ನಕಲಿ ಛಾಪಾಕಾಗದ ಮಾರಾಟ ಜಾಲ ಪತ್ತೆಹಚ್ಚಿದ ಪೊಲೀಸರು- ಓರ್ವನ ಬಂಧನ
ದಾವಣಗೆರೆ: ನಕಲಿ ಛಾಪಾಕಾಗದ ಮಾರಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿ ಅರೋಪಿಗಳನ್ನು ಬಂಧಿಸಿದ ಘಟನೆ ದಾವಣಗೆರೆಯಲ್ಲಿ…
ಮನೆ ಮುಂದೆ ಮಲಗಿದ್ದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ!
ತುಮಕೂರು: ಮನೆ ಮುಂದಿನ ಅಂಗಳದಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ…
ಗುರುರಾಯರು ವೃಂದಾವನಸ್ಥರಾಗಿ 346 ವರ್ಷ – ಮಂತ್ರಾಲಯದಲ್ಲಿ ಮಧ್ಯಾರಾಧನೆ
ರಾಯಚೂರು: ಗುರು ರಾಘವೇಂದ್ರರಾಯರು ಸಶರೀರರಾಗಿ ವೃಂದಾವನ ಪ್ರವೇಶಿಸಿದ ದಿನವನ್ನು ಮಂತ್ರಾಲಯದಲ್ಲಿ ಮಧ್ಯಾರಾಧನೆ ದಿನವಾಗಿ ಆಚರಿಸಲಾಗುತ್ತಿದೆ. ಇಂದು…
ನಾವು ನೀವೆಲ್ಲಾ ಮನೆ ಕಟ್ತಿರೋದು ಫಿಲ್ಟರ್ ಮರಳಲ್ಲೇ – ಖಾಕಿ ಲಂಚಬಾಕತನಕ್ಕೆ ಸಿಕ್ತು ಸಾಕ್ಷಿ
ಕೋಲಾರ: ಖಡಕ್ ರಾಜಕಾರಣಿ ಆರೋಗ್ಯ ಸಚಿವ ರಮೇಶ್ ಕುಮಾರ್ ತವರಲ್ಲೇ ಕೆರೆಗಳ ಕಗ್ಗೊಲೆ ನಡೆಯುತ್ತಿದೆ. ಕೋಲಾರದ…
ಊಟ ಮುಗಿಸಿ ಮನೆಗೆ ಹೊರಟಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿ: ನಗರದ ಕೇಶವಾಪುರದ ಶಾಂತಿನಗರ ಚರ್ಚ್ ಬಳಿ ಸ್ನೇಹಿತರ ಜೊತೆ ಊಟ ಮಾಡಿ ಮನಗೆ ತೆರಳುವಾಗ…
ಅಹ್ಮದ್ ಪಟೇಲ್ ಗೆಲ್ಲಿಸಿದ್ದಕ್ಕೆ ಡಿಕೆಶಿಗೆ ಹೈಕಮಾಂಡ್ ನಿಂದ ಬಂಪರ್ ಗಿಫ್ಟ್!
ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿಯ ಪ್ರತಿಷ್ಠೆ ಉಳಿಸಿದ ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ನಿಂದ…
ಕುಡಿಯುವ ನೀರಿಗೂ ಬಂತು ಹಸಿರು ಬಣ್ಣ- ಬಳ್ಳಾರಿ ಮಂದಿಗೆ ಜೀವಜಲದ ಭೀತಿ
ಬಳ್ಳಾರಿ: ವೈಜ್ಞಾನಿಕವಾಗಿ ನೀರಿಗೆ ಬಣ್ಣವಿಲ್ಲ. ಆದ್ರೆ ಹೈದ್ರಾಬಾದ್ ಕರ್ನಾಟಕ ಅದರಲ್ಲೂ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಯ…
ಟ್ಯಾಂಕರ್‍ಗೆ ಡಿಕ್ಕಿಯಾಗಿ ಮೃತಪಟ್ಟ ಮಹಿಳೆ-ಶಾಲಾ ಬಸ್ ಹರಿದು ಜೀವಬಿಟ್ಟ ಹಸುಳೆ
ಬೆಂಗಳೂರು: ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಓಡಿಸುತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ…