Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ ಹುಲಿ ಸೆರೆ; ಖಚಿತಪಡಿಸಿಕೊಳ್ಳಲು DNA ಟೆಸ್ಟ್‌ಗೆ ಖಂಡ್ರೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Mysuru | ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ ಹುಲಿ ಸೆರೆ; ಖಚಿತಪಡಿಸಿಕೊಳ್ಳಲು DNA ಟೆಸ್ಟ್‌ಗೆ ಖಂಡ್ರೆ ಸೂಚನೆ

Mysuru

ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ ಹುಲಿ ಸೆರೆ; ಖಚಿತಪಡಿಸಿಕೊಳ್ಳಲು DNA ಟೆಸ್ಟ್‌ಗೆ ಖಂಡ್ರೆ ಸೂಚನೆ

Public TV
Last updated: November 9, 2025 11:17 am
Public TV
Share
2 Min Read
tiger image
SHARE

ಬೆಂಗಳೂರು/ಮೈಸೂರು: ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನ (Tiger) ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ. ಖಂಡ್ರೆ (Eshwar Khandre) ತಿಳಿಸಿದ್ದಾರೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು (Forest Officers) ಮಾಹಿತಿ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶದಲ್ಲಿ ಹರಿಯಾಣ ಪೊಲೀಸರ ಕಾರ್ಯಾಚರಣೆ – ಬಿಷ್ಣೋಯ್‌ ಗ್ಯಾಂಗ್‌ ಸಂಪರ್ಕದಲ್ಲಿದ್ದ ದರೋಡೆಕೋರರು ಅರೆಸ್ಟ್‌

Mysuru Tiger Attack

ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿ.ಎನ್.ಎ. ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಬೈಕ್‌ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

ಬಂಡೀಪುರ ಮತ್ತು ನಾಗರಹೊಳೆಯ ಅರಣ್ಯದಂಚಿನಲ್ಲಿ ಹುಲಿಗಳು ಮನುಷ್ಯರ ಮೇಲೆ ಮತ್ತು ಜಾನುವಾರಗಳ ಮೇಲೆ ದಾಳಿ ಮಾಡುವ ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆಯ ಸಫಾರಿ ಸ್ಥಗಿತಗೊಳಿಸಿ, ಅಲ್ಲಿನ ಸಿಬ್ಬಂದಿಯನ್ನ ಹುಲಿ ಸರೆ ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಬಂಡೀಪುರ ಮತ್ತು ನಾಗರಹೊಳೆಯ ವಿವಿಧ ವಲಯಗಳ ಅಧಿಕಾರಿಗಳ ಜೊತೆಗೆ ಇತರ ವಲಯಗಳ ಅಧಿಕಾರಿ ಮತ್ತು ಸಿಬ್ಬಂದಿಯೂ ಹುಲಿ ಸೆರೆ ಕಾರ್ಯಾಚರಣೆಲ್ಲಿ ಭಾಗಿಯಾಗಿ ಹುಲಿಯನ್ನು ಹಿಡಿದಿದ್ದಾರೆ. ಈ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಗಿದ್ದು, ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳ ಬೇಟೆ ಆಡಲು ಅಶಕ್ತವಾಗಿದ್ದ ಈ ಗಂಡು ಹುಲಿ, ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಈಶ್ವರ ಖಂಡ್ರೆ ವಿವರಿಸಿದ್ದಾರೆ.

Tiger 01 scaled

ವನ್ಯಜೀವಿ ವಿಭಾಗದ ಎಪಿಸಿಸಿಎಫ್‌ ಮತ್ತು ಹುಲಿ ಯೋಜನೆಯ ನಿರ್ದೇಶಕರಿಗೆ ವಸತಿ ಪ್ರದೇಶಗಳ ಬಳಿ ಹುಲಿಗಳ ಸಂಚಾರ ಇರುವ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ, ಈ ಹುಲಿಯಲ್ಲದೇ ಬೇರೆ ಯಾವುದಾದ್ರೂ ಹುಲಿಗಳು ಜನ, ಜಾನುವಾರಗಳ ಮೇಲೆ ದಾಳಿ ಮಾಡಿದೆಯೇ ಎಂಬ ಪರಿಶೀಲನೆ ಮಾಡಿ ಕಾರ್ಯಾಚರಣೆ ನಡೆಸಲು ಸೂಚಿಸಿರುವುದಾಗಿಯೂ ಹೇಳಿದ್ದಾರೆ. ಇದನ್ನೂ ಓದಿ: ಕಲಾವಿದರಿಗೆ ಅವಮಾನ ಮಾಡಿದ್ಯಾರು – ಬಿಗ್‌ ಬಾಸ್‌ ಮನೆಯಲ್ಲಿ ಸುದೀಪ್‌ ಕೆಂಡಾಮಂಡಲ

TAGGED:bengaluruDNA Testeshwar khandreNagarahole Tiger ReserveTiger Attackಈಶ್ವರ್ ಖಂಡ್ರೆನಾಗರಹೊಳೆಬಂಡೀಪುರಮೈಸೂರುಹುಲಿ ದಾಳಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
25 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
26 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
27 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
46 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
57 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
57 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?