ಯಾವ ಮುಸಲ್ಮಾನರು ಟಿಪ್ಪು ಜಯಂತಿ ಮಾಡಿ ಅಂತ ಹೇಳಿರಲಿಲ್ಲ: ಕೆ.ಎಸ್.ಈಶ್ವರಪ್ಪ
- ಡಿಕೆಶಿ ಕ್ರೀಡೆಯಲ್ಲಿ ಪದಕ ಗೆದ್ದು ಬಂದಿದ್ದರಾ? ಶಿವಮೊಗ್ಗ: ಯಾವ ಮುಸಲ್ಮಾನರು ಟಿಪ್ಪು ಜಯಂತಿ ಮಾಡಿ…
ಸಿದ್ದರಾಮಯ್ಯ ಬಣದಿಂದ ಡಿಕೆಶಿ ಬಣಕ್ಕೆ ಜಿಗಿದ್ರಾ ಶಿಷ್ಯರು?
ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಜೈಲಿನಿಂದ ಹೊರ ಬರುತ್ತಿದ್ದಂತೆ ಕಾಂಗ್ರೆಸ್‍ನಲ್ಲಿ ಗುಂಪುಗಳು ಹುಟ್ಟಿಕೊಂಡಿದ್ದು, ಸಿದ್ದರಾಮಯ್ಯನವರ…
ಇಬ್ಬರು ಯುವಕರನ್ನು ಪ್ರೀತಿಸಬೇಡ ಎಂದ ತಾಯಿಯನ್ನೇ ಕೊಂದ್ಳು
ಹೈದರಾಬಾದ್: ಇಬ್ಬರನ್ನು ಪ್ರೀತಿಸಬೇಡ ಎಂದು ಬುದ್ಧಿಮಾತು ಹೇಳಿದ ತಾಯಿಯನ್ನೇ ಮಗಳು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ…
ಶಿವ-ಗಂಗಾ ವಿವಾಹ ಮಹೋತ್ಸವದ ವೇಳೆ ಆಕಾಶದಲ್ಲಿ ಶಿವಲಿಂಗ ದರ್ಶನ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಭಾನುವಾರ ಸಂಜೆ ನಡೆದ ಶಿವ-ಗಂಗಾ…
ವಿಡಿಯೋ: ರಾತ್ರಿ ಸುರಿದ ಮಳೆಗೆ ಬೆಂಗ್ಳೂರಿನ ‘ಚಿಕ್ಕಪೇಟೆ’ ತತ್ತರ
ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿಯಲ್ಲಿರುವ ಕಮರ್ಷಿಯಲ್ ಏರಿಯಾ ಚಿಕ್ಕಪೇಟೆ ತತ್ತರವಾಗಿದೆ.…
ಕಾಂಗ್ರೆಸ್‍ಗಿಂತ ಬಿಜೆಪಿ ಬಂಡಾಯ ಅಭ್ಯರ್ಥಿಯದ್ದೇ ಭಯ: ಎಂಟಿಬಿ
-ಎಂಟಿಬಿಗೆ ಸಿಎಂ ಅಭಯದ ಮಾತು -ಡಿಕೆಶಿಗೆ ಚುನಾವಣಾ ಅಖಾಡಕ್ಕೆ ಸ್ವಾಗತ ಬೆಂಗಳೂರು: ಗೃಹಕಚೇರಿ ಕೃಷ್ಣಾಗೆ ಆಗಮಿಸಿದ…
ಸುರಂಗದೊಳಗೆ ಅಳುತ್ತಾ ಓಡಿ ಸತ್ತ ಬಾಗ್ದಾದಿ: ನರಹಂತಕನ ಸಾವಿನ ರಹಸ್ಯ
ವಾಷಿಂಗ್ಟನ್: ಇಸ್ಲಾಮಿಕ್ ಸ್ಟೇಟ್ ಅಫ್ ಇರಾಕ್ ಆಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು…
ಬಿಎಸ್‍ವೈ ಟಿಕೆಟ್ ಕೊಡಲ್ಲ, ನನ್ನ ದಾರಿ ನನಗೆ: ರಾಜು ಕಾಗೆ
- ಕಾಂಗ್ರೆಸ್ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಬೆಳಗಾವಿ(ಚಿಕ್ಕೋಡಿ): ಕಾಗವಾಡ ಮತ್ತು ಅಥಣಿ ಎರಡು ಮತಕ್ಷೇತ್ರದ…
ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ 10 ಅಡಿ ಹೆಬ್ಬಾವು ಕಂಡು ಶಾಕ್
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನರು 10 ಅಡಿ ಹೆಬ್ಬಾವು ಕಂಡು ಶಾಕ್ ಆದ ಘಟನೆ…
12 ಜನ ಮಂಗಳಮುಖಿಯರನ್ನು ಬಂಧಿಸಿದ ಬೆಂಗ್ಳೂರು ಪೊಲೀಸರು
ಬೆಂಗಳೂರು: ಕೊಲೆ ಪ್ರಯತ್ನ ಮಾಡಿದ್ದ 12 ಜನ ಮಂಗಳಮುಖಿಯರನ್ನು ಸಿಲಿಕಾನ್ ಸಿಟಿಯ ಆರ್.ಎಂ.ಸಿ ಯಾರ್ಡ್ ಪೊಲೀಸರು…
