ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ಗೆ 10 ವರ್ಷ ಜೈಲು
ಇಸ್ಲಾಮಾಬಾದ್: ಪನಾಮಾ ಪೇಪರ್ಸ್ ಹಗರಣದಲ್ಲಿ ದೋಷಿಯಾಗಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ಗೆ ಇಸ್ಲಾಮಾಬಾದಿನ ಕೋರ್ಟ್ …
ನಡೆದಾಡುವ ದೇವರ ಹೆಸರಿನಲ್ಲಿ ಹಣ ಪೀಕುತ್ತಿದ್ದ ಮಹಿಳೆಯರು ಅರೆಸ್ಟ್
ತುಮಕೂರು: ಸಿದ್ದಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶಿವಕುಮಾರ ಸ್ವಾಮಿಜಿಯವರ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಚಾಲಕಿ ಮಹಿಳೆಯರನ್ನು…
ಸಿಸಿಟಿವಿ ಕ್ಯಾಮೆರಾ ಇದ್ದರೂ 16.3 ಗ್ರಾಂ ಚಿನ್ನಾಭರಣ ಎಗರಿಸಿದ ಕಳ್ಳ: ವಿಡಿಯೋ ನೋಡಿ
ಮೈಸೂರು: ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದಂಗಡಿಯಲ್ಲಿ ಕಳ್ಳತನ ಮಾಡಿದ ಘಟನೆ ನಗರದ ಮಲಬಾರ್ ಗೋಲ್ಡ್ ಅಂಡ್…
ಡೋಪ್ ಟೆಸ್ಟ್ಗೆ ನಾನು ರೆಡಿ- ಆಪ್ ಮುಖಂಡನ ಚಾಲೆಂಜ್ ಸ್ವೀಕರಿಸಿದ ಪಂಜಾಬ್ ಸಿಎಂ
ಚಂಡೀಗಢ: ಸರ್ಕಾರಿ ನೌಕರರಿಗೆ ಡೋಪ್ ಟೆಸ್ಟ್ ಕಡ್ಡಾಯಗೊಳಿಸಿ ಆದೇಶ ನೀಡಿದ ಬಳಿಕ ನಾನು ಪರೀಕ್ಷೆ ಮಾಡಿಸಿಕೊಳ್ಳಲು…
ಹುಟ್ಟುಹಬ್ಬದಂದೇ ಹೆಸರು ಬದಲಾಯಿಸಿಕೊಂಡ ಲೂಸ್ ಮಾದ ಯೋಗಿ!
ಬೆಂಗಳೂರು: 28ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಯೋಗಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಕುಟುಂಬದವರು ಮತ್ತು ಅಭಿಮಾನಿಗಳ…
ವಿಶ್ವದಲ್ಲೇ ಮೊದಲ ಬಾರಿಗೆ ಮಗುವಿಗೆ ಎದೆ ಹಾಲುಣಿಸಿದ ತಂದೆ!
ವಾಷಿಂಗ್ಟನ್: ವಿಶ್ವದಲ್ಲೇ ಮೊದಲ ಬಾರಿಗೆ ತಂದೆಯೊಬ್ಬರು ಮಗುವಿಗೆ ಎದೆ ಹಾಲುಣಿಸಿದ ಅಪರೂಪದ ಸಂಗತಿಯೊಂದು ಅಮೆರಿಕದಲ್ಲಿ ನಡೆದಿದೆ.…
ಅಂಗಲಾಚಿ ಬೇಡಿದರೂ ಬಿಡದ ಕಾಮುಕರು, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ!
ಲಕ್ನೋ: ಮಹಿಳೆಯ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉತ್ತರ ಪ್ರದೇಶದ ಉನ್ನಾವೋ…
ಪೆರ್ಪಣ ನೋಡಿ ಚಿರತೆ ಎಂದು ಬೆಚ್ಚಿಬಿದ್ದ ಗ್ರಾಮಸ್ಥರು!
ಮಡಿಕೇರಿ: ಚಿರತೆ ಮರಿಯನ್ನೇ ಹೋಲುವ ಅಪರೂಪದ ವನ್ಯಜೀವಿ ಪೆರ್ಪಣ ಅಥವಾ ಲಿಪರ್ಡ್ ಕ್ಯಾಟ್ ಅನ್ನು ಕಂಡು…
ಎಸ್ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್ಮಲ್ಯ ಆಸ್ತಿ ವಶ!
ಲಂಡನ್: ಮದ್ಯ ದೊರೆ ವಿಜಯ್ ಮಲ್ಯರವರ ಇಂಗ್ಲೆಂಡ್ ನಲ್ಲಿರುವ ಒಟ್ಟು 963 ಕೋಟಿ ಮೌಲ್ಯದ ಆಸ್ತಿಯನ್ನು…
ಜೆ.ಕೆ.ಕೃಷ್ಣಾರೆಡ್ಡಿಗೆ ಒಲಿದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ
ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆ…