Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

Latest

ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

Public TV
Last updated: March 3, 2026 5:24 pm
Public TV
Share
1 Min Read
Attukal Pongala
ಸಾಂದರ್ಭಿಕ ಚಿತ್ರ
SHARE

ತಿರುವನಂತಪುರಂ: ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ 2026ರ ಆಟ್ಟುಕಲ್ ಪೊಂಗಾಲ (Attukal Pongala) ಉತ್ಸವದಲ್ಲಿ ಲಕ್ಷಾಂತರ ಮಹಿಳೆಯರು ಭಾಗಿಯಾಗಿ ಪೊಂಗಲ್ ತಯಾರಿಸಿದರು.

`ಆಟ್ಟುಕಲ್ ಪೊಂಗಾಲ’ ಕೇರಳದ ತಿರುವನಂತಪುರಂದ ಆಟ್ಟುಕಲ್ ಭಗವತಿ ದೇವಸ್ಥಾನದಲ್ಲಿ ಫೆಬ್ರವರಿ-ಮಾರ್ಚ್ನ ಆಚರಿಸಲಾಗುವ 10 ದಿನಗಳ ಉತ್ಸವವಾಗಿದ್ದು, ಒಂಬತ್ತನೇ ದಿನ ಮಹಿಳಾ ಭಕ್ತರು ಬೃಹತ್ ಸಂಖ್ಯೆಯಲ್ಲಿ ಆಗಮಿಸಿ, ದೇವಸ್ಥಾನದಲ್ಲಿ ಅಕ್ಕಿ, ಬೆಲ್ಲ ಮತ್ತು ಬಾಳೆಹಣ್ಣಿನಿಂದ ಮಣ್ಣಿನ ಮಡಕೆಗಳಲ್ಲಿ ಪೊಂಗಲ್ ತಯಾರಿಸಿ, ಆಟ್ಟುಕಲ್ ಭಗವತಿಗೆ ಅರ್ಪಿಸುತ್ತಾರೆ. ಇದನ್ನೂ ಓದಿ: BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಿ

ಈ ಆಟ್ಟುಕಲ್ ಭಗವತಿ ದೇವಸ್ಥಾನವು `ಸ್ತೀಯರ ಶಬರಿಮಲೆ’ ಎಂದು ಖ್ಯಾತಿ ಹೊಂದಿದ್ದು, ಪೊಂಗಲ್ ಹಬ್ಬಕ್ಕೆ ಹೆಸರುವಾಸಿಯಾಗಿದೆ. ಪೊಂಗಲ್ ಹಬ್ಬದ ಸಮಯದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸುತ್ತಾರೆ. ಈ ವರ್ಷ ಪೊಂಗಲ್ ಆಚರಣೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

2009ರಲ್ಲಿ 2.5 ಮಿಲಿಯನ್ ಮಹಿಳಾ ಭಕ್ತರು ಭಾಗವಹಿಸಿ ಗಿನ್ನೀಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಉತ್ಸವ ಸ್ಥಾನ ಪಡೆದುಕೊಂಡಿದೆ.

ಈ ಕುರಿತು ತಿರುವನಂತಪುರಂ ಮೇಯರ್ ವಿ.ವಿ ರಾಜೇಶ್ ಮಾತನಾಡಿ, ಹಬ್ಬದ ಸಮಯದಲ್ಲಿ ಲಕ್ಷಾಂತರ ಭಕ್ತರು ಸೇರುವುದರಿಂದ ಉತ್ಸವವನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಗತ್ಯ ಸೌಲಭ್ಯಗಳ ಕುರಿತು ಯಾವುದೇ ಸಮಸ್ಯೆಗಳಿಲ್ಲ ಮತ್ತು ಯಾವುದೇ ಹೆಚ್ಚುವರಿ ಅವಶ್ಯಕತೆಗಳನ್ನು ಪೂರೈಸಲು ಅಧಿಕಾರಿಗಳು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಎಂದು ಹೇಳಿದರು.

ಎಲ್ಲಾ ವಾರ್ಡ್‌ಗಳಲ್ಲಿ 52 ಟ್ಯಾಂಕರ್‌ಗಳನ್ನು ಇರಿಸಿದ್ದೇವೆ, ಪ್ರತಿ ವಾರ್ಡ್‌ಗೆ ಒಂದು ಟ್ಯಾಂಕರ್, ಮತ್ತು ಆಟ್ಟುಕಲ್ ದೇವಾಲಯದ ಸುತ್ತಲೂ 8 ಟ್ಯಾಂಕರ್‌ಗಳಲ್ಲಿ ನೀರು ತುಂಬಿಸಲಾಗಿದೆ. ಯಾವುದೇ ಹೆಚ್ಚಿನ ಬೇಡಿಕೆಗಳನ್ನು ಅಗತ್ಯವಿರುವಂತೆ ಪರಿಹರಿಸಲಾಗುವುದು. ಸಾರಿಗೆ ವಿಷಯದಲ್ಲಿ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಭಕ್ತರ ಸಂಚಾರಕ್ಕೆ ಅನುಕೂಲವಾಗುವಂತೆ ಸಾಕಷ್ಟು ಬಸ್‌ಗಳ ವ್ಯವಸ್ಥೆ ಮಾಡಿದೆ. ಯಾವುದೇ ಸಮಸ್ಯೆ ಇಲ್ಲ ಎಂದರು.ಇದನ್ನೂ ಓದಿ: ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು

TAGGED:Attukal Bhagavathy TempleAttukal Pongala festivalkeralaThiruvananthapuramಆಟ್ಟುಕಲ್ ಪೊಂಗಾಲಕೇರಳತಿರುವನಂತಪುರಂಸ್ತ್ರೀಯರ ಶಬರಿಮಲೆ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
4 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
23 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
24 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
33 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
56 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?