Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಗಾಳದಲ್ಲಿ ದೀದಿ V/s ಮೋದಿ – ಮಮತಾ ಭದ್ರಕೋಟೆಯಲ್ಲಿ ಹಾರುತ್ತಾ ಕೇಸರಿ ಧ್ವಜ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಗಾಳದಲ್ಲಿ ದೀದಿ V/s ಮೋದಿ – ಮಮತಾ ಭದ್ರಕೋಟೆಯಲ್ಲಿ ಹಾರುತ್ತಾ ಕೇಸರಿ ಧ್ವಜ?

Latest

ಬಂಗಾಳದಲ್ಲಿ ದೀದಿ V/s ಮೋದಿ – ಮಮತಾ ಭದ್ರಕೋಟೆಯಲ್ಲಿ ಹಾರುತ್ತಾ ಕೇಸರಿ ಧ್ವಜ?

Public TV
Last updated: May 4, 2026 7:26 am
Public TV
Share
3 Min Read
Modi vs Mamatha
SHARE

– ಈ ಬಾರಿಯಾದ್ರೂ ಮೋದಿ-ಶಾ ಕನಸು ನನಸಾಗುತ್ತಾ?

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (ಮೇ 4) ಪ್ರಕಟವಾಗಲಿದೆ.

ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ವಿಧಾನಸಭಾ ಕ್ಷೇತ್ರದ ಎಲ್ಲ 285 ಮತಗಟ್ಟೆಗಳಲ್ಲಿ ಮೇ 21ರಂದು ಮರು ಮತದಾನ ನಡೆಯಲಿದೆ ಅಂತ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಏಪ್ರಿಲ್ 29 ರಂದು ನಡೆದಿದ್ದ 2ನೇ ಹಂತದ ಮತದಾನದಲ್ಲಿ ಗಂಭೀರ ಚುನಾವಣಾ ಅಪರಾಧಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬುಡಮೇಲು ಮಾಡುವ ಕೃತ್ಯಗಳು ನಡೆದಿರುವ ಆರೋಪಗಳು ಕೇಳಿಬಂದಿರುವ ಕಾರಣ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ಚುನಾವಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಮರುಮತದಾನಕ್ಕೆ ಆದೇಶಿಸಲಾಗಿದೆ. ಮತ ಎಣಿಕೆ ಮೇ 24ರಂದು ನಡೆಯಲಿದೆ.

ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಟಿಎಂಸಿ ನಡುವೆ ಬಿರುಸಿನ ಸ್ಪರ್ಧೆ ಇರಲಿದೆ. ಹೆಚ್ಚೂ ಕಡಿಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಅಲ್ಲದೆ, ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆ ಆಗಬಹುದು. ನಮ್ಮ ಸರ್ಕಾರದ ಪ್ರಮಾಣ ವಚನಕ್ಕೆ ನಾನು ಬಂಗಾಳಕ್ಕೆ ಬರ್ತೇನೆ ಅಂತ ಪ್ರಧಾನಿ ಮೋದಿ ಕೂಡ ಘೋಷಿಸಿದ್ದಾರೆ. ಹಾಗಾದಲ್ಲಿ, ಬಂಗಾಳದಲ್ಲಿ ವಿಜಯ ಪತಾಕೆ ಹಾರಿಸುವ ಮೂಲಕ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಲಿದೆ. ಆದರೆ, ಮಮತಾ ಬ್ಯಾನರ್ಜಿ ಮಾತ್ರ ಎಕ್ಸಿಟ್ ಪೋಲ್‌ಗಳನ್ನು ನಂಬಲ್ಲ. ನಮ್ಮ ಪಕ್ಷಕ್ಕೇ 200ಕ್ಕೂ ಹೆಚ್ಚು ಸೀಟ್ ಸಿಗುತ್ತೆ ಅಂತಲೇ ಹೇಳುತ್ತಿದ್ದಾರೆ.

ಎಸ್‌ಐಆರ್ ಬಳಿಕ ಮತಕ್ರಾಂತಿಯಾಗಿದ್ದು, 2 ಹಂತಗಳಲ್ಲೂ ದಾಖಲೆಯ ಶೇ. 90ಕ್ಕೂ ಹೆಚ್ಚಿನ ಮತದಾನವಾಗಿದೆ. 294 ಕ್ಷೇತ್ರಗಳಲ್ಲಿ 148 ಸರಳಬಹುಮತ ಪಡೆದವರು ಸರ್ಕಾರ ರಚಿಸಲಿದ್ದಾರೆ.

ದೀದಿ ಕೋಟೆಯಲ್ಲಿ ಕೇಸರಿ ಭಾವುಟ ಹಾರಿಸುವ ತವಕ?

> ಬಂಗಾಳದಲ್ಲಿ ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿಗೆ ಅಧಿಕಾರ
> ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿಗೆ 150 ರಿಂದ 170 ಸೀಟು
> ಟಿಎಂಸಿ 2ನೇ ಸ್ಥಾನದಲ್ಲಿರಲಿದೆ ಅಂತ ಸಮೀಕ್ಷೆಗಳ ಭವಿಷ್ಯ
> 15 ವರ್ಷಗಳ ಮಮತಾ ಬ್ಯಾನರ್ಜಿ ಆಡಳಿತ ಅಂತ್ಯ ಸಾಧ್ಯತೆ
> ಬಿಜೆಪಿ ಅಧಿಕಾರಕ್ಕೆ ಬಂದರೆ ಹೊಸ ಇತಿಹಾಸ
> ಮೋದಿ-ಅಮಿತ್‌ಶಾಗೆ ಅಭೇದ್ಯ ಕೋಟೆ ಛಿದ್ರ ಮಾಡಿದ್ದ ಖ್ಯಾತಿ
> ಕಾಂಗ್ರೆಸ್, ಎಡಪಕ್ಷ, ಟಿಎಂಸಿ ಬಳಿಕ ಬಂಗಾಳದಲ್ಲಿ ಕೇಸರಿ ಯುಗ
> ದಕ್ಷಿಣ ಭಾರತ ಹೊರತುಪಡಿಸಿ ಬಹುತೇಕ ರಾಜ್ಯಗಳು ಬಿಜೆಪಿ ತೆಕ್ಕೆಗೆ

