ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್‍ನಲ್ಲಿ ಜಟಾಪಟಿ
ಬೆಂಗಳೂರು: ಉಪಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‍ನಲ್ಲಿ ಟಿಕೆಟ್ ಲಾಬಿ ಜೋರಾಗಿದೆ. ಉಪಸಮರದ ಸಮಯದಲ್ಲಿ ಕಾಂಗ್ರೆಸ್ ಆಂತರಿಕ ಕಲಹ…
ಹಕ್ಕಿ ಜ್ವರದ ಆತಂಕ- ಸೋಂಕು ಹೆಚ್ಚಾದ್ರೆ ಮೃಗಾಲಯ ಬಂದ್
ಮೈಸೂರು: ಮೈಸೂರು ಮೃಗಾಲಯಕ್ಕೆ ಮತ್ತೆ ಹಕ್ಕಿ ಜ್ವರದ ಆತಂಕ ಶುರುವಾಗಿದೆ. 2017ರಲ್ಲಿ ಬಂದಿದ್ದ ಹಕ್ಕಿ ಜ್ವರದಿಂದ…
ಡಿಕೆಶಿ ಎಂಟ್ರಿಯಿಂದ ಎಲೆಕ್ಷನ್ ರಾಜಕೀಯದ ಸಮೀಕರಣಗಳೇ ಬದಲು!
ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆಯ ಆರೋಪದ ಮೇಲೆ ಜೈಲು…
ಕರ್ನಾಟಕದ ಮೊದಲ ಲೋಕಾಯುಕ್ತ ಎನ್. ವೆಂಕಟಾಚಲ ವಿಧಿವಶ
ಬೆಂಗಳೂರು: ಕರ್ನಾಟಕ ಮೊದಲ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಎನ್. ವೆಂಕಟಾಚಲ(89) ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.…
ಅಜ್ಜಿಯ ಎದುರೇ ಮೃತಪಟ್ಟ ಮೊಮ್ಮಗ
ಯಾದಗಿರಿ: ಅಜ್ಜಿಯ ಮುಂದೆಯೇ ಮೊಮ್ಮಗ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಯಾದಗಿರಿಯಲ್ಲಿ ಮಂಗಳವಾರ ನಡೆದಿದೆ. ಮಹಮ್ಮದ್…
ಎರಡನೇ ಮಗುವಿಗೆ ತಂದೆ-ತಾಯಿಯಾದ ರಾಕಿಂಗ್ ಜೋಡಿ
ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಗಂಡು ಮಗುವಿಗೆ ತಂದೆ-ತಾಯಿಯಾಗಿದ್ದಾರೆ. ರಾಧಿಕಾ…
ಉಪಸಮರದಲ್ಲಿ ಟಗರಿಗೆ ಗುದ್ದು ಕೊಡೋಕೆ ಹೆಚ್‍ಡಿಕೆ ಟಾರ್ಗೆಟ್ ಫಿಕ್ಸ್
ಬೆಂಗಳೂರು: ಬಿಜೆಪಿ ಸರ್ಕಾರ ಉರುಳಿಸಲು ಬಿಡಲ್ಲ ಅನ್ನೋ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ…
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಸ್ಥಳದಲ್ಲೇ ಇಬ್ಬರ ಸಾವು
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ…
ಗಲ್ಲಿ ಗಲ್ಲಿಯಲ್ಲಿ ಸಿಗುತ್ತೆ ಮತ್ತೇರಿಸುವ ಸಿರಪ್ ಬಾಟಲ್- ಪಬ್ಲಿಕ್ ಸ್ಟಿಂಗ್‍ನಲ್ಲಿ ಡ್ರಗ್ಸ್ ದುನಿಯಾ ಬಯಲು
ಬೆಂಗಳೂರು: ಪೋಷಕರೇ ನಿಮ್ಮ ಮಕ್ಕಳು ಪದೇ ಪದೇ ಮೆಡಿಕಲ್ ಶಾಪ್‍ಗೆ ಹೋಗುತ್ತಿದ್ದರೆ ಎಚ್ಚರ ವಹಿಸಿ. ಯಾಕೆಂದರೆ…
ಬೆಳಕಿನ ಹಬ್ಬದಲ್ಲಿ ಕೊಬ್ಬರಿ ಹೋರಿಗಳ ಖದರ್ ಸೂಪರ್
ಹಾವೇರಿ: ದೀಪಾವಳಿ ಮನೆ-ಮನಗಳ ಬೆಳಗುವ ಹಬ್ಬ. ಇಂತಹ ಹಬ್ಬವನ್ನು ಉತ್ತರ ಕರ್ನಾಟಕದಲ್ಲಿ ವಿಶಿಷ್ಠವಾಗಿ ಆಚರಣೆ ಮಾಡುತ್ತಾರೆ.…
