ಮೋದಿಯವರೇ ಗಂಡಸ್ತನ ಇದ್ದರೆ ಸಿದ್ದರಾಮಯ್ಯರ ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿ: ಸಿ.ಎಂ.ಇಬ್ರಾಹಿಂ
ಬೆಳಗಾವಿ: ಕರ್ನಾಟಕದಲ್ಲಿ ಬಿಜೆಪಿ ನಾಯಕರು ಭ್ರಷ್ಟ ಸರ್ಕಾರ, ಭ್ರಷ್ಟ ಸರ್ಕಾರ ಅಂತ ಬರೀ ಭಾಷಣ ಮಾಡ್ತಾರೆ.…
ಬಿಜೆಪಿ ಹೈಕಮಾಂಡ್ನಿಂದ ಅನಂತ್ಕುಮಾರ್, ಅಶೋಕ್ಗೆ ಅಗ್ನಿಪರೀಕ್ಷೆ!
ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯಬೇಕೆಂದು ಪ್ರಯತ್ನ ಮಾಡುತ್ತಿದೆ. ಹೀಗಾಗಿ ಅಷ್ಟೇ ಚುರುಕಾಗಿ ಬಿಜೆಪಿ ರಾಷ್ಟ್ರೀಯ…
2019ರ ಬಳಿಕ ಮೋದಿ ನಿರುದ್ಯೋಗಿ, ಆ ನಂತ್ರ ಕರ್ನಾಟಕಕ್ಕೆ ಬಂದು ಕನ್ನಡ ಕಲಿಯಲಿ- ಪ್ರಕಾಶ್ ರೈ ತಿರುಗೇಟು
ಮಂಗಳೂರು: ಕನ್ನಡ ಕಲಿತೀನಿ ಎಂದಿದ್ದ ಪ್ರಧಾನಿ ಮೋದಿ ಅವರಿಗೆ ಬಹುಭಾಷಾ ನಟ ಪ್ರಕಾಶ್ ರೈ ತಿರುಗೇಟು…
ನಿಂತಿದ್ದ ಟ್ರಕ್ ಗೆ ಹಿಂಬದಿಯಿಂದ ವ್ಯಾನ್ ಡಿಕ್ಕಿ – 12 ಮಂದಿ ದುರ್ಮರಣ
ಲಕ್ನೋ: ನಿಂತಿದ್ದ ಟ್ರಕ್ ಗೆ ಹಿಂಬದಿಯಿಂದ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮೃತಪಟ್ಟಿರುವ…
ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿಗೆ ಸಂಕಷ್ಟ!
ಬೆಂಗಳೂರು: ಬಿಟಿಎಂ ಲೇಔಟ್ ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿಗೆ ಸಂಕಷ್ಟ ಎದುರಾಗಿದೆ. ರಾಮಲಿಂಗಾರೆಡ್ಡಿ ವಿರುದ್ಧ ಸಹಿ ಹಾಕದ…
ಅಮಿತ್ ಶಾ ಸಸ್ಯಹಾರಿ ಅಲ್ವಾ? ರಮ್ಯಾ ಪ್ರಶ್ನೆ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಸ್ಯಹಾರಿ ಅಲ್ವಾ ಎಂಬ ಪ್ರಶ್ನೆಯೊಂದನ್ನು ಕಾಂಗ್ರೆಸ್ ಸಾಮಾಜಿಕ…
ಸಂಪ್ಗೆ ಬಿದ್ದು 3 ವರ್ಷದ ಬಾಲಕ ಸಾವು- ಮಗು ಬಿದ್ದಿರುವುದು ತಿಳಿಯದೆ ಮುಚ್ಚಳ ಮುಚ್ಚಿದ್ದ ಪೋಷಕರು!
ಮೈಸೂರು: ತೆರೆದಿದ್ದ ನೀರಿನ ಸಂಪ್ಗೆ ಬಿದ್ದು ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ರಮ್ಮನಹಳ್ಳಿ ಗ್ರಾಮದಲ್ಲಿ…
ಮೈ ಮೇಲೆ ನಾಯಿ ಬಿದ್ದಿದ್ದಕ್ಕೆ ಕುಸಿದು ಬಿದ್ದ ಮಹಿಳೆ-ಪಕ್ಕದಲ್ಲಿದ್ದ ಗೆಳತಿ ಶಾಕ್!
ಬೀಜಿಂಗ್: ಕಟ್ಟಡದ ಮೇಲಿನಿಂದ ನಾಯಿಯೊಂದು ಆಕಸ್ಮಿಕವಾಗಿ ಜಾರಿ ಕೆಳಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದ ಪರಿಣಾಮ…
ವಿದ್ವತ್ ಮೇಲೆ ಹಲ್ಲೆ ಪ್ರಕರಣ- ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ನಲಪಾಡ್
ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಬಂಧಿಯಾಗಿರುವ ಶಾಸಕ…
ಹೆಲ್ಮೆಟ್ ಹಾಕಿದ್ರೆ ತಲೆ ಉಳಿಯುತ್ತೆ, ಮತ ಹಾಕಿದ್ರೆ ದೇಶ ಉಳಿಯುತ್ತೆ- ಸಿದ್ದಗಂಗಾ ಕಿರಿಯ ಶ್ರೀಗಳಿಂದ ಮತದಾನದ ಜಾಗೃತಿ
ತುಮಕೂರು: ಮತದಾನ ನಮ್ಮ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕು. ಅದನ್ನು ಯಾವುದೇ ಕಾರಣದಿಂದ ಕಳೆದುಕೊಳ್ಳಬಾರದು. ಮತದ…