ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ
- ಒಂದು ಸಹಿ ಹಾಕೋಕೆ ಬಂದು ಪ್ರಾಣಾನೇ ಹೋಯಿತು! ಗಾಂಧೀನಗರ: ಲಂಡನ್‌ನಲ್ಲಿ ನರ್ಸ್ ಆಗಿ ಕೆಲಸ…
ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ
- ವಿಮಾನ ಅಪಘಾತದ ತನಿಖೆಗಳು ತುಂಬಾ ಸಮಯ ತೆಗೆದುಕೊಳ್ಳುತ್ತದೆ ಎಂದ ಸಿಇಒ ಅಹಮದಾಬಾದ್: ವಿಮಾನ ದುರಂತ…
ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ
ಮುಂಬೈ: ಏರ್ ಇಂಡಿಯಾ (Air India) ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ…
ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್ – ಇಬ್ಬರು ಪಿಡಿಓ ಅಮಾನತು
ರಾಯಚೂರು: ಕರ್ತವ್ಯ ಲೋಪ ಹಾಗೂ ಸರ್ಕಾರಿ ಬೊಗ್ಗಸಕ್ಕೆ ನಷ್ಟ ಉಂಟುಮಾಡಿದ ಆರೋಪದ ಮೇಲೆ ರಾಯಚೂರು (Raichur)…
ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ
- ವಿಮಾನದಲ್ಲಿ ಕೊನೆಯ ಸೆಲ್ಫಿ ತೆಗೆದು ಕುಟುಂಬಸ್ಥರಿಗೆ ಕಳುಹಿಸಿ ಖುಷಿಪಟ್ಟಿದ್ದ ಕುಟುಂಬ ಗಾಂಧೀನಗರ: ಲಂಡನ್‌ನಲ್ಲಿ ಭವಿಷ್ಯದ…
ನಟಿ ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಹೃದಯಾಘಾತದಿಂದ ನಿಧನ
- ವಿಮಾನ ದುರಂತದ ಬಗ್ಗೆ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಸಾವು ಬಾಲಿವುಡ್ ನಟಿ ಕರಿಷ್ಮಾ…
Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ
ಮುಂಬೈ: ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಅಹಮದಾಬಾದ್‌ನ (Ahmedabad) ದುರಂತ ಸ್ಥಳಕ್ಕೆ…
ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ/ಕೋಲಾರ: ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ…
ಅಹಮದಾಬಾದ್ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್ ಇಂಡಿಯಾ
ಮುಂಬೈ: ಅಹಮದಾಬಾದ್‌ನಲ್ಲಿ (Ahmedabad) ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 242ರ ಪೈಕಿ 241 ಮಂದಿ…
ಏನಿದು Unlucky Day – 13ನೇ ತಾರೀಖು, ಶುಕ್ರವಾರ ಒಟ್ಟಿಗೆ ಬಂದರೆ ಏನಾಗುತ್ತೆ?
ಜಗತ್ತಿನಲ್ಲಿ ಅತ್ಯಂತ ದುರದೃಷ್ಟಕರ ದಿನವೆಂದರೆ ಅದು ಶುಕ್ರವಾರ ಹಾಗೂ 13ನೇ ತಾರೀಖು ಒಟ್ಟಿಗೆ ಬರುವುದು ಎಂದು…