Public TV

Digital Head
Follow:
200362 Articles

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಣ್‍ಬೀರ್, ಆಲಿಯಾ!

ಮುಂಬೈ: ಬಾಲಿವುಡ್ ಕ್ಯೂಟ್ ಕಪಲ್ ರಣ್‍ಬೀರ್ ಕಪೂರ್ ಹಾಗೂ ಆಲಿಯಾ ಭಟ್ ಮದುವೆ ಫೋಟೋ ವೈರಲ್…

Public TV

ವ್ಹೀಲ್‌ಚೇರ್‌ನಲ್ಲಿ ಡಿಕೆಶಿ ಕರೆದೊಯ್ದು ವೈದ್ಯಕೀಯ ತಪಾಸಣೆ

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ವ್ಹೀಲ್‌ಚೇರ್‌ನಲ್ಲಿ ಕೂರಿಸಿ ವಿವಿಧ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗುತ್ತಿದೆ. ಮಾಜಿ…

Public TV

ಟ್ರಾಫಿಕ್ ರೂಲ್ಸ್ ಉಲ್ಲಂಘನೆ- ಬೈಕಿಗೆ 23, 24 ಸಾವಿರ ರೂ, ಆಟೋಗೆ 32 ಸಾವಿರ ರೂ. ದಂಡ

ನವದೆಹಲಿ: ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾಗಿದ್ದು, ಸಂಚಾರಿ ನಿಯಮ ಉಲ್ಲಂಘನೆಗೆ ದೊಡ್ಡ ಮೊತ್ತದ ದಂಡವನ್ನ…

Public TV

ಸಿದ್ದರಾಮಯ್ಯ ನನ್ನ ತಂದೆ ಸಮಾನ, ಅವರು ಹೊಡೆದಿದ್ದು ನನಗೆ ಬೇಜಾರಾಗಿಲ್ಲ: ಸಿದ್ದು ಅಪ್ತ

ಮೈಸೂರು: ಸಿದ್ದರಾಮಯ್ಯ ನನ್ನ ತಂದೆ ಸಮಾನ. ಅವರು ಹೊಡೆದಿದ್ದು ನನಗೆ ಬೇಜಾರಾಗಿಲ್ಲ ಎಂದು ಮಾಜಿ ಸಿಎಂ…

Public TV

ಡಿಕೆಶಿ ಬಂಧನಕ್ಕೆ ಬಿಎಸ್‍ವೈ ಸಾಫ್ಟ್ ಹೇಳಿಕೆ- ಬಿಜೆಪಿ ಹೈಕಮಾಂಡ್ ಗರಂ

ಬೆಂಗಳೂರು: ಡಿ.ಕೆ ಶಿವಕುಮಾರ್ ಬಂಧನದ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸಾಫ್ಟ್ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ…

Public TV

ಊಟಕ್ಕೆ ರೊಟ್ಟಿ ಮಾಡಿಲ್ಲವೆಂದು ಸಹೋದರಿಗೇ ಗುಂಡಿಕ್ಕಿ ಕೊಂದ

ಲಕ್ನೋ: ಊಟಕ್ಕೆ ರೊಟ್ಟಿ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೊಬ್ಬ ತನ್ನ ಸಹೋದರಿಯನ್ನು ಗುಂಡಿಕ್ಕಿ ಕೊಂದು…

Public TV

ಜನರ ಸಿಂಪಥಿಯನ್ನು ಕಳೆದುಕೊಂಡು ಕಾಂಗ್ರೆಸ್ ಈ ಮಟ್ಟಕ್ಕೆ ಇಳಿದಿದೆ: ಸಂಸದೆ ಶೋಭಾ

ಚಿಕ್ಕಮಗಳೂರು: ಕಾಂಗ್ರೆಸ್ ಜನರ ಸಿಂಪಥಿಯನ್ನು ಕಳೆದುಕೊಂಡು ಈ ಮಟ್ಟಕ್ಕೆ ಇಳಿದಿದೆ. ಇಂತದ್ದನ್ನು ಮಾಡಿ-ಮಾಡಿಯೇ ಅವರು ಜನರ…

Public TV

5 ವರ್ಷದಲ್ಲಿ ಎಷ್ಟು ಸಸಿ ನೆಡಲಾಗಿದೆ – ಅರಣ್ಯ ಅಧಿಕಾರಿಗಳಿಗೆ ಸಿಎಂ ಫುಲ್ ಕ್ಲಾಸ್

ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅರಣ್ಯ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.…

Public TV

ಹಿಂದೂ, ಹಿಂದೂ ಅನ್ನೋರು ಹಬ್ಬದಂದು ಎಡೆ ಹಾಕಕ್ಕಾದ್ರೂ ಬಿಡಬಹುದಿತ್ತು- ಸಿಎಂ ಇಬ್ರಾಹಿಂ

ಬೆಂಗಳೂರು: ಹಿಂದೂ ಹಿಂದೂ ಎಂದು ಹೇಳುವವರು ಗಣೇಶ ಹಬ್ಬದ ದಿನ ಮಾಜಿ ಸಚಿವ ಡಿಕೆ ಶಿವಕುಮಾರ್…

Public TV

ಫಾಲೋವರ್ಸ್ ಹೆಚ್ಚಿಸಿದಕ್ಕೆ ಪಾಕ್ ಮಾಜಿ ರಾಯಭಾರಿಗೆ ಥ್ಯಾಂಕ್ಸ್ ಹೇಳಿದ ಪೋರ್ನ್ ಸ್ಟಾರ್

ಇಸ್ಲಾಮಾಬಾದ್: ಕಾಶ್ಮೀರದ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಿ, ಛೀಮಾರಿಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್…

Public TV