Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಘೋರ ಕೃತ್ಯ – ಕಾರು ಹತ್ತಿಸಿ ಸಹಾಯಕ ಲೇಬರ್ ಇನ್ಸ್‌ಪೆಕ್ಟರ್ ಕೊಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಘೋರ ಕೃತ್ಯ – ಕಾರು ಹತ್ತಿಸಿ ಸಹಾಯಕ ಲೇಬರ್ ಇನ್ಸ್‌ಪೆಕ್ಟರ್ ಕೊಲೆ

Bengaluru City

ಹೊಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಘೋರ ಕೃತ್ಯ – ಕಾರು ಹತ್ತಿಸಿ ಸಹಾಯಕ ಲೇಬರ್ ಇನ್ಸ್‌ಪೆಕ್ಟರ್ ಕೊಲೆ

Public TV
Last updated: February 28, 2026 11:30 am
Public TV
Share
1 Min Read
Hosuru College
SHARE

ಹೊಸೂರು: ರಾಜ್ಯದ (Bengaluru) ಗಡಿಭಾಗ ತಮಿಳುನಾಡಿನ ಹೊಸೂರು ನಗರದಲ್ಲಿ ಘನಘೋರ ಘಟನೆ ನಡೆದುಹೋಗಿದೆ. ಕುಡಿದ ನಶೆಯಲ್ಲಿ ವಾಹನ ಚಾಲನೆ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿ ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸದ್ಯ ಹೊಸೂರು ಪೊಲೀಸರು (Hosur Police) ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.

ಅಸಿಸ್ಟೆಂಟ್ ಲೇಬರ್ ಇನ್ಸ್‌ಪೆಕ್ಟರ್ (Assistant Labor Inspector) ಶಿವಮೂರ್ತಿ (54) ಕೊಲೆಯಾದ ವ್ಯಕ್ತಿ. ಆರೋಪಿಗಳಾದ ಆದಿತ್ಯ (20), ರಿತಿಕ್ ಕುಮಾರ್ (19) ಮತ್ತು ಹರೀಶ್ (19) ಬಂಧಿತರು. ಇದನ್ನೂ ಓದಿ: ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!

ಬಂಧಿತರಾಗಿರುವ ಮೂವರು ಕಾಲೇಜು ವಿದ್ಯಾರ್ಥಿಗಳು (College Students) ಮೊದಲು ವಾಹನವೊಂದಕ್ಕೆ ಗುದ್ದಿದ್ದು, ನಂತರ ಬೇಕಂತಲೇ ಶಿವಮೂರ್ತಿ (54) ಎನ್ನುವವರ ಮೇಲೆ ಕಾರು ಹರಿಸಲಾಗಿದೆ. ಅಪಘಾತದ ಬಳಿಕ ಜನರ ಕಿರುಚಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

Hosuru College 2

ಶಿವಮೂರ್ತಿ ಹೊಸೂರಿನ ಅಣ್ಣೈ ಅರವಿಂದ್ ನಗರದ ನಿವಾಸಿಯಾಗಿದ್ದು, ಅಸಿಸ್ಟೆಂಟ್ ಲೇಬರ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮನೆ ಮುಂದೆ ಬೈಕ್ ನಿಲ್ಲಿಸಿದ್ದ ಶಿವಮೂರ್ತಿ ಅವರ ವಾಹನಕ್ಕೆ ಕಾರಿನಲ್ಲಿ ಬಂದ ಮೂವರು ವಿದ್ಯಾರ್ಥಿಗಳು ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕುಪಿತಗೊಂಡ ಶಿವಮೂರ್ತಿ ಮತ್ತು ಕುಟುಂಬಸ್ಥರು ಮನೆಯಿಂದ ಹೊರಬಂದು ಪ್ರಶ್ನಿಸಿದ್ದಾರೆ. ಬಳಿಕ ಪರಸ್ಪರ ವಾಗ್ವಾದ ಜೋರಾಗಿದೆ. ಇಷ್ಟಕ್ಕೆ ಆರೋಪಿಗಳು ಏಕಾಏಕಿ ಕಾರಿನಿಂದ ಡೆಡ್ಲಿ ಆಕ್ಸಿಡೆಂಟ್ ಮಾಡಿದ್ದಾರೆ.

ಕಾರನ್ನ ಏಕಾಏಕಿ ಮುಂದೆ ಚಲಾಯಿಸಿ ಶಿವಮೂರ್ತಿ ಮೇಲೆ ಹರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಿವಮೂರ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಶಿವಮೂರ್ತಿ ಅವರ ಮಗ, ಸೊಸೆ ಮತ್ತು ಮೊಮ್ಮಗ ಕೂಡ ಗಾಯಗೊಂಡಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಸದ್ಯ ಪ್ರಕರಣ ಸಂಬಂಧ ಆದಿತ್ಯ (20), ರಿತಿಕ್ ಕುಮಾರ್ (19) ಹಾಗೂ ಹರೀಶ್ (19) ಎಂಬ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಈ ಕುರಿತು ಹೊಸೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

TAGGED:car accidentCollege studentsHosur PoliceLabor Inspectortamil naduಕಾರು ಅಪಘಾತಕಾಲೇಜು ವಿದ್ಯಾರ್ಥಿಗಳುತಮಿಳುನಾಡುಲೇಬರ್ ಇನ್ಸ್‌ಪೆಕ್ಟರ್ಹೊಸೂರು ಪೊಲೀಸ್‌
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
28 minutes ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
47 minutes ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
55 minutes ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
1 hour ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
1 hour ago
Crime Odisha Police
Crime

ಮದ್ವೆ ಹೆಸರಲ್ಲಿ ಪ್ರಿಯಕರನಿಂದ್ಲೇ ರೇಪ್ – ಇತ್ತ ಸಹಾಯಕ್ಕಾಗಿ ಬಂದವನು ಅತ್ಯಾಚಾರಗೈದು, ಕಟ್ಟಡದಿಂದ ಎಸೆದು ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?