Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

Cinema

ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

Public TV
Last updated: June 16, 2022 11:37 am
Public TV
Share
1 Min Read
sai pallavi 2
SHARE

ದಕ್ಷಿಣದ ಖ್ಯಾತ ತಾರೆ ಸಾಯಿ ಪಲ್ಲವಿ ನಟನೆಯ ವಿರಾಟ ಪರ್ವಂ ಸಿನಿಮಾ ದೇಶದಾದ್ಯಂತ ರಿಲೀಸ್ ಆಗುತ್ತಿದೆ. ಈ ಸಮಯದಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಸಾಯಿ ಪಲ್ಲವಿ, ಸಮಾಜದಲ್ಲಿ ನಡೆಯುತ್ತಿರುವ ಕೋಮು ದಳ್ಳುರಿಯ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ‘ದಿ ಕಾಶ್ಮೀರ್‌ ಫೈಲ್ಸ್’ ಸಿನಿಮಾದ ಕಥಾವಸ್ತುವಾಗಿರುವ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಮುಸ್ಲಿಂ ಡ್ರೈವರ್ ಒಬ್ಬರ ಹತ್ಯೆಗೆ ಹೋಲಿಸಿ ಪರ ಮತ್ತು ವಿರೋಧಕ್ಕೆ ಕಾರಣವಾಗಿದ್ದಾರೆ.

sai pallavi 3

ಸಂದರ್ಶನವೊಂದರಲ್ಲಿ ಅವರು ಮಾತನಾಡುತ್ತಾ, ‘ನಾನು ಎಡ ಮತ್ತು ಬಲ ಅಂತ ಕೇಳಿದ್ದೇನೆ. ಆದರೆ ಎರಡರ ಬಗ್ಗೆಯೂ ನನಗೆ ಆಳವಾದ ಜ್ಞಾನವಿಲ್ಲ. ಆದರೆ ನಾನು ಮನುಷ್ಯತ್ವದ ಪರ ಮಾತನಾಡುತ್ತೇನೆ. ನನ್ನ ಮನೆಯಲ್ಲಿ ಕಲಿಸಿದ್ದು ನ್ಯೂಟ್ರಲ್ ನಿಯಮ. ಹಾಗಾಗಿ ಕಾಶ್ಮೀರದಲ್ಲಿ ಪಂಡಿತರ ಹತ್ಯೆಯನ್ನು ಹೇಗೆ ಧಾರ್ಮಿಕ ದೃಷ್ಟಿಕೋನದಿಂದ ನೋಡಲಾಯಿತೋ, ಹಾಗೆಯೇ ಲಾಕ್‌ಡೌನ್‌ ಸಮಯದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಟೆಂಪೋ ಟ್ರೈವರ್‌ ಮೇಲೆ ಜೈ ಶ್ರೀರಾಮ್ ಎಂದು ಹೇಳುತ್ತಾ ಕೊಚ್ಚಿಕೊಂದ ಘಟನೆಯನ್ನೂ ನಾನು ಹಾಗೆಯೇ ನೋಡಬೇಕಾಗುತ್ತದೆ. ಎರಡು ಹತ್ಯೆಯೂ ಒಂದೇ’ ಎಂದು ಹೇಳಿದ್ದಾರೆ. ಈ ಮಾತು ಇದೀಗ ವೈರಲ್ ಆಗುತ್ತಿದೆ. ಇದನ್ನೂ ಓದಿ: ಅಮ್ಮ ಅಂತಾ ಎಷ್ಟೇ ಹೇಳಿಕೊಟ್ಟರೂ ಕೊನೆಗೆ ಅಪ್ಪ ಎಂದು ಕರೆದ ರಾಯನ್

sai pallavi 4

ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಕೆಲವರು ಮೆಚ್ಚಿಕೊಂಡರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

Live Tv

TAGGED:'ದಿ ಕಾಶ್ಮೀರ್ ಫೈಲ್ಸ್'ContraversySai PallaviThe Kashmir FilesVirat Parvamಕಾಂಟ್ರವರ್ಸಿವಿರಾಟ್ ಪರ್ವಂಸಾಯಿ ಪಲ್ಲವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
8 minutes ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
39 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
1 hour ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?