Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ಸಮಾರಂಭದಲ್ಲಿ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದುವೆ ಸಮಾರಂಭದಲ್ಲಿ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನ

Latest

ಮದುವೆ ಸಮಾರಂಭದಲ್ಲಿ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನ

Public TV
Last updated: March 12, 2026 9:10 pm
Public TV
Share
1 Min Read
Jammu Ex Cm Farooq Abdullah Murder Attempt
SHARE

– ದೇವರೇ ಕಾಪಾಡಿದನೆಂದ ಫಾರೂಕ್ ಅಬ್ದುಲ್ಲಾ
– 20 ವರ್ಷಗಳಿಂದ ಹತ್ಯೆಗೆ ಪ್ಲ್ಯಾನ್ ಎಂದ ಆರೋಪಿ

ಶ್ರೀನಗರ: ಬಂದೂಕುಧಾರಿಯೊಬ್ಬ ಜಮ್ಮು-ಕಾಶ್ಮೀರ (Jammu and Kashmir) ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ (Farooq Abdullah) ಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ರಾತ್ರಿ ಜಮ್ಮುವಿನ ವಿವಾಹ ಸಮಾರಂಭದಲ್ಲಿ ನಡೆದಿದೆ. ಫಾರೂಕ್ ಅಬ್ದುಲ್ಲಾ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

63 ವರ್ಷದ ಕಮಲ್ ಸಿಂಗ್ ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. 20 ವರ್ಷಗಳಿಂದ ಫಾರೂಕ್ ಅಬ್ದುಲ್ಲಾರನ್ನು ಕೊಲ್ಲಲು ಪ್ಲ್ಯಾನ್ ಮಾಡುತ್ತಿದ್ದೆ ಎಂದು ಆರೋಪಿ ಹೇಳಿಕೊಂಡಿದ್ದಾನೆ. ಮೂಲಗಳ ಪ್ರಕಾರ, ಆರೋಪಿಯು ಜಮ್ಮುವಿನ ಹಳೆಯ ಭಾಗದಲ್ಲಿ ಕೆಲವು ಅಂಗಡಿಗಳನ್ನು ಹೊಂದಿದ್ದು, ತನ್ನ ಅಂಗಡಿಗಳಿಂದ ಬದುಕು ಸಾಗಿಸುತ್ತಿದ್ದ. ಫಾರೂಕ್ ಅಬ್ದುಲ್ಲಾ ಅವರು ಪ್ರತಿಕ್ರಿಯಿಸಿ, ದೇವರು ನನ್ನನ್ನು ಉಳಿಸಿದ, ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿ ಮಾರ್ಗ ಓಪನ್‌ ಮಾಡಲ್ಲ: ಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಮೊದಲ ಸಂದೇಶ

ಪುತ್ರ, ಸಿಎಂ ಒಮರ್ ಅಬ್ದುಲ್ಲಾ ಎನ್‌ಎಸ್‌ಜಿ ಟೀಂ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ದೇವರ ದಯೆಯಿಂದ ನನ್ನ ತಂದೆ ಅಪಾಯದಿಂದ ಪಾರಾಗಿದ್ದು, ದಾಳಿ ಏಕೆ ನಡೆದಿದೆ ಎಂದು ಗೊತ್ತಿಲ್ಲ. ಝೆಡ್ ಪ್ಲಸ್, ಎನ್‌ಎಸ್‌ಜಿ ಮಧ್ಯೆಯೂ ಹೇಗೆ ದಾಳಿ ಆಯಿತು ಗೊತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು

ಇನ್ನು, ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದೆ. ಕಾಶ್ಮೀರದ ಜಾತ್ಯಾತೀತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸಭಾನಾಯಕ ನಡ್ಡಾ, ಈ ವಿಚಾರದಲ್ಲಿ ರಾಜಕಾರಣ ಎಳೆದು ತರಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು

TAGGED:Farooq Abdullahjammu kashmirMurder AttepOmar abdullahಒಮರ್ ಅಬ್ದುಲ್ಲಾಜಮ್ಮು ಕಾಶ್ಮೀರಫಾರೂಕ್ ಅಬ್ದುಲ್ಲಾ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

karwar murder case accused
Court

ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ

Public TV
By Public TV
14 minutes ago
Shivamogga Court
Court

ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

Public TV
By Public TV
44 minutes ago
bjp and congress leaders canvass for davangere south constituency by election
Davanagere

ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ

Public TV
By Public TV
1 hour ago
Priyank Kharge 1
Bengaluru City

ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Public TV
By Public TV
1 hour ago
Chalavadi Narayanswamy
Bagalkot

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

Public TV
By Public TV
1 hour ago
Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?