ಹಾಂಗ್ ಝೌ: ಏಷ್ಯನ್ ಗೇಮ್ಸ್ 2023ರ (Asian Games 2023) ಜಾವೆಲಿನ್ (Javelin) ಎಸೆತದಲ್ಲಿ ಭಾರತದ ನೀರಜ್ ಚೋಪ್ರಾ (Neeraj Chopra) ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಈ ಮೂಲಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತೀಯ ಸ್ಪರ್ಧಿಗಳು ಉನ್ನತ ಸಾಧನೆ ಮಾಡಿದ್ದಾರೆ.
???????????? ???????????? ???????????????????????? ????????????????????????????#GOLD???? FOR THE G.O.A.T@Neeraj_chopra1 conquers #AsianGames2022 for the second time with a season best throw of 88.88!
Take a bow King????! You have done it????????
Congratulations on your #HallaBol performance ????#Cheer4India#JeetegaBharat… pic.twitter.com/m7NhwV8o6X
— SAI Media (@Media_SAI) October 4, 2023
Advertisement
ನೀರಜ್ ಅವರು, 88.88 ಮೀಟರ್ ದೂರ ಜಾವೆಲಿನ್ ಎಸೆದು ಅಮೋಘ ಸಾಧನೆಗೈದಿದ್ದಾರೆ. ನೀರಜ್‍ಗೆ ತಕ್ಕ ಪೈಪೋಟಿ ನೀಡಿದ ಜೇನಾ 87.54 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ
Advertisement
Advertisement
ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ಗೆದ್ದಿದ್ದ ನೀರಜ್, 2018ರ ಏಷ್ಯನ್ ಕ್ರೀಡಾಕೂಟದಲ್ಲೂ ಚಿನ್ನದ ಪದಕ ಗೆದ್ದಿದ್ದರು. ಇದನ್ನೂ ಓದಿ: Asian Games 2023 – ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ
Advertisement
Web Stories