ಬಾಲಿವುಡ್ ಬೆಡಗಿ ಅಥಿಯಾ ಶೆಟ್ಟಿ (Athiya Shetty) ಅವರು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಬೇಬಿ ಬಂಪ್ ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಅಂಕಲ್, ಆಂಟಿ ಲವ್‌ಸ್ಟೋರಿ’ ಎಂದು ಟ್ರೋಲ್ ಮಾಡಿದವರಿಗೆ ತಕ್ಕ ಉತ್ತರ ಕೊಟ್ಟ ಗೌತಮಿ

ಕಪ್ಪು ಬಣ್ಣದ ಟಾಪ್ ಮತ್ತು ಬಿಳಿ ಸ್ಕರ್ಟ್ ಧರಿಸಿ ನಟಿ ಬೇಬಿ ಬಂಪ್ ತೋರಿಸಿದ್ದಾರೆ. ತಾಯ್ತನದ ಕಳೆ ಅಥಿಯಾ ಮುಖದಲ್ಲಿ ಎದ್ದು ಕಾಣುತ್ತಿದೆ. ಇದನ್ನೂ ಓದಿ:ನಿಮ್ಮ ಬೆಂಬಲದಿಂದ ಸವಾಲುಗಳನ್ನು ಎದುರಿಸುವ ಹುಮ್ಮಸ್ಸು ನೀಡಿದೆ- ಫ್ಯಾನ್ಸ್‌ಗೆ ಸುದೀಪ್ ಥ್ಯಾಂಕ್ಸ್
View this post on Instagram
ಇನ್ನೂ ನವೆಂಬರ್‌ನಲ್ಲಿ ನಟಿ ಪ್ರೆಗ್ನೆಂಟ್ ಆಗಿರುವ ಕುರಿತು ಅನೌನ್ಸ್ ಮಾಡಿದ್ದರು. ಬಾಲಿವುಡ್ ಕಲಾವಿದರು ಹಾಗೂ ಫ್ಯಾನ್ಸ್ ಶುಭಹಾರೈಸಿದ್ದರು.
https://youtu.be/3gYUPQBGmRw?si=YRenXuaBss-XgsKB
ಇನ್ನೂ ಜ.23ರಂದು ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮದುವೆಯಾದರು. ಗುರುಹಿರಿಯರ ಸಮ್ಮುಖದಲ್ಲಿ ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು.

