ದಾವಣಗೆರೆ: ಹೊನ್ನಾಳಿ(Honnalli) ಪಟ್ಟಣದಲ್ಲಿ ಶಾಸಕ ರೇಣುಕಾಚಾರ್ಯರ(Renukacharya) ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆದಿದೆ.
ಸೋಮವಾರ ರಾತ್ರಿ 10:30ರ ವೇಳೆಗೆ ಆಪ್ತ ಸಹಾಯಕ ಪ್ರಜ್ವಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ರಷ್ಯಾದಿಂದ ಮತ್ತೆ ಡೆಡ್ಲಿ ಡ್ರೋನ್ ದಾಳಿ – ಉಕ್ರೇನ್‌ನಲ್ಲಿ ಅಲ್ಲೋಲ ಕಲ್ಲೋಲ
Advertisement
Advertisement
ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಪ್ರಜ್ವಲ್ ಅವರನ್ನು ದಾಖಲಿಸಿದ್ದು, ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿ ರೇಣುಕಾಚಾರ್ಯ ಆಪ್ತ ಸಹಾಯಕನ ಆರೋಗ್ಯವನ್ನು ವಿಚಾರಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.