ರಾಜ್ಯದಲ್ಲೇ ಮೊದಲು- ಮೋದಿ ಭಾವಚಿತ್ರವನ್ನು ಬೆನ್ನ ಮೇಲೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ!
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗ್ತಿದೆ. ರಾಷ್ಟ್ರೀಯ ಪಕ್ಷದ ನಾಯಕರು ರಾಜ್ಯದ ಕಡೆ ಮುಖ ಮಾಡಿದ್ದಾರೆ.…
ತಾಯಿಯಾಗಲಿದ್ದಾರೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ-ಟ್ವಿಟ್ಟರ್ ನಲ್ಲಿ ಫೋಟೋ ಹಂಚಿಕೊಂಡ ಶೋಯಬ್ ಮಲಿಕ್
ನವದೆಹಲಿ: ಭಾರತದ ಟೆನ್ನಿಸ್ ಸ್ಟಾರ್ ಸಾನಿಯಾ ಮಿರ್ಜಾ ತಾಯಿ ಆಗಲಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ…
ಇಂದು ನಟ ಸಾರ್ವಭೌಮ ರಾಜ್ಕುಮಾರ್ ಜಯಂತಿ – ರಾಜ್ ಪುತ್ಥಳಿ ಬಳಿ ಅಭಿಮಾನಿಯ ಮದುವೆ
-ಪಬ್ಲಿಕ್ ಮ್ಯೂಸಿಕ್ನಲ್ಲಿ ದಿನವಿಡೀ ರಾಜ್ ಹಬ್ಬ ಬೆಂಗಳೂರು: ಇಂದು ಕನ್ನಡದ ಕಣ್ಮಣಿ, ನಟ ಸಾರ್ವಭೌಮ ಮತ್ತು…
ಹಿಂದೂ ರಕ್ತ ಹರಿಯುವ ಯಾವೊಬ್ಬ ವ್ಯಕ್ತಿಯೂ ಅನ್ಸಾರಿಗೆ ವೋಟ್ ಹಾಕುವುದಿಲ್ಲ- ಚೈತ್ರಾ ಕುಂದಾಪುರ
ಕೊಪ್ಪಳ: ಹಿಂದೂ ರಕ್ತ ಹರಿಯುವ ಯಾವೊಬ್ಬ ವ್ಯಕ್ತಿಯೂ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿಗೆ ವೋಟ್ ಹಾಕುವುದಿಲ್ಲ…
ಕರಾವಳಿಗೆ ಬರಲಿದ್ದಾರೆ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ
ಮಂಗಳೂರು: ಕಾಂಗ್ರೆಸ್ ಪಾಲಿನ ಸ್ಟಾರ್ ಪ್ರಚಾರಕಿ, ಇಂದಿರಾ ಗಾಂಧಿಯ ಪಡಿಯಚ್ಚು ಅಂತಲೇ ಖ್ಯಾತಿ ಗಳಿಸಿರುವ ಪ್ರಿಯಾಂಕಾ…
ಪತಿಯ ನಾಮಪತ್ರದ ವೇಳೆ ಪತ್ನಿಗೆ ಗೇಟ್ ಪಾಸ್!
- ಕೊರಳಿಗೆ ಹಾರ ಬೀಳುವ ಮುಂಚೆಯೇ ಜಿಗಿದು ಜಿಗಿದು ಸೇಬು ಕಿತ್ಕೊಂಡ ಕಾರ್ಯಕರ್ತರು ಬೆಂಗಳೂರು: ಗಾಂಧಿನಗರದ…
ಜೆಡಿಎಸ್ ಅಭ್ಯರ್ಥಿಗಳಿಗೆ ಪತ್ನಿಯರೇ ಪ್ರತಿಸ್ಪರ್ಧಿಗಳು
ರಾಯಚೂರು: ಜಿಲ್ಲೆಯ ಮಸ್ಕಿ ಮತ್ತು ಲಿಂಗಸಗೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಅವರ ಪತ್ನಿಯರೇ ಪ್ರತಿಸ್ಪರ್ಧಿಗಳಾಗಿದ್ದಾರೆ.…
ಅನ್ನ ಹಾಕಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದೋಚಿದ್ದಾತನ ಬಂಧನ
ಬೆಂಗಳೂರು: ಉಂಡು ಹೋದ ಕೊಂಡು ಹೋದ ಅಂದವ ಇಂದು ಅಂದರ್ ಆಗಿದ್ದಾನೆ. ಪೊಲೀಸರ ಅತಿಥಿಯಾಗಿರುವ ಈ…
ಯಡಿಯೂರಪ್ಪನವರೇ ದಯವಿಟ್ಟು ನನಗೆ ಮೋಸ ಮಾಡ್ಬೇಡಿ, ನಿಮ್ಮ ಕಾಲಿಗೆ ಬೇಕಾದರೂ ಬೀಳ್ತೇನೆ- ಬಿಜೆಪಿ ಅಭ್ಯರ್ಥಿ ಮನವಿ
ಕೊಪ್ಪಳ: ಬಿಜೆಪಿ 2ನೇಪಟ್ಟಿಯಲ್ಲಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ. ಈಗ ಸಂಗಣ್ಣ ಕರಡಿಯವರ ಮಗನಿಗೆ ಬಿ…
ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಅಭ್ಯರ್ಥಿ ಕಾರ್ ಗೆ ಬೆಂಕಿ- ಸುಟ್ಟು ಕರಕಲಾಯ್ತು ಇನ್ನೋವಾ!
ಕೋಲಾರ: 2018ರ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗುತ್ತಿದ್ದಂತೆ ಕೋಲಾರದಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ.…