Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಾಮ ಸೇನೆ ಕಾರ್ಯಕರ್ತರ‌ ಮೇಲೆ ಹಲ್ಲೆ ಕೇಸ್‌ – ಹುಕ್ಕೇರಿ ಪಿಎಸ್‌ಐ ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಶ್ರೀರಾಮ ಸೇನೆ ಕಾರ್ಯಕರ್ತರ‌ ಮೇಲೆ ಹಲ್ಲೆ ಕೇಸ್‌ – ಹುಕ್ಕೇರಿ ಪಿಎಸ್‌ಐ ಅಮಾನತು

Belgaum

ಶ್ರೀರಾಮ ಸೇನೆ ಕಾರ್ಯಕರ್ತರ‌ ಮೇಲೆ ಹಲ್ಲೆ ಕೇಸ್‌ – ಹುಕ್ಕೇರಿ ಪಿಎಸ್‌ಐ ಅಮಾನತು

Public TV
Last updated: July 1, 2025 11:24 pm
Public TV
Share
1 Min Read
Attack case on Sri Rama Sena workers Hukkeri PSI suspended
SHARE

ಚಿಕ್ಕೋಡಿ: ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಪೊಲೀಸ್ ಠಾಣೆ (Hukkeri Police Station) ಪಿಎಸ್‌ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ.

ಶ್ರೀರಾಮ ಸೇನೆ ಕಾರ್ಯಕರ್ತರು ಜೂನ್‌ 26 ರಂದು ಗೋವು ಸಮೇತ ಠಾಣೆಗೆ ಹೋಗಿದ್ದರೂ ಎಫ್‌ಐಆರ್ ಮಾಡದೇ ನಿರ್ಲಕ್ಷ್ಯ ತೋರಿದ್ದಕ್ಕೆ ಎಸ್‌ಪಿ ಭೀಮಾಶಂಕರ್ ಗುಳೇದ್ ಅಮಾನತು ಆದೇಶ ಹೊರಡಿಸಿದ್ದಾರೆ.  ಇದನ್ನೂ ಓದಿ: ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ


ಘಟನೆಯ ಬಗ್ಗೆ ಮೇಲಾಧಿಕಾರಿಗಳ‌ ಗಮನಕ್ಕೆ ತರದೇ ಬೇಜವಾಬ್ದಾರಿ ತೋರಿದ್ದು ಹಾಗೂ ಗಡಿಪಾರಾದ ರೌಡಿ ಶೀಟರ್ ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆಯನ್ನ ಕೂಡ ಬಿಟ್ಟು ಕಳುಹಿಸಿದ ಅಂಶಗಳನ್ನು ಪರಿಗಣಿಸಿ ಅಮಾನತು ಮಾಡಲಾಗಿದೆ.  ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

ಜುಲೈ 3 ರಂದು ಇಂಗಳಿ ಚಲೋ ಕರೆ ಕೊಟ್ಟಿರುವ ಶ್ರೀರಾಮ ಸೇನೆ ಸಂಘಟನೆ ಪ್ರತಿಭಟನೆಗೂ ಮುನ್ನವೇ ಪಿಎಸ್‌ಐ ಅವರನ್ನು ಅಮಾನತು ಮಾಡಿ ಬೆಳಗಾವಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.

TAGGED:hukkeripoliceSri Ram Senaಪೊಲೀಸ್ಶ್ರೀರಾಮ ಸೇನಾಹುಕ್ಕೇರಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Chinnaswamy Stadium 1
Bengaluru City

ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?

Public TV
By Public TV
5 minutes ago
Actor Darshan
Bengaluru City

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ

Public TV
By Public TV
13 minutes ago
CSK vs RCB 2
Bengaluru City

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಕದನ – ಆರ್‌ಸಿಬಿ ಬಲಿಷ್ಠ ಪಡೆಯನ್ನ ಎದುರಿಸಬಲ್ಲದೇ CSK?

Public TV
By Public TV
15 minutes ago
Donald Trump Strait Of Hormuz
Latest

48 ಗಂಟೆಗಳಲ್ಲಿ ಹಾರ್ಮುಜ್ ತೆರೆಯದಿದ್ದರೆ ಇರಾನ್‌ಗೆ ನರಕ ದರ್ಶನ: ಟ್ರಂಪ್ ವಾರ್ನಿಂಗ್

Public TV
By Public TV
32 minutes ago
Kolar Monkey 3
Districts

ಅಂತರಗಂಗೆಯಲ್ಲಿ ನೀರಿಲ್ಲದೇ ಕೋತಿಗಳ ನರಳಾಟ – ಹಸಿವು ನೀಗಿಸಿಕೊಳ್ಳಲು ಪ್ರವಾಸಿಗರ ಮೇಲೆ ಅಟ್ಯಾಕ್!

Public TV
By Public TV
40 minutes ago
Rajasthan Royals
Cricket

ಬಿಷ್ಣೋಯ್‌ ಸ್ಪಿನ್‌ ಮ್ಯಾಜಿಕ್, ಧ್ರುವ್‌-ಜೈಸ್ವಾಲ್‌‌ ಬೆಂಕಿ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?