ಮಟನ್ ಸಾಂಬಾರ್ ಮಾಡು ಎಂದಿದ್ದಕ್ಕೆ ಪತ್ನಿಯಿಂದಲೇ ಪತಿಯ ಕೊಲೆ!
ಬೆಂಗಳೂರು: ಮಟನ್ ಸಾಂಬಾರ್ ಮಾಡು ಎಂದಿದ್ದಕ್ಕೆ ಪತ್ನಿ ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನ…
ಮೇ 4ರಿಂದ ಜೆಡಿಎಸ್ ಪರ ಅಸಾವುದ್ದೀನ್ ಓವೈಸಿ ಪ್ರಚಾರ
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಹೇಗಾದ್ರೂ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಅಂತ ಅಖಾಡಕ್ಕಿಳಿದಿರುವ ಜೆಡಿಎಸ್…
ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಿರು-ಮೇಘನಾ!
ಬೆಂಗಳೂರು: ಕಳೆದ ಒಂದು ವಾರದಿಂದ ಚಿರು ಹಾಗೂ ಮೇಘನಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಹಿಂದೂ…
ವೃದ್ಧಾಶ್ರಮಕ್ಕೆ ಕಳಿಸೋ ಮಾತಾಡಿದ್ದ ಮೋದಿಗೆ ಎಚ್ಡಿಡಿ ಮೇಲೇಕೆ ಸಡನ್ ಲವ್- ಸಿಎಂ ಪ್ರಶ್ನೆ
ಬೆಂಗಳೂರು: ಉಡುಪಿ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ ಪ್ರಧಾನಿ ಮೋದಿಗೆ ಟ್ವೀಟ್ ಮೂಲಕ ಸಿಎಂ…
ಬಡತನದಲ್ಲಿ ಉಳಿದವ್ರು ನಿಯತ್ತು ಇಲ್ದೆ ಇರೋರು, ಬಡವರು ಮೋಸಗಾರರು-ಬಿಜೆಪಿ ಕಾರ್ಪೋರೇಟರ್
ಬೆಂಗಳೂರು: ನೀವು ಬಡವರೆಲ್ಲ ಕಾಂಗ್ರೆಸ್ಗೆ ವೋಟ್ ಹಾಕ್ತೀರಾ ನಾವು ನಿಮಗೆ ಯಾಕೆ ಅಭಿವೃದ್ಧಿ ಮಾಡಬೇಕು. ನಮ್ಮ…
ಸೋದರ ಮಧು ಬಂಗಾರಪ್ಪ ಪರ ಪ್ರಚಾರಕ್ಕಿಳಿದ ಗೀತಾ ಶಿವರಾಜ್ಕುಮಾರ್
ಶಿವಮೊಗ್ಗ: ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಚುನಾವಣಾ…
ಯುವತಿಯರ ಅಶ್ಲೀಲ ಫೋಟೋ ತೆಗೆದ ವ್ಯಕ್ತಿಗೆ ಬಿತ್ತು ಸಖತ್ ಗೂಸಾ!
ತುಮಕೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಅಂದ ಚೆಂದದ ಯುವತಿಯರ ಫೋಟೋ ಕ್ಲಿಕ್ಕಿಸಿ ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಗೆ ಸಖತ್…
ಕಾಂಗ್ರೆಸ್-ಬಿಜೆಪಿ ಪಕ್ಷಗಳಲ್ಲಿ ಶೀತಲ ಸಮರ- ಅಭ್ಯರ್ಥಿಗಳ ಪರ ಪ್ರಚಾರಕ್ಕೆ ನಾಯಕರೇ ಇಲ್ಲ!
ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಚುನಾವಣಾ ಪ್ರಚಾರಕ್ಕೆ ರಾಜ್ಯ ನಾಯಕರೇ ತಲೆನೋವಾಗಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ನಾಯಕರ…
ಎಲೆಕ್ಷನ್ ಹೊತ್ತಲ್ಲಿ ಶಿರಸಿ ಕಾಂಗ್ರೆಸ್ ಅಭ್ಯರ್ಥಿಗೆ ಐಟಿ ಶಾಕ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅವರ ಆಪ್ತರಿಗೆ ಐ.ಟಿ ಅಧಿಕಾರಿಗಳು…
ಎರಡು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ ರಾಕಿಂಗ್ ಸ್ಟಾರ್!
ಮೈಸೂರು: ಇಂದು ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ತವರೂರಿನಲ್ಲಿ ಸ್ನೇಹ ಪೂರ್ವಕವಾಗಿ ಎರಡು ಪಕ್ಷಗಳ…