– ಚಿನ್ನದ ಪದಕ & ಲಾಸ್ ಏಂಜಲೀಸ್ ಒಲಿಂಪಿಕ್ಸ್ ಪ್ರವೇಶಕ್ಕೆ ಭಾರತಕ್ಕೆ ಇನ್ನೊಂದೇ ಹೆಜ್ಜೆ
ನಗೋಯಾ: ಏಷ್ಯನ್ ಗೇಮ್ಸ್ 2026ರ ಹಾಕಿ ಸೆಮಿಫೈನಲ್‌ನಲ್ಲಿ ಭಾರತವು ಪಾಕಿಸ್ತಾನವನ್ನು 4-3 ಅಂತರದಿಂದ ಸೋಲಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಚಿನ್ನದ ಪದಕ ಹಾಗೂ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಪ್ರವೇಶಕ್ಕೆ ಭಾರತಕ್ಕೆ ಕೇವಲ ಇನ್ನೊಂದೇ ಹೆಜ್ಜೆ ಬಾಕಿ ಇದೆ.

