ನವದೆಹಲಿ: ಮಾಜಿ ಪ್ರಧಾನಿ ಅಟಲ್ ಮರಣದ ಬಳಿಕ ಕ್ರೀಡಾ ಲೋಕದಲ್ಲಿ ದುಃಖದ ಅಲೆ ಕಂಡು ಬಂದಿದ್ದು, ಹಲವು ಸ್ಟಾರ್ ಕ್ರೀಡಾ ಪಡುಗಳು ಅಟಲ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ದೇಶದಕ್ಕೆ ತುಂಬಲಾರದ ನಷ್ಟವಾಗಿದ್ದು, ಇಡೀ ದೇಶಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರು ನೀಡಿದ ಕೊಡುಗೆಗಳು ಅಪಾರ. ಅವರ ಪ್ರೀತಿ ಪಾತ್ರರಿಗೆ ನನ್ನ ಸಂತ್ವಾನ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.
Advertisement
India is at a great loss today. Shri #AtalBihariVajpayee ji’s contributions to our nation have been innumerable. Thoughts and prayers go out to his loved ones.
— Sachin Tendulkar (@sachin_rt) August 16, 2018
Advertisement
ಘನತೆ ಹಾಗೂ ಗಾಂಭೀರ್ಯದ ವ್ಯಕ್ತಿಯಾದ ಅಟಲ್ ಬಿಹಾರಿ ವಾಜಪೇಯಿಗೆ ಎಲ್ಲಕ್ಕಿಂತ ಭಾರತವೇ ಮೊದಲಾಗಿತ್ತು ಎಂದು ಕ್ರಿಕೆಟ್ ವಿಕ್ಷಣೆಗಾರ ಹರ್ಷ ಭೋಗ್ಲೆ ಹೇಳಿದ್ದಾರೆ.
Advertisement
A man of class and dignity. Always put India first. #AtalBihariVajpayee
— Harsha Bhogle (@bhogleharsha) August 16, 2018
Advertisement
ಭಾರತದಲ್ಲಿ ಹೆಚ್ಚು ಜನ ಪ್ರೀತಿಸಲ್ಪಟ್ಟ ಪ್ರಧಾನಿ, ಕವಿಯನ್ನು ಕಳೆದುಕೊಂಡಿದ್ದೇವೆ. ಅವರ ಪ್ರೀತಿ ಪಾತ್ರರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತ್ವಾನ ಎಂದು ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
One of India's Most Loved Prime Minister, a great poet and a wonderful statesman. We as a nation will miss you sir #AtalBihariVaajpayee ji ???????? Deepest condolences to admirers and loved ones . pic.twitter.com/BPQRUD8nLG
— VVS Laxman (@VVSLaxman281) August 16, 2018
ಪೋಖ್ರಾನ್ ಸಂಭಾವ್ಯ ನಾಯಕರಾಗಿದ್ದ ಧೈರ್ಯಶಾಲಿ ಅಟಲ್‍ಜೀ, ಸಿದ್ಧಾಂತದ ರಾಜಕಾರಣಿ, ಸ್ಫೂರ್ತಿದಾಯಕ ಕವಿ, ಪಕ್ಷದ ಉದ್ದಕ್ಕೂ ಮೆಚ್ಚುಗೆ ಪಡೆದ ನಾಯಕರ ಮರಣ ಸರಿಪಡಿಸಲಾಗಷ್ಟು ನಷ್ಟ ತಂದಿದ್ದು, ಒಂದು ಯುಗಾಂತ್ಯವನ್ನು ಗುರುತಿಸಿದೆ ಎಂದು ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.
#AtalBihariVajpayee ji – A leader par excellence, a daring PM who made Pokhran possible, a highly principled politician & a poet of inspirational grit who was admired across party lines.
His demise is an irreparable loss, and marks the end of an era. ॐ शांति शांति ????
— RajyavardhanRathore (@Ra_THORe) August 16, 2018
ದೇಶದ ಕಂಡ ಅತ್ಯುತ್ತಮ ಪ್ರಧಾನಿ, ದಾರ್ಶನಿಕ, ಕವಿ, ರಾಜಕಾರಣಿ, ಕೋಟ್ಯಾಂತರ ವ್ಯಕ್ತಿಗಳ ಮನಗೆದ್ದ ವ್ಯಕ್ತಿ. ಗೌರವವನ್ನು ಬಿಟ್ಟು ಏನು ಸಂಪಾದಿಸದ ನಾಯಕರು ಅಟಲ್ ಎಂದು ಬಾಕ್ಸರ್ ವಿಜೇಂದರ್ ಸಿಂಗ್ ಬರೆದುಕೊಂಡಿದ್ದಾರೆ.
A sad day for the country, as we lose one of our greatest leaders. #AtalBihariVajpayee contributed so much for the betterment of the country. May his soul rest in peace ????????
— Anil Kumble (@anilkumble1074) August 16, 2018
ಇಂದು ಅಟಲ್ ಜೀ ಅವರ ಅಂತಯ ಸಂಸ್ಕಾರ ನಡೆಯಲಿದ್ದು, ಯುಮುನಾ ನದಿ ದಂಡೆಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದವರೆಗೆ ಅಂತಿಮ ಯಾತ್ರೆ ನಡೆಯುತ್ತಿದೆ. ಅಂತಿಮ ಯಾತ್ರೆ ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಇಂದು ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕವಿರುವ ವಿಜಯ್‍ಘಾಟ್ ಮತ್ತು ಶಾಂತಿವನದ ಪಕ್ಕದಲ್ಲೇ ಅಟಲ್ ಸ್ಮಾರಕ ನಿರ್ಮಾಣಕ್ಕೆ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಜಮೀನು ಮೀಸಲಿರಿಸಿದೆ. ಒಟ್ಟಿನಲ್ಲಿ ಅಜಾತ ಶತ್ರುವಿನ ನಿಧನಕ್ಕೆ ಇಡೀ ದೇಶವೇ ಕಣ್ಣೀರು ಹಾಕುತ್ತಿದೆ.
Asaman ko choo gaya, jo asmaan sa vishal tha, dharti mein simat gaya, jo mitti jaisa narm tha.
Kaun hai jo Atal reh paya zindagi bhar, Atal banke wo zindagi ko paa gaya.
Om Shanti #AtalBihariVajpayee ji ???????? pic.twitter.com/56Xi1sqzEf
— Virender Sehwag (@virendersehwag) August 16, 2018
Bharat loses its gleaming Ratna…An amazing soul .. may his soul rest in peace pic.twitter.com/Vxq4b2MW9O
— Sourav Ganguly (@SGanguly99) August 16, 2018
One of the Greatest PM this Country has ever seen.A visionary, A poet, A statesman, A man who won over million hearts. Man who deserves nothing but respect.
Bharat Ratna #AtalBihariVajpayee is no more with us.His contribution for the motherland will inspire generations to come. pic.twitter.com/XhDk0WrNR5
— Vijender Singh (@boxervijender) August 16, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv