ಜೆಡಿಎಸ್ ಮೇಲಿನ ವಿರಸಕ್ಕೆ ಕಾಂಗ್ರೆಸ್‍ನಲ್ಲಿ ವೀಕ್ ಆದ ಸಿದ್ದರಾಮಯ್ಯ!
ರಾಜ್ಯ ಕಾಂಗ್ರೆಸ್‍ನ ಪ್ರಭಾವಿ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷದೊಳಗೆ ದುರ್ಬಲರಾಗತೊಡಗಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಹೈಕಮಾಂಡ್…
ಬದುಕು ವ್ಯರ್ಥ ಮಾಡದೆ ಸಮಯ ಅರ್ಥ ಮಾಡಿಕೊಂಡು ಬದುಕಬೇಕು: ಚನ್ನಣ್ಣನವರ್
- ಒಳ್ಳೆಯ ಸಂಸ್ಕಾರ ನಮ್ಮ ಬದುಕನ್ನೇ ಬದಲಿಸುತ್ತೆ - ಕಾಯಕಯೋಗಿಗಳಾಗಿ ಕೆಲಸ ಮಾಡಬೇಕು ಕೊಪ್ಪಳ: ಇತಿಹಾಸ…
ಪಕ್ಕೆಲುಬು ವಿಡಿಯೋ ಆಯ್ತು – ಈಗ ನಪುಂಸಕ ವಿಡಿಯೋ ವೈರಲ್
ಬೆಂಗಳೂರು: ಇತ್ತೀಚೆಗಷ್ಟೆ ಪಕ್ಕೆಲುಬು ಎನ್ನುವ ಪದವನ್ನು ವಿದ್ಯಾರ್ಥಿಯಿಂದ ಪದೇ ಪದೇ ಹೇಳಿಸಿ ಅದನ್ನು ವಿಡಿಯೋ ಮಾಡಿ…
ಮಂಗಳೂರಲ್ಲಿ ಮುಸ್ಲಿಂ ಸಮಾವೇಶ – ತಮಿಳುನಾಡು ಅರೆಸೇನಾ ಪಡೆ ಆಗಮನ
ಮಂಗಳೂರು: ಎನ್‌ಆರ್‌ಸಿ, ಸಿಎಎ ವಿರುದ್ಧ ಮಂಗಳೂರಿನ ಅಡ್ಯಾರ್‌ನಲ್ಲಿ ಮುಸ್ಲಿಮರು ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದಾರೆ. ಅಡ್ಯಾರ್‌ನಲ್ಲಿ…
ಮಂತ್ರಾಲಯದಲ್ಲಿ ಸಂಭ್ರಮದ ಸಂಕ್ರಾಂತಿ- ತುಂಗಭದ್ರೆಯಲ್ಲಿ ಮಿಂದೇಳುತ್ತಿರುವ ಭಕ್ತರು
ರಾಯಚೂರು: ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿಯನ್ನ ರಾಯಚೂರಿನಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಿಲ್ಲೆಯ ಕೃಷ್ಣಾ…
ಮಗುವಿಗೆ ಹೊಡಿಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ
ಮೈಸೂರು: ಮಗುವಿಗೆ ಹೊಡೆಯಬೇಡ ಎಂದು ಪತಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪತ್ನಿ ನೇಣಿಗೆ ಶರಣಾದ ಘಟನೆ…
‘ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ’ – ರಾಯಚೂರಿನಲ್ಲಿದೆ ಮಾದಕ ನಟಿಯ ಅಭಿಮಾನಿಗಳ ದಂಡು
ರಾಯಚೂರು: ಮಾದಕ ನಟಿ ಸನ್ನಿ ಲಿಯೋನ್ ಅಭಿಮಾನಿ ಅಂತ ಸಾರ್ವಜನಿಕವಾಗಿ ಹೇಳಿಕೊಳ್ಳಲು ಡಬಲ್ ಗುಂಡಿಗೆ ಬೇಕು.…
ತುಮಕೂರಿನ ಕೀರ್ತಿ ಹೆಚ್ಚಿಸಿದ ಪ್ರೊ.ಶ್ರೀನಿವಾಸ್
ತುಮಕೂರು: ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಾಲ್ವರ ತಂಡ ಎರಡು ಸ್ಪರ್ಧೆಗಳಲ್ಲಿ ಬೆಳ್ಳಿ…
ಆಸೀಸ್ ವಿರುದ್ಧ ಕೆಟ್ಟ ದಾಖಲೆ ಬರೆದ ಕೊಹ್ಲಿ
ಮುಂಬೈ: ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಕೆಟ್ಟ…
ಮೈಸೂರಿನಲ್ಲಿ ಗೋಪೂಜೆ ಮಾಡಿ ಸಂಕ್ರಾಂತಿ ಆಚರಿಸಿದ ವಿದೇಶಿಗರು
ಮೈಸೂರು: ಇಂದು ರಾಜ್ಯದೆಲ್ಲೆಡೆ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರಲ್ಲೂ ಸಾಂಸ್ಕೃತಿಕ ನಗರಿಯಲ್ಲಿ ನಡೆದ…