ಪಶ್ಚಿಮ ಬಂಗಾಳ – 385 ಮಹಿಳೆಯರು ಸ್ಪರ್ಧೆ
ರಾಜಕೀಯ ಕುತೂಹಲದ ಕೇಂದ್ರ ಪಶ್ಚಿಮ ಬಂಗಾಳದ 294 ವಿಧಾನಸಭೆಗಳಿಗೆ ಏ.23 ಮತ್ತು 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಿತು. ಒಟ್ಟು 2,926 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮೊದಲ ಹಂತದ ಚುನಾವಣೆಗೆ 152 ಸ್ಥಾನಗಳಲ್ಲಿ 1,487 ಹಾಗೂ ಎರಡನೇ ಹಂತದ ಚುನಾವಣೆಗೆ 142 ಕ್ಷೇತ್ರಗಳಲ್ಲಿ ಒಟ್ಟು 1,448 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೊದಲ ಹಂತದಲ್ಲಿ 93.19% ಹಾಗೂ ಎರಡನೇ ಹಂತದಲ್ಲಿ 92.47% ಮತದಾನ ನಡೆಯಿತು. ಈ ರಾಜ್ಯ ಎಸ್‌ಐಆರ್‌ ಬಳಿಕ ಚುನಾವಣೆ ಎದುರಿಸಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು 148 ಸೀಟ್‌ಗಳ ಬಹುಮತ ಬೇಕಿತ್ತು. ಈ ಬಾರಿ 385 ಮಹಿಳೆಯರು ಸ್ಪರ್ಧಿಸಿದ್ದರು.

ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರಬಲ ಪೈಪೋಟಿ ಗೆಲುವಿಗಾಗಿ ಪ್ರಬಲ ಪೈಪೋಟಿ ನಡೆಸಿದ್ದವು. ರಾಜ್ಯದಲ್ಲಿ ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಸಿಆರ್‌ಪಿಎಫ್‌ ನಿಯೋಜಿಸಿತ್ತು. ಹೀಗಿದ್ದು, ಅಲ್ಲಲ್ಲಿ ಒಂದಷ್ಟು ಗೊಂದಲಗಳಾಗಿವೆ. ಚುನಾವಣೆ ಬಳಿಕವೂ ಬಂಗಾಳದ ದಕ್ಷಿಣ 24 ಪರಗಣಗಳ 15 ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಿತು. ಫಾಲ್ಟಾ ಕ್ಷೇತ್ರದ ಎಲ್ಲ 285 ಮತಗಟ್ಟೆಗಳಲ್ಲಿ ಮೇ 21ಕ್ಕೆ ಮರು ಮತದಾನ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಟಿಎಂಸಿ 213, ಬಿಜೆಪಿ 77 ಸ್ಥಾನಗಳನ್ನು ಗೆದ್ದಿದ್ದವು.

ಕಳೆದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC): 215 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತ ಸಾಧಿಸಿತ್ತು. ಭಾರತೀಯ ಜನತಾ ಪಕ್ಷ (BJP): 77 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿತ್ತು. ಇತರರು: ರಾಷ್ಟ್ರೀಯ ಸೆಕ್ಯುಲರ್ ಮಜ್ಲಿಸ್ ಪಾರ್ಟಿ (RSMP) 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನ ಗೆದ್ದಿದ್ದರು. ಕಾಂಗ್ರೆಸ್ ಮತ್ತು ಎಡರಂಗ: ಈ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.

TAGGED:bjpelection resultsMamata Banerjeenarendra modiTMCWest Bengalಚುನಾವಣಾ ಫಲಿತಾಂಶಟಿಎಂಸಿನರೇಂದ್ರ ಮೋದಿಪಶ್ಚಿಮ ಬಂಗಾಳಬಿಜೆಪಿಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
Cinema Latest National Top Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood

You Might Also Like

Election Commission Bans Victory Rallies In West Bengal After Results Announcement
Latest

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌!

Public TV
By Public TV
1 hour ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
By Public TV
1 hour ago
BJP west bengal
Latest

ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

Public TV
By Public TV
2 hours ago
Cubbon park metro station
Bengaluru City

ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್‌

Public TV
By Public TV
2 hours ago
zameer ahmed kerala
Latest

ಶತಕದತ್ತ ಕಾಂಗ್ರೆಸ್‌ – ಕೇರಳದ ಕ್ಯಾಲಿಕಟ್‌ ತಲುಪಿದ ಜಮೀರ್‌ ಅಹ್ಮದ್‌

Public TV
By Public TV
2 hours ago
vijay thalapathy
Latest

ತಮಿಳುನಾಡಲ್ಲಿ ನಮ್ಮ ಸರ್ಕಾರ ಫಿಕ್ಸ್‌ ಎಂದ TVK

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?