ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ- ಚಾಲಕ ಪಾರು
ಕಾರವಾರ: ಶಾರ್ಟ್ ಸಕ್ರ್ಯೂಟ್ ಉಂಟಾದ ಪರಿಣಾಮ ಕಾರ್ ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ…
ಆಂಬುಲೆನ್ಸ್ ಸಿಗದೆ 20 ಕಿ.ಮೀ ನಡೆದ ಗರ್ಭಿಣಿ – ರಸ್ತೆಯಲ್ಲೇ ಹೆರಿಗೆ, ಮಗು ಕೆಳಗೆ ಬಿದ್ದು ಸಾವು
ಭೋಪಾಲ್: ಆಂಬುಲೆನ್ಸ್ ಲಭ್ಯವಿರದ ಹಿನ್ನೆಲೆಯಲ್ಲಿ ಗರ್ಭಿಣಿಯೊಬ್ಬರು 20 ಕಿಲೋಮೀಟರ್ ದೂರದ ಆಸ್ಪತ್ರೆಗೆ ನಡೆದುಕೊಂಡು ಹೋಗ್ತಿದ್ದ ವೇಳೆ…
ನಟ, ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ
ಬೆಂಗಳೂರು: ನಟ ಮತ್ತು ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ ಖ್ಯಾತ ಆಟಗಾರ ವಿಕಲಚೇತನ ಪ್ರತಿಭೆ ಧ್ರುವ ಶರ್ಮಾ…
ದಿನಭವಿಷ್ಯ 01-08-2017
ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ,…
ಕನ್ನಡಿಗರನ್ನು ಕೆಣಕಿದ್ದಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ತಲೆದಂಡ!
ಬೆಂಗಳೂರು: ಕನ್ನಡಿಗರನ್ನು ಕೆಣಕಿದರೆ ಸುಮ್ಮನಿರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ ಬೆನ್ನಲ್ಲೇ, ಕಾಕತಾಳೀಯವೋ ಏನೋ ಎಂಬಂತೆ…
ಪ್ರತಿ ತಿಂಗಳು 4 ರೂ. ಏರಿಕೆ ಆಗುತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ: 2004ರಿಂದ ಇಲ್ಲಿಯವರೆಗೆ ಎಷ್ಟು ಬೆಲೆ ಏರಿಕೆಯಾಗಿದೆ?
ನವದೆಹಲಿ: 2018ರ ಮಾರ್ಚ್ ಒಳಗಡೆ ಎಲ್‍ಪಿಜಿ ಸಿಲಿಂಡರ್ ಮೇಲೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದು ಪಡಿಸಲಾಗುವುದು…
ಐಟಿ ರಿಟರ್ನ್ಸ್ ಸಲ್ಲಿಕೆಗೆ ಅವಧಿ ವಿಸ್ತರಣೆ: ಆಗಸ್ಟ್ 5 ಡೆಡ್‍ಲೈನ್
ನವದೆಹಲಿ: ಕೊನೆಯ ಕ್ಷಣದಲ್ಲಿ ಆದಾಯ ಆದಾಯ ತೆರಿಗೆ ಲೆಕ್ಕಪತ್ರ (ಐ.ಟಿ ರಿಟರ್ನ್ಸ್) ಸಲ್ಲಿಸಲು ಸಮಸ್ಯೆ ಎದುರಿಸುತ್ತಿದ್ದ ಮಂದಿಗೆ…
ಸೂಪರ್ ಸ್ಟಾರ್ ಉಪೇಂದ್ರಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್
ಬೆಂಗಳೂರು: ಸ್ಯಾಂಡಲ್‍ವುಡ್ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ಜಮೀನು ವಿವಾದದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.…
ಪಕ್ಕದ ಮನೆಯವಳಿಂದಲೇ 4 ವರ್ಷದ ಹೆಣ್ಣು ಮಗು ಕಿಡ್ನಾಪ್?
ಬಳ್ಳಾರಿ: ನಾಲ್ಕು ವರ್ಷದ ಹೆಣ್ಣು ಮಗುವನ್ನು ಪಕ್ಕದ ಮನೆಯ ಮಹಿಳೆಯೇ ಅಪಹರಿಸಿಕೊಂಡು ಹೋಗಿದ್ದಾಳೆ ಎನ್ನುವ ಆರೋಪವೊಂದು…
ಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಸ್ಥಳದಲ್ಲಿ ತಂದೆ, ಮಗ ಸಾವು
ತುಮಕೂರು: ಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕ್ವಾಲಿಸ್ ವಾಹನದಲ್ಲಿದ್ದ ತಂದೆ-ಮಗ ಸ್ಥಳದಲ್ಲೇ…