Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

Cricket

ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

Public TV
Last updated: November 17, 2023 4:58 pm
Public TV
Share
2 Min Read
Mitchell Marsh
SHARE

ಅಹಮದಾಬಾದ್‌: 2023ರ ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಆಡುತ್ತಿದ್ದ ಮಿಚೆಲ್‌ ಮಾರ್ಷ್‌ (Mitchell Marsh) 6 ತಿಂಗಳ ಹಿಂದೆ ವಿಶ್ವಕಪ್‌ ಫೈನಲ್‌ (World Cup Final) ಕುರಿತು ನುಡಿದಿದ್ದ ಭವಿಷ್ಯವಾಣಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವೀಡಿಯೋ ಸದ್ದು ಮಾಡುತ್ತಿದ್ದಂತೆ, ಟೀಂ ಇಂಡಿಯಾ ಫ್ಯಾನ್ಸ್‌ (Team India Fans) ಆಸ್ಟ್ರೇಲಿಯಾ ಸ್ಟಾರ್‌ ಕ್ರಿಕೆಟಿಗನ ವಿರುದ್ಧ ಕೆಂಡಕಾರಿದ್ದಾರೆ.

ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South Africa) ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ ತಂಡವು ದಾಖಲೆಯ 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. 20 ವರ್ಷಗಳ ಬಳಿಕ ಮತ್ತೆ ಭಾರತ-ಆಸ್ಟ್ರೇಲಿಯಾ (Australia) ವಿಶ್ವಕಪ್‌ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ಸೂಪರ್‌ ಸಂಡೇ (ನ.19) ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಸೆಣಸಲಿವೆ.

Team India 6

ಈ ಮಧ್ಯೆ ಆಸ್ಟ್ರೇಲಿಯಾ ಸ್ಟಾರ್‌ ಪ್ಲೇಯರ್‌ ಮಿಚೆಲ್‌ ಮಾರ್ಷ್‌ 2023ರ ಐಪಿಎಲ್‌ (IPL 2023) ಟೂರ್ನಿ ವೇಳೆ ಡೆಲ್ಲಿ ಕ್ಯಾಪಿಟಲ್ಸ್‌ ಡೆಲ್ಲಿ ಫ್ರಾಂಚೈಸಿಯ ಪಾಡ್‌ಕಾಸ್ಟ್‌ನೊಂದಿಗೆ ಮಾತನಾಡಿದ್ದ ಸಂದರ್ಶನ ವೈರಲ್‌ ಆಗಿದೆ. ಸಂದರ್ಶನದಲ್ಲಿ ಮಿಚೆಲ್‌ ಮಾರ್ಷ್‌ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತದೆ ಮತ್ತು ಆಸ್ಟ್ರೇಲಿಯಾ ತಂಡ ಅತ್ಯಧಿಕ ರನ್‌ಗಳಿಂದ ಜಯ ಸಾಧಿಸಿ, 6ನೇ ಬಾರಿಗೆ ಚಾಂಪಿಯನ್‌ ಟ್ರೋಫಿ ಎತ್ತಿಹಿಡಿಯಲಿದೆ ಎಂದು ಭವಿಷ್ಯ ನುಡಿದಿದ್ದರು.

Australia 2 1

ಭಾರತವನ್ನು ಭಾರೀ ಅಂತರದಿಂದ ಸೋಲಿಸಿ, ಆಸ್ಟ್ರೇಲಿಯಾ 6ನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಲಿದೆ. ಆಸ್ಟ್ರೇಲಿಯಾ ತಂಡ 2 ವಿಕೆಟ್‌ ನಷ್ಟಕ್ಕೆ 450 ರನ್‌ ಸಿಡಿಸಿ, ಭಾರತವನ್ನು 65 ರನ್‌ಗಳಿಗೆ ಆಲೌಟ್‌ ಮಾಡುವುದಾಗಿ ವೀಡಿಯೋದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಪುರುಷರು ಕೆಲಸ ಮಾಡೋ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗ್ಬಾರ್ದು: ಮುಫ್ತಿ ಅಸದ್ ಕಾಸ್ಮಿ

