Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

Asia Cup 2023ː ಕಿಂಗ್‌ ಕೊಹ್ಲಿ, ರಾಹುಲ್‌ ಆರ್ಭಟಕ್ಕೆ‌ ಪಾಕ್‌ ಪಂಚರ್‌ – 357 ರನ್‌ ಗುರಿ ನೀಡಿದ ಭಾರತ

Public TV
Last updated: September 11, 2023 7:08 pm
Public TV
Share
3 Min Read
Virat Kohli 4
SHARE

ಕೊಲಂಬೊ: ಮಳೆ ಕಾಟದ ಹೊರತಾಗಿಯೂ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ಮುಂದುವರಿಸಿದ ಟೀಂ ಇಂಡಿಯಾ (Team India) ಎದುರಾಳಿ ಪಾಕಿಸ್ತಾನ ತಂಡಕ್ಕೆ 357 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿದೆ. 50 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 356 ರನ್‌ ಗಳಿಸಿದ ಭಾರತ, ಪಾಕಿಸ್ತಾನಕ್ಕೆ 357 ರನ್‌ಗಳ ಗುರಿ ನೀಡಿದೆ.

Fastest to 13000 ODI runs.

Take a bow, @imVkohli ????????#TeamIndia pic.twitter.com/UOT6HsJRB2

— BCCI (@BCCI) September 11, 2023

ಟಾಸ್‌ ಗೆದ್ದು ಮೊದಲು ಬೌಲಿಂಗ್‌ ಆಯ್ದುಕೊಂಡಿದ್ದ ಪಾಕಿಸ್ತಾನ (Pakistan), ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ (Team India) ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದ್ದರು. ಮೊದಲ ವಿಕೆಟ್‌ಗೆ ರೋಹಿತ್‌ ಮತ್ತು ಗಿಲ್‌ ಜೋಡಿ 16.4 ಓವರ್‌ಗಳಲ್ಲಿ 121 ರನ್‌ ಬಾರಿಸಿತ್ತು. ರೋಹಿತ್‌ ಶರ್ಮಾ 49 ಎಸೆತಗಳಲ್ಲಿ 56 ರನ್‌ (6 ಬೌಂಡರಿ, 4 ಸಿಕ್ಸರ್‌) ಚಚ್ಚಿ ಔಟಾದರು. ಈ ಬೆನ್ನಲ್ಲೇ 52 ಎಸೆತಗಳಲ್ಲಿ 10 ಬೌಂಡರಿಗಳೊಂದಿಗೆ 58 ರನ್‌ ಗಳಿಸಿದ್ದ ಶುಭಮನ್‌ ಗಿಲ್‌ ಸಹ ವಿಕೆಟ್‌ ಕೈಚೆಲ್ಲಿದ್ದರು.

.@klrahul marks his comeback in style!

Brings up a splendid CENTURY ????????

His 6th ton in ODIs.

Live – https://t.co/kg7Sh2t5pM… #INDvPAK pic.twitter.com/yFzdVHjmaA

— BCCI (@BCCI) September 11, 2023

ಭಾರತ 24.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ 8 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ 17 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದರು. ಆದ್ರೆ ಭಾನುವಾರ ಪದ್ಯಕ್ಕೆ ಮಳೆ ಅಡ್ಡಿಯಾದ್ದರಿಂದ ಸೋಮವಾರ ಪಂದ್ಯವನ್ನು ಮುಂದುವರಿಸಲಾಯಿತು. ಇಂದು ಕ್ರೀಸ್‌ ಮುಂದುವರಿಸಿದ ವಿರಾಟ್‌ ಕೊಹ್ಲಿ ಹಾಗೂ ಕೆ.ಎಲ್‌ ರಾಹುಲ್‌ ಜೋಡಿ ಪಾಕ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಚೆಂಡಾಡಿತು. ಸಿಕ್ಸರ್‌, ಬೌಂಡರಿ ಸಿಡಿಸುತ್ತಾ ಅಭಿಮಾನಿಗಳಿಗೆ ರಸದೌತಣ ನೀಡಿತು. ಮುರಿಯದ 3ನೇ ವಿಕೆಟ್‌ಗೆ ಈ ಜೋಡಿ 194 ಎಸೆತಗಳಲ್ಲಿ ಬರೋಬ್ಬರಿ 233 ರನ್‌ ಕಲೆಹಾಕಿತು.

