Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್‌ ಕೊಟ್ಟಿಲ್ಲವೆಂದು ಗಂಡನಿಗೆ ಚಾಕು ಇರಿದ್ಲು – ಬೆಂಗಳೂರಲ್ಲಿ ಘಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್‌ ಕೊಟ್ಟಿಲ್ಲವೆಂದು ಗಂಡನಿಗೆ ಚಾಕು ಇರಿದ್ಲು – ಬೆಂಗಳೂರಲ್ಲಿ ಘಟನೆ

Bengaluru City

ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್‌ ಕೊಟ್ಟಿಲ್ಲವೆಂದು ಗಂಡನಿಗೆ ಚಾಕು ಇರಿದ್ಲು – ಬೆಂಗಳೂರಲ್ಲಿ ಘಟನೆ

Public TV
Last updated: March 5, 2024 5:17 pm
Public TV
Share
1 Min Read
bellandur police station
SHARE

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ಕೊಡಲಿಲ್ಲ ಎಂದು ಕೋಪ ಮಾಡಿಕೊಂಡು ಮಹಿಳೆಯೊಬ್ಬರು ತನ್ನ ಗಂಡನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಫೆ.27 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದುವೆ ವಾರ್ಷಿಕೋತ್ಸವದ ದಿನ ಮಧ್ಯರಾತ್ರಿ 1:30 ರ ಹೊತ್ತಿಗೆ ಗಂಡನಿಗೆ ಆತನ ಹೆಂಡತಿ ಚಾಕುವಿನಿಂದ ಇರಿದಿದ್ದಾಳೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ

gift

ಮದುವೆ ವಾರ್ಷಿಕೋತ್ಸವದ ದಿನ ಗಂಡ ನಿದ್ದೆಗೆ ಜಾರಿದ್ದ. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಪತ್ನಿ ಇರಿದಿದ್ದಾಳೆ. ಚಾಕುವಿನಿಂದ ಇರಿದ ಹಿನ್ನೆಲೆ ಗಂಡನ ಕೈಗೆ ರಕ್ತಗಾಯವಾಗಿದೆ. ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ-ಹೆಂಡತಿಗೆ ಪೊಲೀಸರು ಕೌನ್ಸೆಲಿಂಗ್ ನಡೆಸಿದ್ದಾರೆ. ತನಿಖೆ ವೇಳೆ ಮೊದಲ ಬಾರಿಗೆ ಗಿಫ್ಟ್ ನೀಡಿಲ್ಲ ಎಂದು ಮಹಿಳೆ ಕೃತ್ಯ ಎಸಗಿದ್ದಾಳೆ.

ಆರೋಪಿ ಮಹಿಳೆಯ ಗಂಡನ ತಾತ ತೀರಿ ಹೋಗಿದ್ದ. ಈ ಹಿನ್ನೆಲೆ ಗಿಫ್ಟ್ ಆಕೆಯ ಪತಿ ಗಿಫ್ಟ್‌ ನೀಡಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಆರೋಪಿಗಳ ಪತ್ತೆಗೆ ಭಾರೀ ಕಸರತ್ತು – 15 ಜನರ ಧ್ವನಿ ಪರೀಕ್ಷೆ ನಡೆಸಿದ್ದ ಎಫ್‌ಎಸ್‌ಎಲ್

TAGGED:bellandurbengaluruBengaluru Police
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
14 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
14 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
35 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
1 hour ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
2 hours ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?