ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ವರ್ಶಿಸಿ ವ್ಯಕ್ತಿ ಸಾವು
ಕಾರವಾರ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನ ಸ್ಪರ್ಶಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ…
ಖಾಸಗಿ ಬಸ್ ಪಲ್ಟಿ- 12 ಜನರಿಗೆ ಗಾಯ
ಕಾರವಾರ: ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಹನ್ನೆರಡು ಜನರಿಗೆ ಗಾಯವಾದ…
ಹಬ್ಬದ ದಿನವೂ ಡಿಕೆಶಿಗೆ ಗೃಹ ಬಂಧನ- ಅಣ್ಣನ ಭೇಟಿಗೂ ಅವಕಾಶ ನೀಡದ ಐಟಿ ಅಧಿಕಾರಿಗಳು
ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಇದೀಗ ತಮ್ಮ ನಿವಾಸದಲ್ಲೇ ಅಘೋಷಿತ ಬಂಧನದಲ್ಲಿದ್ದಾರೆ. ಡಿಕೆಶಿ ಕುಟುಂಬ ಸದಸ್ಯರೊಂದಿಗೂ ಕೂಡ…
ಅಪ್ರಾಪ್ತ ಬಾಲಕಿಯರಿಗೆ ಅಶ್ಲೀಲ ವಿಡಿಯೋ ಕಳಿಸ್ತಿದ್ದ ಕಂಪ್ಯೂಟರ್ ಎಂಜಿನಿಯರ್ ಅರೆಸ್ಟ್
ಹಾವೇರಿ: ಅಪ್ರಾಪ್ತ ಬಾಲಕಿಯರಿಗೆ ಅಶ್ಲೀಲ ವಿಡಿಯೋ ಕಳಿಸುತ್ತಿದ್ದ ಕಂಪ್ಯೂಟರ್ ಎಂಜನಿಯರ್ನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ದಾವಣಗೆರೆ ಜಿಲ್ಲೆ…
ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ
ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ಮಗಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ…
ಮೈಸೂರಿನಿಂದ ಬಾಗಲಕೋಟೆಗೆ ಹೋಗಿ ವಿಷ ಕುಡಿದ ಪ್ರೇಮಿಗಳು
ಬಾಗಲಕೋಟೆ: ಮನೆಯವರು ಒಪ್ಪಲಿಲ್ಲ ಅನ್ನೋ ಕಾರಣಕ್ಕೆ ಪ್ರೇಮಿಗಳಿಬ್ಬರು ಊರು ಬಿಟ್ಟು ಬಂದು ವಿಷ ಸೇವಿಸಿ ಆತ್ಮಹತ್ಯೆಗೆ…