ನಗ್ತೀಯಾ ತಗೋ – ರೌಡಿಶೀಟರ್‌ಗೆ ಎಸ್‍ಪಿಯಿಂದ ಕಪಾಳಮೋಕ್ಷ
ಚಾಮರಾಜನಗರ: ಪರೇಡ್ ವೇಳೆ ರೌಡಿಶೀಟರ್‌ಗೆ ಎಸ್‍ಪಿ ಹೆಚ್.ಡಿ ಆನಂದ್ ಕುಮಾರ್ ಅವರು ಕಪಾಳಮೋಕ್ಷ ಮಾಡಿದ್ದಾರೆ. ಗೌರಿ-ಗಣೇಶ,…
ಕೆಎಂಎಫ್ ಅಧ್ಯಕ್ಷ ಸ್ಥಾನ ಜಾರಕಿಹೊಳಿಗೆ ಬಿಟ್ಟುಕೊಟ್ಟಿದ್ದೇವೆ: ಎಚ್.ಡಿ.ರೇವಣ್ಣ
ಹಾಸನ: ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷ ಸ್ಥಾನಕ್ಕೆ ಮನವಿ ಮಾಡಿದ ಹಿನ್ನೆಲೆ, ಅವರು ನಮ್ಮ ಪಕ್ಷದಲ್ಲೇ ಇದ್ದವರು.…
ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟ-12 ಜನರ ಸಾವು
ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, 12 ಜನರು ಸಾವನ್ನಪ್ಪಿದ್ದಾರೆ ಎಂದು…
ಎಲ್ಲರೂ ನೋಡ್ತಿದ್ದಂತೆ ರೂಮಿಗೆ ಎಳ್ದುಕೊಂಡು ಹೋಗಿ ಪ್ರೇಯಸಿಯ ಹತ್ಯೆ
ಡೆಹ್ರಾಡೂನ್: ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಕನೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಖಾಂಡದ…
ಮಗುವಿನ ಜೊತೆಗೆ ಗೊಂಬೆಗೂ ಚಿಕಿತ್ಸೆ
ನವದೆಹಲಿ: ಗೊಂಬೆಗೆ ಚಿಕಿತ್ಸೆ ನೀಡುವ ಮೂಲಕ ವೈದ್ಯರು 11 ತಿಂಗಳ ಮಗುವಿನ ಕಾಲು ನೋವನ್ನು ಗುಣಪಡಿಸಿದ…
ಬಿಜೆಪಿ ನಾಯಕರು, ಕೇಂದ್ರ ಸರ್ಕಾರದಿಂದ ಡಿಕೆಶಿ ಕುಟುಂಬಕ್ಕೆ ಕಿರುಕುಳ- ಸಿಎಂ ಲಿಂಗಪ್ಪ
- ಮಾಜಿ ಸಚಿವರಿಗೆ ಫೋನ್ ಮಾಡಿದ್ದ ಅಮಿತ್ ಶಾ ರಾಮನಗರ: ಬಿಜೆಪಿ ನಾಯಕರು ಹಾಗೂ ಕೇಂದ್ರ…
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಂದೆಗೆ ಸುಪಾರಿ ಕೊಟ್ಟ ಮಗಳು ಅರೆಸ್ಟ್
ಹಾಸನ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಂದೆಗೆ ಸುಪಾರಿ ಕೊಟ್ಟು ಪ್ರೇಮಿ ಮೂಲಕ ತಂದೆಯನ್ನೇ ಕೊಲೆ ಮಾಡಿಸಿದ…
ಟ್ರಬಲ್ ಶೂಟರ್ ವಿಚಾರಣೆ ಖಂಡಿಸಿ ಸ್ವಕ್ಷೇತ್ರದಲ್ಲಿ ಪ್ರತಿಭಟನೆ
ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸರ್ಕಾರ ಇಡಿ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಿ…
ರಸ್ತೆಯಲ್ಲಿಯೇ ವಿದ್ಯಾರ್ಥಿಗಳಿಂದ ಜಿಮ್ನಾಸ್ಟಿಕ್ಸ್ – ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ಬಹುಬೇಗ ಸುದ್ದಿಗಳು ವೈರಲ್ ಆಗುತ್ತಿರುತ್ತದೆ. ಇದರಿಂದ ಪ್ರತಿಭೆ ಇರುವ ಅನೇಕರನ್ನು ಗುರುತಿಸಲು ಸಾಧ್ಯವಾಗುತ್ತಿದೆ.…
1 ತಿಂಗ್ಳು ಕರೆದ್ರೂ ವಿಚಾರಣೆಗೆ ಹಾಜರಾಗ್ತೇನೆ- ಡಿಕೆಶಿ
ನವದೆಹಲಿ: ವಿಚಾರಣೆಗೆ ಒಂದು ತಿಂಗಳು ಕರೆದರೂ ನಾನು ಹಾಜರಾಗುತ್ತೇನೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್…