಕ ಐಸಿಸಿಯ ಶಿಸ್ತು ಸಮಿತಿ ಆಟಗಾರರನ್ನು ವಿಚಾರಣೆ ನಡೆಸಿತ್ತು.

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ-ಪಾಕ್‌ (India vs Pakistan) ಮುಖಾಮುಖಿಯಾಗಿದ್ದ ಮೊದಲ ಟೂರ್ನಿ ವಿವಾದದ ಕಣವಾಗಿ ಮಾರ್ಪಟ್ಟಿತ್ತು. ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ನೀಡಿದ ದೂರನ್ನು ಸ್ವೀಕರಿಸಿದ ಐಸಿಸಿ (ICC) ಸೂರ್ಯಕುಮಾರ್‌ ಯಾದವ್‌ ಅವರ ವಿಚಾರಣೆ ನಡೆಸಿತ್ತು. ಪಿಸಿಬಿ ಸಲ್ಲಿಸಿದ ಎಲ್ಲಾ ಪುರಾವೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಸೂರ್ಯಕುಮಾರ್ ಅವರ ಹೇಳಿಕೆಗಳು ಕ್ರೀಡಾ ಸ್ಪೂರ್ತಿಗೆ ವಿರುದ್ಧವಾಗಿದೆ. ಹೀಗಾಗಿ ಸೂರ್ಯಕುಮಾರ್‌ ವಿರುದ್ಧ ಆರೋಪ ಹೊರಿಸುವಂತೆ ಮ್ಯಾಚ್‌ ರೆಫ್ರೀ ರಿಚಿ ರಿಚರ್ಡ್ಸನ್ ತೀರ್ಮಾನಿಸಿದ್ದರು. ಇದನ್ನೂ ಓದಿ: ಜಯಗಳಿಸಿದ ಬೆನ್ನಲ್ಲೇ ಕೋಚ್‌ ಕಾಲಿಗೆ ಬಿದ್ದು ನಮಸ್ಕರಿಸಿದ ಹರ್ಮನ್‌ – ಯಾರಿದು ಅಮೋಲ್ ಮುಜುಂದಾರ್?

Surya Kumar Yadav speaks about the Pahalgam victims and the Indian Armed Forces. This is after the Indian team refused to shake hands with Pakistan.

Please note that BCCI orders all its players to be STRICTLY APOLITICAL, so possibly, this came from the top.

📽️: SonyLiv pic.twitter.com/OSmez1JELk

— Tushar Gupta (@Tushar15_) September 14, 2025

ಸೂರ್ಯಗೆ ಯಾಕೆ ದಂಡ?
ಸೆಪ್ಟೆಂಬರ್ 14 ರಂದು ಪಾಕಿಸ್ತಾನದ ವಿರುದ್ಧದ ಲೀಗ್‌ ಪಂದ್ಯದಲ್ಲಿ ಭಾರತ ಜಯಗಳಿಸಿದ ನಂತರ ಮಾತನಾಡಿದ ಸೂರ್ಯ, ಪಹಲ್ಗಾಮ್ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು‌ ನಿಲ್ಲುತ್ತೇವೆ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತೇವೆ. ಶೌರ್ಯವನ್ನು ಪ್ರದರ್ಶಿಸಿದ ನಮ್ಮ ಎಲ್ಲಾ ಸಶಸ್ತ್ರ ಪಡೆಗಳಿಗೆ ಈ ಗೆಲುವನ್ನು ಅರ್ಪಿಸಲು ಬಯಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿ ಎಂದು ಹೇಳಿದ್ದರು. ಇದನ್ನೂ ಓದಿ: ಅಮನ್‌ಜೋತ್ ಕೌರ್‌ಗೆ ಮೊದಲ ಕೋಚ್ ಆಗಿದ್ದ ಅಜ್ಜಿಗೆ ಹೃದಯಾಘಾತ – ವಿಶ್ವಕಪ್ ನಡೆಯುತ್ತಿದ್ದರಿಂದ ವಿಷ್ಯ ತಿಳಿಸದ ಕುಟುಂಬ

 

#INDvPAK #PAKvIND

This is how sahibzada farhan celebrated his half century, signifying his bat as Ak 47 and pointing it towards Indian Dug out.

Modi ji if this is not an act of war, what is ?

Stop this match and attack pakistan asap or else resign.

pic.twitter.com/9aHtttohMA

— Jitesh (@Chaotic_mind99) September 21, 2025

ಪಾಕ್‌ ಆಟಗಾರರು ಮಾಡಿದ್ದೇನು?
ಸೂಪರ್‌-4 ಪಂದ್ಯದ ವೇಳೆ ಸಾಹಿಬ್‌ಝಾದಾ ಫರ್ಹಾನ್ ಫಿಫ್ಟಿ ಬಾರಿಸಿದ ಬಳಿಕ ಗನ್‌ ಸೆಲಬ್ರೇಷನ್‌ ಮಾಡಿದ್ದರು. ರೈಫಲ್‌ ರೀತಿ ಶೋ ಮಾಡಿ ಮೂರು ಸುತ್ತು ಗುಂಡು ಹಾರಿಸಿದ ರೀತಿ ಆಕ್ಷನ್‌ ಮಾಡಿದ್ದರು.

ಫೀಲ್ಡಿಂಗ್‌ ವೇಳೆ ಹ್ಯಾರಿಸ್‌ ರೌಫ್‌ ಅವರನ್ನು ಕೊಹ್ಲಿ ಅಭಿಮಾನಿಗಳು ಛೇಡಿಸಿದ್ದರು. 2022ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಹ್ಯಾರಿಸ್‌ ರೌಫ್‌ಗೆ ಬಾರಿಸಿದ್ದ ಸಿಕ್ಸ್‌ ಅನ್ನು ಉಲ್ಲೇಖಿಸುತ್ತಾ ಕೊಹ್ಲಿ ಕೂಹ್ಲಿ ಎಂದು ಕೂಗುತ್ತಿದ್ದರು. ಈ ವೇಳೆ ರೌಫ್‌ ವಿಮಾನ ಕ್ರ್ಯಾಶ್‌ ರೀತಿ ಸನ್ನೆ ಮಾಡಿ ಅಣುಕಿಸಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

TAGGED:asia cupHaris RaufICCSuryakumar Yadavಏಷ್ಯಾ ಕಪ್ಐಸಿಸಿಸೂರ್ಯಕುಮಾರ್ ಯಾದವ್ಹ್ಯಾರಿಸ್ ರೌಫ್
Share This Article
Facebook Whatsapp Whatsapp Telegram

Cinema news

balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood

You Might Also Like

MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
8 minutes ago
DK Shivakumar 7
Bengaluru City

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ

Public TV
By Public TV
10 minutes ago
Nirmalanandanatha Swamiji
Districts

ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಶಂಖನಾದ

Public TV
By Public TV
30 minutes ago
Shalini Rajneesh 1
Bengaluru City

ಹೂವುಗಳ ಮಾರಾಟದಂತೆ ಔಷಧೀಯ ಗಿಡಮೂಲಿಕೆಗಳಿಗೂ ಹರಾಜು ಅವಶ್ಯಕ – ಡಾ.ಶಾಲಿನಿ ರಜನೀಶ್

Public TV
By Public TV
37 minutes ago
modi stadium ahmedabad
Latest

ಅಹಮದಾಬಾದ್‌ನಲ್ಲಿ 2030ರ ಕಾಮನ್‌ವೆಲ್ತ್‌ ಗೇಮ್ಸ್‌ – ಈಗ ಅಧಿಕೃತ ಘೋಷಣೆ

Public TV
By Public TV
1 hour ago
Hong Kong Buildings Fire
Latest

ಹಾಂಕಾಂಗ್ ಏಳು ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ಅವಘಡ; 13 ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?