ಕುಡಿದ ಮತ್ತಿನಲ್ಲಿ ಕತ್ತಿಯಿಂದ ಪತ್ನಿಯ ತಲೆ ಕಡಿದ ಪತಿ
ಉಡುಪಿ: ಕುಡಿದ ಮತ್ತಿನಲ್ಲಿ ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೇರೂರಿನಲ್ಲಿ ನಡೆದಿದೆ.…
ಸಂಸದರಿಗೆ ದುಬಾರಿ ಐಫೋನ್ ಗಿಫ್ಟ್ ಕೊಟ್ಟ ಸಮ್ಮಿಶ್ರ ಸರ್ಕಾರ- ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಸಮವಸ್ತ್ರವೇ ಕೊಡಲಿಲ್ಲ
ಚಿಕ್ಕಬಳ್ಳಾಪುರ: ಒಂದು ಕಡೆ ರಾಜ್ಯದ ಸಂಸದರಿಗೆ ದುಬಾರಿ ಐಪೋನ್ ಕೊಟ್ಟಿರೋ ಸಮ್ಮಿಶ್ರ ಸರ್ಕಾರ ಹಾಗೂ ಸಚಿವರ…
ಒಂದೇ ತಿಂಗಳಲ್ಲಿ ಲವ್, 2ನೇ ತಿಂಗಳಿಗೆ ಮದ್ವೆ, 3ನೇ ತಿಂಗಳಲ್ಲಿ ಹಣದ ಸಮೇತ ನಾಟ್ ರಿಚಬಲ್- ಇದು ಎಸ್ಕೇಪ್ ರಾಣಿ ಕಹಾನಿ
ಬೆಂಗಳೂರು: ಒಂದೇ ತಿಂಗಳಲ್ಲಿ ಲವ್, ಎರಡನೇ ತಿಂಗಳಲ್ಲಿ ಮದುವೆ, ಮೂರನೇ ತಿಂಗಳಲ್ಲಿ ಗಂಡನ ಹಣದ ಸಮೇತ…
ಮೀನು ತಿನ್ನೋರಿಗೆ ಗುಡ್ ನ್ಯೂಸ್ – ಲ್ಯಾಬ್ ಟೆಸ್ಟ್ ನಲ್ಲಿ ಪಾಸಾದ ಸಾಗರ ರಾಣಿ
ಬೆಂಗಳೂರು: ಸಾಗರ ರಾಣಿ ಮೀನು ಲ್ಯಾಬ್ ಟೆಸ್ಟ್ ಎಂಬ ಪರೀಕ್ಷೆಯಲ್ಲಿ ಪಾಸಾಗಿದ್ದಾಳೆ. ಹಾಗಾಗಿ ಮೀನಿನ ಆಹಾರ…
ದಿನಭವಿಷ್ಯ: 24-07-2018
ಪಂಚಾಂಗ: ಶ್ರೀ ವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ,…
ನನಗೆ ಮಕ್ಕಳಿರೋದು ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ
ಚೆನ್ನೈ: ನನ್ನ ವಿರುದ್ಧ ಶೀರೂರು ಶ್ರೀಗಳು ಮಾಡಿದ್ದಾರೆ ಎನ್ನಲಾದ ಆರೋಪ ಸಾಬೀತಾದರೆ ನಾನು ಪೀಠ ತ್ಯಾಗ…
ಧೋನಿ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರವನ್ನು ಅವರಿಗೆ ಬಿಡಿ – ಸಚಿನ್
ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ನಿವೃತ್ತಿಯ ಕುರಿತು ಟೀಕೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಚಿನ್…
ವೇಗದ ಬೌಲರ್ಗಳು ಗೆಲುವು ತಂದು ಕೊಡುವ ಸಾಮರ್ಥ್ಯ ಹೊಂದಿದ್ದಾರೆ: ಇಶಾಂತ್ ಶರ್ಮಾ
ನವದೆಹಲಿ: ಬಹುನಿರೀಕ್ಷಿತ ಇಂಗ್ಲೆಂಡ್ ವಿರುದ್ಧದ ಕ್ರಿಕೆಟ್ ಸರಣಿ ಆರಂಭದಲ್ಲೇ ಟೀಂ ಇಂಡಿಯಾ ಪ್ರಮುಖ ವೇಗಿಗಳ ಸಮಸ್ಯೆ…
ಸಾನ್ವಿ ಟೀಚರ್ ರಶ್ಮಿಕಾ ಮಂದಣ್ಣ ‘ಗೀತಾ ಗೋವಿಂದಂ’ ಟೀಸರ್ ಸೂಪರ್ ಹಿಟ್!
ಹೈದರಾಬಾದ್: ಕಿರಿಕ್ ಪಾರ್ಟಿಯಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ ಕನ್ನಡಿಗರ ಮನಗೆದ್ದ ರಶ್ಮಿಕಾ ಮಂದಣ್ಣ ನಟನೆಯ ತೆಲುಗು…
ರಾಹುಲ್ ಗಾಂಧಿ ಪ್ರಧಾನಿಯಾಗಲು ನನ್ನ ತಕರಾರಿಲ್ಲ ಎಂದ್ರು ಎಚ್ಡಿಡಿ
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಲು ತಮಗೇ ಯಾವುದೇ ತಕರಾರಿಲ್ಲ ಎಂದು ಮಾಜಿ ಪ್ರಧಾನಿ ಎಚ್ಡಿ…