2023ರ ವಿಶ್ವಕಪ್‌ ಟೂರ್ನಿಯಲ್ಲಿ ಆಸೀಸ್‌ ಪರ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿರುವ ಮಿಚೆಲ್‌ ಮಾರ್ಷ್‌ 9 ಪಂದ್ಯಗಳಲ್ಲಿ 426 ರನ್‌ ಗಳಿಸಿದ್ದಾರೆ. ಇದರಲ್ಲಿ 20 ಸಿಕ್ಸರ್‌, 42 ಬೌಂಡರಿ, 2 ಶತಕ, 1 ಅರ್ಧಶತಕಗಳೂ ಸೇರಿವೆ. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ಗೂ ಮುನ್ನ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಮಾರ್ಷ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಇದನ್ನೂ ಓದಿ: ಬಿಜೆಪಿ ಒಂದು ಕುಟುಂಬದ ಪಕ್ಷ ಆಗಬಾರದು, ಹುದ್ದೆಗಾಗಿ ಬ್ಲ್ಯಾಕ್‌ಮೇಲ್‌ ಮಾಡಲ್ಲ: ಯತ್ನಾಳ್‌ ರೆಬೆಲ್‌

TAGGED:australiaInd vs AusMitchell MarshRohit Sharma Narendra Modi StadiumTeam indiaWorld Cup Finalಆಸ್ಟ್ರೇಲಿಯಾಐಪಿಎಲ್‌ 2024ಟೀಂ ಇಂಡಿಯಾನರೇಂದ್ರ ಮೋದಿ ಸ್ಟೇಡಿಯಂವಿಶ್ವಕಪ್ ಫೈನಲ್
Share This Article
Facebook Whatsapp Whatsapp Telegram

Cinema news

Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood
Rashmika Mandanna Srilanka Trip
2 ದಿನ ರಜೆ ಸಿಕ್ತು ಅಂತ ರಶ್ಮಿಕಾ ಹೋಗಿದ್ದೆಲ್ಲಿಗೆ..?
Cinema Latest Top Stories
Shilpa shetty 2
ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ
Bengaluru City Bollywood Districts Karnataka Latest Main Post
sri murali 2
42ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ
Cinema Latest Sandalwood

You Might Also Like

Al Badriya High School 2
Dakshina Kannada

ರಾಜ್ಯ ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಅಲ್‌ ಬದ್ರಿಯಾ ಪ್ರೌಢಶಾಲೆ ಚಾಂಪಿಯನ್‌

Public TV
By Public TV
27 minutes ago
Delhi Air Pollution 2
Latest

ಉಸಿರುಗಟ್ಟಿಸುತ್ತಿದೆ ದೆಹಲಿ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ

Public TV
By Public TV
32 minutes ago
ramalinga reddy
Belgaum

15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‍ಗೆ ಸರ್ಕಾರದಿಂದ ಅನುಮೋದನೆ: ರಾಮಲಿಂಗಾರೆಡ್ಡಿ

Public TV
By Public TV
1 hour ago
belagavi session 1
Belgaum

ಸದನದಲ್ಲಿ ‘ಗೃಹಲಕ್ಷ್ಮಿ’ ಗದ್ದಲ – ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

Public TV
By Public TV
2 hours ago
Mallikarjun Kharge 2
Latest

ಪ್ರಧಾನಿ ಮೋದಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಖರ್ಗೆ ಒತ್ತಾಯ

Public TV
By Public TV
3 hours ago
Lakshmi Hebbalkar
Belgaum

2 ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ – ʻಪಬ್ಲಿಕ್‌ ಟಿವಿʼ ವರದಿ ಬಳಿಕ ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?