ಬ್ಯಾಕ್‌ಲೆಸ್ ಬ್ಲ್ಯಾಕ್ ಟಾಪ್‌ನಲ್ಲಿ ಮಿಂಚಿದ ಅಥಿಯಾ ಶೆಟ್ಟಿ

Public TV
1 Min Read
athiya shetty

ಬಾಲಿವುಡ್ ಬ್ಯೂಟಿ ಅಥಿಯಾ ಶೆಟ್ಟಿ ಸಿನಿಮಾಗಿಂತ ತನ್ನ ವೈಯಕ್ತಿಕ ವಿಚಾರವಾಗಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದ್ದಾರೆ. ಇದೀಗ ಹೊಸ ಫೋಟೋಶೂಟ್ ಮಾಡಿಸಿ, ನೆಟ್ಟಿಗರ ಗಮನ ಸೆಳೆದಿದ್ದಾರೆ.

athiya shetty 1

ಹಿಂದಿಯಲ್ಲಿ ಕೆಲ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ, ಸಿನಿಮಾಗಿಂತ ಕೆ.ಎಲ್ ರಾಹುಲ್ ಜತೆಗಿನ ಡೇಟಿಂಗ್ ವಿಷ್ಯವಾಗಿ ಸಖತ್ ಹೈಲೈಟ್ ಆಗಿದ್ದವರು. ಈಗ ಹಾಟ್ ಲುಕ್‌ನಲ್ಲಿ ಫೋಟೋಶೂಟ್ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಾರೆ. ಇದನ್ನೂ ಓದಿ:`ಲಾಲ್ ಸಿಂಗ್ ಚಡ್ಡಾ’ ಸಿನಿಮಾ ನಿಷೇಧದ ಬಗ್ಗೆ ಏಕ್ತಾ ಕಪೂರ್ ಪ್ರತಿಕ್ರಿಯೆ

 

View this post on Instagram

 

A post shared by Athiya Shetty (@athiyashetty)

ಕಪ್ಪು ಬಣ್ಣದ ಬ್ಯಾಕ್‌ಲೆಸ್ ಟಾಪ್‌ನಲ್ಲಿ ಹಾಟ್ ಆಗಿ ಅಥಿಯಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *