Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!

Bengaluru City

1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!

Public TV
Last updated: July 19, 2024 7:50 pm
Public TV
Share
2 Min Read
Loka Raid 2
SHARE

– 6.5 ಎಕರೆ ಕೃಷಿ ಜಮೀನು ದಾಖಲೆ, 1.2 ಕೆಜಿ ಚಿನ್ನಾಭರಣ ಪತ್ತೆ

ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ 12 ಮಂದಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರು (Bengaluru) ಸೇರಿ ರಾಜ್ಯದ 56 ಕಡೆ ನೂರಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿ (Lokayukta Raid) ಅಪಾರ ಪ್ರಮಾಣ ನಗ-ನಗದು-ಆಸ್ತಿ ಪತ್ರಗಳನ್ನು ಪತ್ತೆ ಹಚ್ಚಿದೆ.

Loka Raid

ಕಾನೂನು ಮಾಪನ ಇಲಾಖೆಯ ಉಪ ನಿಯಂತ್ರಕ ಅಥರ್ ಅಲಿಗೆ ಸೇರಿದ ಬೆಂಗಳೂರಿನ ಮನೆ ಮೇಲೆ ಅಧಿಕಾರಿಗಳು ರೇಡ್ ಮಾಡಿದರು. ದಾಳಿ ವಿಚಾರ ಗೊತ್ತಾಗುತ್ತಲೇ ಅಥರ್ ಅಲಿ ಪುತ್ರಿ ಪಕ್ಕದ ಮನೆಗೆ ಕಿಟಕಿ ಮೂಲಕ ಚಿನ್ನದ ಬ್ಯಾಗ್ ಎಸೆದಿದ್ದರು. ಆದ್ರೆ, ನೆರೆಮನೆಯವರು ಲೋಕಾಯುಕ್ತ ಅಧಿಕಾರಿಗಳಿಗೆ ಚಿನ್ನದ ಬ್ಯಾಂಗ್ ನೀಡಿದ್ದು, ಇದರಲ್ಲಿ 2 ಕೆಜಿಗೂ ಹೆಚ್ಚು ಚಿನ್ನ, 2 ಕೆಜಿ ಬೆಳ್ಳಿ, ಡೈಮಂಡ್ ನೆಕ್ಲೇಸ್, ದುಬಾರಿ ವಾಚ್‌ಗಳೂ ಕೂಡ ಸಿಕ್ಕಿವೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಆರಂಭ – ಸಂಸದ ಬ್ರಿಜೇಶ್‌ ಚೌಟ ಮನವಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಇಲಾಖೆ

lokayukta raid in bengaluru

ಇನ್ನು, ಮನೆಯಲ್ಲಿ 25 ಲಕ್ಷ ರೂ. ನಗದು ಕೂಡ ಸಿಕ್ಕಿದೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಕಾಶ್, ಚಿಕ್ಕಬಳ್ಳಾಪುರದಲ್ಲಿ ಹಿರಿಯ ಪಶು ವೈದ್ಯಾಧಿಕಾರಿ ಆರ್ ಸಿದ್ದಪ್ಪ, ಯಾದಗಿರಿಯ ಯೋಜನಾಧಿಕಾರಿ ಬಲವಂತ ರಾಠೋಡ್, ಮೈಸೂರಲ್ಲಿ ಲೇಬರ್ ಇನ್ಸ್‌ಪೆಕ್ಟರ್‌ ಚೇತನ್, ಕೆಐಎಡಿಬಿ ಅಪರ ನಿರ್ದೇಶಕ ಮುದ್ದುಕುಮಾರ್ ಅವರ ತುಮಕೂರು ಮನೆ ಸೇರಿದಂತೆ ಹಲವೆಡೆ ದಾಳಿ ನಡೆಸಿ, ಅಪಾರ ಪ್ರಮಾಣದ ಸಂಪತ್ತನ್ನು ಹೆಕ್ಕಿ ತೆಗೆದಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

Karnataka Lokayukta

ಮುದ್ದುಕುಮಾರ್ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ:
ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಮುದ್ದುಕುಮಾರ್ ಕಚೇರಿಯಲ್ಲಿ ಮಹಿಳಾ ಅಧಿಕಾರಿ ಹೆಸರಲ್ಲಿ ಬೇನಾಮಿ ಇಂಡಸ್ಟ್ರಿಯಲ್‌ ಶೆಡ್‌ನ ಕ್ರಯಪತ್ರ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿದೆ. ಅವರ ಮನೆಯಲ್ಲಿ ದುಬಾರಿ ಬೆಲೆಯ ಹ್ಯೂಬ್ಲೋಟ್ ವಾಚ್ ಪತ್ತೆಯಾಗಿದೆ. ಅಲ್ಲದೇ 1.6 ಕೋಟಿ ರೂ. ಮೌಲ್ಯದ ಮೂರು ಮನೆ (ಸರ್ಕಾರಿ ಮೌಲ್ಯ) ಮನೆಗಳನ್ನು ಹೊಂದಿದ್ದಾರೆ. ಈ ಪೈಕಿ ನಾಗರಬಾವಿಯಲ್ಲಿ ಎರಡು ಮನೆ, ತುಮಕೂರರಲ್ಲಿ ಒಂದು ಮನೆ ಹೊಂದಿರುವ ದಾಖಲೆಗಳು ಲಭ್ಯವಾಗಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ; ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡ ಹಣದ ವಿವರ ನೀಡಿದ ಸಿಎಂ

ಅಲ್ಲದೇ 17 ಲಕ್ಷ ರೂ. ಮೌಲ್ಯದ 6.5 ಎಕರೆ ಕೃಷಿ ಜಮೀನು, 70 ಲಕ್ಷ ರೂಪಾಯಿ ಮೌಲ್ಯದ ಫಾರ್ಮ್ ಹೌಸ್, ಮನೆಯಲ್ಲಿ 1.13 ಲಕ್ಷ ರೂ. ನಗದು, 87 ಲಕ್ಷ ಮೌಲ್ಯದ 1.2 ಕೆಜಿ ಚಿನ್ನಾಭರಣ, 1.8 ಲಕ್ಷ ರೂ. ಮೌಲ್ಯದ 2 ಕೆಜಿ ಬೆಳ್ಳಿ, 35 ಲಕ್ಷ ರೂ. ಮೌಲ್ಯದ ವಾಹನಗಳು, ತುಮಕೂರು ಕೈಗಾರಿಕ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಎರಡು ಇಂಡಸ್ಟ್ರಿಯಲ್‌ ಶೆಡ್, ಸಹಕಾರ ಬ್ಯಾಂಕ್‌ನಲ್ಲಿ 55 ಲಕ್ಷ ರೂ. ಠೇವಣಿ, ಎಸ್‌ಬಿಐ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ರೂ., 1 ಲಕ್ಷ ರೂ. ಮೌಲ್ಯದ ಪಿಸ್ತೂಲ್ ಮತ್ತು ಏರ್ ಗನ್ ಪತ್ತೆಯಾಗಿದೆ. ಮುದ್ದುಕುಮಾರ್ ಮನೆಯಲ್ಲಿ ಪತ್ತೆಯಾದ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

TAGGED:bengalurulokayuktalokayukta raidಬೆಂಗಳೂರುಲೋಕಾಯುಕ್ತಲೋಕಾಯುಕ್ತ ದಾಳಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
10 seconds ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
18 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
31 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
53 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?