Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಕೊನೆಗೂ ಫಿಕ್ಸ್ ಆಯ್ತು ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ ಮದುವೆ ದಿನಾಂಕ

Public TV
Last updated: September 6, 2022 7:41 pm
Public TV
Share
2 Min Read
athiya shetty
SHARE

ಬಾಲಿವುಡ್‌ನಲ್ಲಿ ಸದ್ಯ ಗಟ್ಟಿಮೇಳದ ಸೌಂಡ್ ಜೋರಾಗಿದೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿ ಹಸೆಮಣೆ ಏರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಅಷ್ಟೇ ಅಲ್ಲ, ಮದುವೆ ದಿನಾಂಕದ ಜೊತೆ ಸ್ಥಳ ಕೂಡ ನಿಗದಿಯಾಗಿದೆ.

athiya shetty

ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟ ಸುನೀಲ್ ಶೆಟ್ಟಿ ಕೂಡ ಮಗಳ ಮದುವೆಯ ಸಕಲ ತಯಾರಿಯಲ್ಲಿದ್ದಾರೆ. ಮದುವೆಗೆ ಡೇಟ್ ಅಷ್ಟೇ ಫಿಕ್ಸ್ ಮಾಡಿರುವುದಲ್ಲ, ಸ್ಥಳ ಕೂಡ ಫಿಕ್ಸ್ ಮಾಡಿದ್ದಾರೆ.

 

View this post on Instagram

 

A post shared by Athiya Shetty (@athiyashetty)

ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸುನೀಲ್ ಶೆಟ್ಟಿ ಅವರ ಖಂಡಾಲ ಬಂಗಲೆಯಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಇದನ್ನೂ ಓದಿ:ಸಿನಿಮಾಗೆ 2 ಕೋಟಿ, ಟಿವಿಗೆ ಹೋದರೆ 3 ಕೋಟಿ ಸಂಭಾವನೆ ಪಡೆಯುತ್ತಾರಂತೆ ಜಗ್ಗೇಶ್: ತಮ್ಮ ಸಂಭಾವನೆ ಬಹಿರಂಗ ಪಡಿಸಿದ ನಟ

KL Rahul Athiya Shetty

ಇನ್ನೂ ಮಗಳ ಮದುವೆಯ ಬಗ್ಗೆ ಸುನೀಲ್‌ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಧರಿಸಿದ ತಕ್ಷಣ ನಾನು ಮದುವೆಗೆ ಒಪ್ಪಿಕೊಂಡೆ. ಆದರೆ ರಾಹುಲ್‌ಗೆ ಸದ್ಯ ಹಲವು ಪಂದ್ಯಗಳಿವೆ. ಅವರು ಏಷ್ಯಾಕಪ್, ವಿಶ್ವಕಪ್, ದಕ್ಷಿಣ ಆಫ್ರಿಕಾ ಪ್ರವಾಸ ಹಾಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸರಣಿ ಆಡಬೇಕಿದೆ. ಆ ಕೆಲಸಗಳಿಂದ ವಿರಾಮ ಸಿಕ್ಕ ಕೂಡಲೇ ಮದುವೆಯಾಗುತ್ತಾರೆ. ಏಕೆಂದರೆ ಮದುವೆ ಒಂದು ದಿನದಲ್ಲಿ ಆಗಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

sunil shetty web 2ಈ ಹಿಂದೆಯೂ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ್ದ ಸುನೀಲ್ ಶೆಟ್ಟಿ, ನನ್ನ ಆಶೀರ್ವಾದ ಯಾವಾಗಲೂ ಅವರೊಂದಿಗೆ ಇರುತ್ತದೆ. ಈಗ ಕಾಲ ಬದಲಾಗಿದೆ ಅವರವರ ಇಚ್ಛೆಗೆ ಅನುಗುಣವಾಗಿ ಏನು ಮಾಡಬೇಕೆಂದು ಅವರೇ ನಿರ್ಧರಿಸುತ್ತಾರೆ. ನನ್ನ ಮಗಳು ಮತ್ತು ಮಗ ಇಬ್ಬರೂ ಜವಾಬ್ದಾರಿಯುತರಾಗಿದ್ದಾರೆ. ಅವರ ಭವಿಷ್ಯದ ನಿರ್ಧಾರ ಅವರೇ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನನ್ನ ಆಶೀರ್ವಾದ ಅವರಿಗೆ ಯಾವಾಗಲೂ ಇರುತ್ತದೆ ಎಂದಿದ್ದರು.

Live Tv
[brid partner=56869869 player=32851 video=960834 autoplay=true]

TAGGED:Athiya shettybollywoodFilmsK.L rahulSuniel Shettyweddingಅಥಿಯಾ ಶೆಟ್ಟಿಕೆ.ಎಲ್.ರಾಹುಲ್ಬಾಲಿವುಡ್
Share This Article
Facebook Whatsapp Whatsapp Telegram

Cinema Updates

disha madan
ಕನ್ನಡತಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ
24 minutes ago
Preity Zinta Glenn
ʻನೀವು ಮದ್ವೆ ಆಗ್ಲಿಲ್ಲ ಅಂತ ಮ್ಯಾಕ್ಸಿ ಚೆನ್ನಾಗಿ ಆಡ್ತಿಲ್ಲʼ – ಕಾಮೆಂಟ್‌ ಮಾಡಿದ ನೆಟ್ಟಿಗನಿಗೆ ಪ್ರೀತಿ ಝಿಂಟಾ ಕ್ಲಾಸ್‌
27 minutes ago
rachita ram
ಡಿಂಪಲ್ ಕ್ವೀನ್ ಬಣ್ಣದ ಬದುಕಿಗೆ 12 ವರ್ಷ- ಶುಭಕೋರಿದ ದರ್ಶನ್
2 hours ago
komal
ತಮಿಳಿನತ್ತ ಕೋಮಲ್- ರಗಡ್ ಲುಕ್‌ನಲ್ಲಿ ಕನ್ನಡದ ನಟ
3 hours ago

You Might Also Like

yogi adityanath
Latest

ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

Public TV
By Public TV
21 minutes ago
CJI BR Gavai
Latest

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಪ್ರಮಾಣವಚನ ಸ್ವೀಕಾರ

Public TV
By Public TV
38 minutes ago
Russian Woman
Latest

ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ

Public TV
By Public TV
2 hours ago
Pakistan 1
Latest

ಭಾರತದ ದಾಳಿಗೆ ವಿಲವಿಲ – ಪಾಕ್‌ನಲ್ಲಿ ಮದರಸಾಗಳ ಮೇಲೆ ನಾಗರಿಕರಿಂದಲೇ ಕಲ್ಲು ತೂರಾಟ

Public TV
By Public TV
2 hours ago
sreeleela 2
Bollywood

ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಸೆಲ್ಫಿ- ಡೇಟಿಂಗ್ ಬಗ್ಗೆ ಹಿಂಟ್ ಕೊಟ್ರಾ ಈ ಜೋಡಿ?

Public TV
By Public TV
3 hours ago
mumbai couple
Latest

ಮರಾಠಿಯಲ್ಲಿ ಮಾತಾಡು, ಇಲ್ಲದಿದ್ರೆ ಹಣ ಕೊಡಲ್ಲ; ಪಿಜ್ಜಾ ಡೆಲಿವರಿ ಬಾಯ್‌ಗೆ ದಂಪತಿ ಧಮ್ಕಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?