ತ್ರಿಬಲ್ ಡಿಗ್ರಿ ಮಾಡಿದ್ರೂ, ಮಣ್ಣಿನ ಮಕ್ಕಳಾಗಿ ಸ್ವಾವಲಂಬಿ ಜೀವನ ಕಟ್ಟಿಕೊಂಡ್ರು!
ಹಾವೇರಿ: ಹಳ್ಳಿ ಮಕ್ಕಳೆಲ್ಲಾ ನಾಲ್ಕಕ್ಷರ ಕಲಿತು ಸಿಟಿ ಸೇರಿ ಸಾಫ್ಟ್ ವೇರ್, ಕಾಲ್ ಸೆಂಟರ್ ಹೀಗೆ…
ಟ್ಯಾಂಕರ್ ಪಲ್ಟಿಯಾಗಿ ರಸ್ತೆಯಿಡೀ ಹರಿಯಿತು ಚಾಕಲೇಟ್!
ಪೋಲ್ಯಾಂಡ್: ಚಾಕಲೇಟ್ ದ್ರಾವಣ ತುಂಬಿದ್ದ ಟ್ಯಾಂಕರೊಂದು ರಸ್ತೆ ಮಧ್ಯೆ ಪಲ್ಟಿಯಾದ ಪರಿಣಾಮ ದ್ರವ ರೂಪದ ಚಾಕಲೇಟ್…
ಯುವಕ, ಯುವತಿ ಹೆಸ್ರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಕ್ರಿಯೇಟ್: ನೈಜೀರಿಯಾ ಪ್ರಜೆಯ ಬಂಧನ
ಬೆಂಗಳೂರು: ಫೇಸ್ ಬುಕ್ ನಲ್ಲಿ ನಕಲಿ ಅಕೌಂಟ್ ಓಪನ್ ಮಾಡಿ ವಂಚನೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು…
ತಲೆ ಸುತ್ತಿ ಬಿದ್ದ ಮಗ ಆಸ್ಪತ್ರೆಯಲ್ಲಿ ಸಾವು – ಮೃತದೇಹ ಕೊಡದೆ ಪೊಲೀಸ್ರನ್ನ ಕರೆಸಿದ್ರು!
ಬೆಂಗಳೂರು: ವೈದ್ಯೋ ನಾರಾಯಣ ಹರಿ ಅನ್ನೋ ಮಾತಿದೆ. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತಪಟ್ಟಿದ್ದರೂ, ಬಾಲಕನ…
ಜಾತ್ರೆಗೆಂದು ಸ್ನೇಹಿತನ ಮನೆಗೆ ಹೋಗಿದ್ದ ವ್ಯಕ್ತಿ ಮೋರಿಯಲ್ಲಿ ಶವವಾಗಿ ಪತ್ತೆ!
ಬೆಂಗಳೂರು: ಜಾತ್ರೆಗೆಂದು ಸ್ನೇಹಿತನ ಮನೆಗೆ ಹೋದ ವ್ಯಕ್ತಿ ಗ್ರಾಮದ ಹೊರವಲಯದ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ…
ಗಾಳಿಮಳೆಗೆ ಬೆಂಗ್ಳೂರು ತತ್ತರ – ಹುಬ್ಬಳ್ಳಿಯಲ್ಲಿ ಸಿಡಿಲಿಗೆ ಓರ್ವ ಬಲಿ
ಬೆಂಗಳೂರು: ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯುತ್ತಿದ್ದಂತೆಯೇ ರಾಜ್ಯದಲ್ಲಿ ವರಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಉತ್ತರ ಭಾರತದಲ್ಲಿ…
ರಾತ್ರೋರಾತ್ರಿ ಮನೆಗೆ ನುಗ್ಗಿ ಐಟಿ ದಾಳಿಗೊಳಗಾಗಿದ್ದ ರೈ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ!
ಮಂಗಳೂರು: ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ…
ಇಂದು ಸಂಜೆ 5 ಗಂಟೆಗೆ ಮನೆಮನೆ ಪ್ರಚಾರ ಅಂತ್ಯ – ನಾಳೆ ಬೆಳಗ್ಗೆ 7ರಿಂದ ಮತದಾನ ಶುರು
ಬೆಂಗಳೂರು: ಜಿದ್ದಾಜಿದ್ದಿ, ಪ್ರತಿಷ್ಠೆಯ ಕಣವಾಗಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. 223 ವಿಧಾನಸಭಾ ಕ್ಷೇತ್ರಗಳಿಗೆ…
ದಿನಭವಿಷ್ಯ: 11-05-2018
ಪಂಚಾಂಗ: ಶ್ರೀ ವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ವಸಂತ ಋತು, ವೈಶಾಖ ಮಾಸ ಕೃಷ್ಣ ಪಕ್ಷ,…
ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು, ಬಿರುಗಾಳಿ ಸಹಿತ ಮಳೆ ಸುರಿದಿದ್ದು ಬಿಸಿಲಿನ…