3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ 129.78 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ವಿರಾಟ್‌ ಕೊಹ್ಲಿ 94 ಎಸೆತಗಳಲ್ಲಿ 122 ರನ್‌ (9 ಬೌಂಡರಿ, 3 ಸಿಕ್ಸರ್‌) ಚಚ್ಚಿದರೆ, 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 104.71 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೆ.ಎಲ್‌ ರಾಹುಲ್‌ 106 ಎಸೆತಗಳಲ್ಲಿ 111 ರನ್‌ (12 ಬೌಂಡರಿ, 2 ಸಿಕ್ಸರ್‌) ಬಾರಿಸುವ ಮೂಲಕ ತಂಡದ ಮೊತ್ತವನ್ನ 350ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

25 ಓವರ್‌ಗಳಲ್ಲಿ 150 ರನ್‌ಗಳಿಸಿದ್ದ ಟೀಂ ಇಂಡಿಯಾ ಬಳಿಕ 30 ಓವರ್‌ ಕಳೆದರೂ 200ರ ಗಡಿದಾಟುವಲ್ಲಿ ವಿಫಲವಾಗಿತ್ತು. ಈ ವೇಳೆ ಕೊಹ್ಲಿ ಹಾಗೂ ರಾಹುಲ್‌ ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದರು. ಬಳಿಕ ಸ್ಫೋಟಕ ಇನ್ನಿಂಗ್ಸ್‌ ಶುರು ಮಾಡಿದ ಕಿಂಗ್‌ ಕೊಹ್ಲಿ ಹಾಗೂ ಕೆ.ಎಲ್‌ ರಾಹುಲ್‌ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಪಾಕ್‌ ಬೌಲರ್‌ಗಳನ್ನ ಬೆಂಡೆತ್ತಿದರು.

ಮೆರೆದಾಡಿದ ಕೊಹ್ಲಿ: ಇದೇ ವೇಳೆ ಏಕದಿನ ಕ್ರಿಕೆಟ್‌ನಲ್ಲಿ 13,000 ಸಾವಿರ ರನ್‌ ಗಳಿಸಿದ ಟೀಂ ಇಂಡಿಯಾ ಆಟಗಾರ ವಿರಾಟ್‌ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 47ನೇ ಶತಕ ಸಿಡಿಸುವ ಮೂಲಕ ಅತಿಹೆಚ್ಚು ಶತಕಗಳನ್ನು ಸಿಡಿಸಿದ ವಿಶ್ವದ ಹಾಗೂ ಭಾರತದ 2ನೇ ಆಟಗಾರ ಎಂಬ ಖ್ಯಾತಿಗೂ ಪಾತ್ರರಾದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ 2,000 ರನ್‌ ಪೂರೈಸಿದ ಕೆ.ಎಲ್‌ ರಾಹುಲ್‌ ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ ಮಾಡಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Hardik PandyaIND vs PAKIshan KishanNaseem ShahRohit SharmaShaheen Shah AfridiShubman Gillvirat kohliಏಷ್ಯಾಕಪ್ 2023ಕೆ.ಎಲ್.ರಾಹುಲ್ಟೀಂ ಇಂಡಿಯಾಪಾಕಿಸ್ತಾನವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Rahul Gandhi 3
Latest

ಬೀದಿ ನಾಯಿಗಳ ಸ್ಥಳಾಂತರ; ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ ಆಕ್ಷೇಪ

Public TV
By Public TV
3 minutes ago
Dharmasthala 6
Dakshina Kannada

ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Public TV
By Public TV
3 minutes ago
ranganathittu 2
Districts

ಪ್ರವಾಸಿಗರಿಗೆ ದರ ಏರಿಕೆ ಶಾಕ್‌ – ರಂಗನತಿಟ್ಟು ಪಕ್ಷಿಧಾಮದಲ್ಲಿ ಟಿಕೆಟ್‌ ದರ ಹೆಚ್ಚಳ

Public TV
By Public TV
22 minutes ago
BY Vijayendra
Dakshina Kannada

ಆ.17ಕ್ಕೆ ಬಿಜೆಪಿಯಿಂದ ಧರ್ಮಸ್ಥಳ ಚಲೋ

Public TV
By Public TV
30 minutes ago
PETROL 1
Automobile

ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Public TV
By Public TV
1 hour ago
R Ashoka 3
Bengaluru City

RCB ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತ – ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆರ್‌.ಅಶೋಕ್‌ ಆಗ್ರಹ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?